Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲು MLC ನಜೀರ್ ಅಹ್ಮದ್‌ಗೆ ಡೆಡ್‌ಲೈನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲು MLC ನಜೀರ್ ಅಹ್ಮದ್‌ಗೆ ಡೆಡ್‌ಲೈನ್‌

Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲು MLC ನಜೀರ್ ಅಹ್ಮದ್‌ಗೆ ಡೆಡ್‌ಲೈನ್‌

Public TV
Last updated: April 13, 2026 1:03 pm
Public TV
Share
1 Min Read
Naseer Ahmed
SHARE

ಬೆಂಗಳೂರು: ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Singh Surjewala) ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ MLC ನಜೀರ್ ಅಹ್ಮದ್‌ಗೆ (Naseer Ahmed) ಡೆಡ್‌ಲೈನ್‌ ನೀಡಿದ್ದಾರೆ.

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಇಂದು (ಏ.13) ಸಂಜೆಯೊಳಗೆ ರಾಜೀನಾಮೆ ನೀಡಬೇಕೆಂದು ಸೂಚಿಸಿದ್ದಾರೆ. ಒಂದು ವೇಳೆ ಸಂಜೆಯೊಳಗೆ ನಜೀರ್ ಅಹಮ್ಮದ್ ರಾಜೀನಾಮೆ ಕೊಡದಿದ್ದರೆ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಸೂಚಿಸುವುದಾಗಿ ತಿಳಿಸಿದ್ದಾರೆ.ಇದನ್ನೂ ಓದಿ: ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

ಇದಕ್ಕೂ ಮುನ್ನ ಸಿಎಂ ಹೇಳಿದ್ದೇನು?
ನಿನ್ನೆಯಷ್ಟೇ ಎಕ್ಸ್‌ ಪೋಸ್ಟ್‌ನಲ್ಲಿ ಪ್ರತಿಕ್ರಿಯಿಸಿದ್ದ ಸಿಎಂ, ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರು ಇದುವರೆಗೆ ರಾಜಿನಾಮೆ ನೀಡಿಲ್ಲ. ಮುಂದೆ ನೀಡಬಹುದೇನೋ. ಕಾಂಗ್ರೆಸ್ ಪಕ್ಷ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಖಂಡಿತ. ತಲೆದಂಡಕ್ಕೆ ಚುನಾವಣೆಯ ಸೋಲು ಗೆಲುವು ಕಾರಣವಲ್ಲ. ನಸೀರ್ ಅಹ್ಮದ್ ಅವರು ಪಕ್ಷದ ಮುಖಂಡರು. ಅವರು ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕೆಲವರ ಪಕ್ಷ ವಿರೋಧಿ ಕಾರ್ಯಗಳ ಬಗ್ಗೆ ಹೇಳಿಕೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ ಹೊರತು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರಾಜಿತವಾಗಲಿದೆ ಎಂದು ಅವರು ಹೇಳಿರುವುದಿಲ್ಲ. ಪಕ್ಷವಿರೋಧಿ ಚಟುವಟಿಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ತಿಳಿಸಿದ್ದರು.

ಇದಕ್ಕೂ ಮುನ್ನ ಸುರ್ಜೇವಾಲಾ ಅವರು ಸಚಿವರಾದ ಜಮೀರ್ ಅಹಮದ್, ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮದ್ ವಿರುದ್ಧ ಎರಡು ಪುಟಗಳ ಸಂಪೂರ್ಣ ವರದಿ ಸಮೇತ ಹೈಕಮಾಂಡ್‌ಗೆ ದೂರು ಸಲ್ಲಿಸಿ, ಮೂವರ ವಿರುದ್ಧ ಕ್ರಮವಹಿಸುವಂತೆ ಉಲ್ಲೇಖಿಸಿದ್ದರು. ಈಗಾಗಲೇ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆಯನ್ನು ಕೊಟ್ಟಿದ್ದು, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.ಇದನ್ನೂ ಓದಿ: ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

TAGGED:CM Political SecretaryMLCNaseer AhmedRandeep singh surjewalaನಜೀರ್ ಅಹ್ಮದ್‌ರಣದೀಪ್ ಸಿಂಗ್ ಸುರ್ಜೇವಾಲಾಸಿಎಂ ರಾಜಕೀಯ ಕಾರ್ಯದರ್ಶಿ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Krunal Pandya Hardik Pandya
Cricket

ಹಾರ್ದಿಕ್ ವಿಕೆಟ್‌ ಉರುಳಿದಾಗ ಕುಣಿದು ಕುಪ್ಪಳಿಸಿದ ಅಣ್ಣ ಕೃನಾಲ್ ಪಾಂಡ್ಯ – ಬ್ರದರ್‌ vs ಬ್ರದರ್ ವಿಡಿಯೋ ವೈರಲ್‌!

Public TV
By Public TV
44 minutes ago
Vaibhav Sooryavanshi 1
Cricket

ಫೋನ್‌ ಬಳಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ರೋಮಿ – RR ವ್ಯವಸ್ಥಾಪಕನಿಗೆ ಬಿಸಿಸಿಐ ನೋಟಿಸ್‌; ಕಾಡ್ತಿದೆಯಾ ಬ್ಯಾನ್‌ ಭೀತಿ?

Public TV
By Public TV
1 hour ago
Gujarat Highway Truck Accident
Crime

ಗುಜರಾತ್ ಹೈವೇಯಲ್ಲಿ ಯಾತ್ರಿಕರ ಮೇಲೆ ಹರಿದ ಟ್ರಕ್ – 7 ಮಂದಿ ದುರ್ಮರಣ

Public TV
By Public TV
1 hour ago
We should not say we are Hindus we are a target for the Panchamasali people becoming powerful Vachanananda Swamiji
Davanagere

ಹಿಂದೂಗಳು ಅಂತ ಹೇಳಬಾರದು, ಪಂಚಮಸಾಲಿಗಳು ಪ್ರಬಲರಾಗುತ್ತಿರುವುದ್ದಕ್ಕೆ ಟಾರ್ಗೆಟ್‌: ವಚನಾನಂದ ಸ್ವಾಮೀಜಿ

Public TV
By Public TV
2 hours ago
Top Woman Maoist Leader Rupi Killed In Encounter
Crime

ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಉನ್ನತ ಮಹಿಳಾ ನಕ್ಸಲ್ ಕಮಾಂಡರ್ ಬಲಿ

Public TV
By Public TV
2 hours ago
Hassan Women Marries Her Lover after 8 years of married life
Districts

ಎಂಟು ವರ್ಷ ಪತಿಯೊಂದಿಗೆ ಸಂಸಾರ ನಡೆಸಿ ಪ್ರಿಯಕರನ ಜೊತೆ ಮದುವೆಯಾದ ಖತರ್ನಾಕ್ ಪತ್ನಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?