ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ತುಟ್ಟಿ ಭತ್ಯೆಯನ್ನು (Dearness Allowance) ಶೇ. 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ 38.75% ಗೆ ಏರಿಕೆಯಾಗಿದೆ. ಇದನ್ನೂ ಓದಿ: ನಕಲಿ ವೋಟರ್ ಐಡಿ ಪ್ರಕರಣ; ಸಚಿವ ಭೈರತಿ ಸುರೇಶ್ ರಾಜೀನಾಮೆ ಕೊಡಬೇಕು: ರವಿಕುಮಾರ್
UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿ ಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ. 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]