Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಡಿದು ಮಧ್ಯರಾತ್ರಿ ಯುವಕರ ಡೆಡ್ಲಿ ಡ್ರೈವಿಂಗ್- ಅಮಾಯಕ ಜೀವಗಳು ಜಸ್ಟ್ ಮಿಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುಡಿದು ಮಧ್ಯರಾತ್ರಿ ಯುವಕರ ಡೆಡ್ಲಿ ಡ್ರೈವಿಂಗ್- ಅಮಾಯಕ ಜೀವಗಳು ಜಸ್ಟ್ ಮಿಸ್

Bengaluru City

ಕುಡಿದು ಮಧ್ಯರಾತ್ರಿ ಯುವಕರ ಡೆಡ್ಲಿ ಡ್ರೈವಿಂಗ್- ಅಮಾಯಕ ಜೀವಗಳು ಜಸ್ಟ್ ಮಿಸ್

Public TV
Last updated: June 8, 2023 10:22 am
Public TV
Share
1 Min Read
Alcoholic Drink copy
SHARE

ಬೆಂಗಳೂರು: ಮಧ್ಯರಾತ್ರಿ ಕುಡಿದು (Alcohol) ಯುವಕರು ಡೆಡ್ಲಿ ಡ್ರೈವಿಂಗ್ ಮಾಡಿದ್ದಾರೆ. ಈ ಯುವಕರ ಹುಚ್ಚಾಟದ ಡ್ರೈವಿಂಗ್ ನಿಂದ ಅಮಾಯಕ ಜೀವಗಳು ಜಸ್ಟ್ ಮಿಸ್ ಆಗಿದೆ.

ಜೆಪಿ ನಗರ ಅಂಡರ್ ಪಾಸ್ (JP Nagar Underpass) ನಲ್ಲಿ ಘಟನೆ ನಡೆದಿದ್ದು, ಯುವಕರ ಹುಚ್ಚಾಟದಿಂದ ಎರಡು ಕಾರು ಒಂದು ಆಟೋ ಜಖಂ ಆಗಿದೆ. ಕೂದಲೆಳೆ ಅಂತರದಲ್ಲಿ 6 ಜನ ಪ್ರಯಾಣಿಕರು ಜಸ್ಟ್ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಬೆಂ-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಭಯಾನಕ ಅಪಘಾತ- 5 ತಿಂಗಳಲ್ಲೇ 55 ಮಂದಿ ಸಾವು!

ಸ್ಕೋಡಾ ಕಾರು ವೆಗಾಸಿಟಿ ಕಡೆಯಿಂದ ಜೆಪಿ ನಗರ ಮೆಟ್ರೋ ಸ್ಟೇಷನ್ (JP Nagara Metro Station) ಕಡೆ ಬರುತ್ತಿತ್ತು. ಇದರಲ್ಲಿ ನಾಲ್ವರು ಯುವಕ ಮತ್ತು ಯುವತಿಯರು ಇದ್ದರು. ಚಾಲಕ ಅತಿವೇಗದಲ್ಲಿ ಕಾರು ಚಲಾಯಿಸುತ್ತಿದ್ದು, ನಿಯಂತ್ರಣ ತಪ್ಪಿ ಮೊದಲು ಆಟೋಗೆ ಡಿಕ್ಕಿಯಾಗಿದೆ. ಆಟೋ ತಪ್ಪಿಸಲು ಹೋಗಿ ಮತ್ತೆ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದಿದೆ. ಮತ್ತೆ ಪಕ್ಕದಲ್ಲಿ ಬರುತ್ತಿದ್ದ ರೆನಾಲ್ಟ್ ಡಸ್ಟರ್ ಕಾರಿಗೆ ಡಿಕ್ಕಿಯಾಗಿದೆ.

ಸ್ಕೋಡಾ ಗುದ್ದಿದ ರಭಸಕ್ಕೆ ಡಸ್ಟರ್ ಕಾರು ಪಲ್ಟಿಯಾಗಿದೆ. ಆಟೋ ಚಾಲಕ ಮತ್ತು ಡಸ್ಟರ್ ಕಾರು ಚಾಲಕ ಲಿಖಿತ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿರುವ ಮೂರು ವಾಹನಗಳ ಪ್ರಯಾಣಿಕರು ಪಾರಾಗಿದ್ದಾರೆ. ಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:accidentbengaluruduster carscoda carಅಪಘಾತಡಸ್ಟರ್ ಕಾರುಬೆಂಗಳೂರುಸ್ಕೋಡಾ ಕಾರು
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Jayanagar Escape Case
Bengaluru City

ಜಿಮ್ ಟ್ರೈನರ್‌ನನ್ನು ಪ್ರೀತಿಸಿ, ಮದ್ವೆಯಾದವ್ಳು ಪರಾರಿ – ಅಣ್ಣನ ಜೊತೆಯೇ ತಂಗಿ ಓಡಿಹೋದ್ಳು: ಪತಿ ಅಳಲು

Public TV
By Public TV
28 minutes ago
lokayukta officials arrest two policemen for accepting bribe in bagalkote badami
Bagalkot

ಲಂಚಕ್ಕೆ ಕೈಯೊಡ್ಡಿ ರೆಡ್‌ಹ್ಯಾಂಡ್ ಆಗಿ `ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ

Public TV
By Public TV
33 minutes ago
Kiren Rijiju
Latest

ʻಮೋದಿ ಟೆರರಿಸ್ಟ್ʼ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ

Public TV
By Public TV
33 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
2 hours ago
CT Ravi 1
Bengaluru City

ಮಾನಸಿಕ ಅಸ್ವಸ್ಥರಂತೆ ಹೇಳಿಕೆ ಕೊಡ್ತಿದ್ದೀರಿ, ಭಯೋತ್ಪಾದಕರನ್ನು ನಿಮ್ಮ ಪಕ್ಷದವ್ರು ಬ್ರದರ್ಸ್ ಅಂತಾರೆ – ಖರ್ಗೆ ವಿರುದ್ಧ ಸಿ.ಟಿ ರವಿ ಕಿಡಿ

Public TV
By Public TV
2 hours ago
madikeri
Crime

ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್‌ ಆರೋಪ – ಇಬ್ಬರು ಅರೆಸ್ಟ್‌, ಮೇ 3ರ ವರೆಗೆ ಜೈಲಿಗೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?