Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖ್ಯಾತ ನಟಿ ಪೂಜಾ ಹೆಗ್ಡೆಗೆ ಕೊಲೆ ಬೆದರಿಕೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಖ್ಯಾತ ನಟಿ ಪೂಜಾ ಹೆಗ್ಡೆಗೆ ಕೊಲೆ ಬೆದರಿಕೆ

Public TV
Last updated: December 14, 2023 3:52 pm
Public TV
Share
1 Min Read
pooja hegde
SHARE

ದಕ್ಷಿಣ ಭಾರತದ ಖ್ಯಾತನಟಿ, ಮಂಗಳೂರು ಮೂಲದ ಪೂಜಾ ಹೆಗ್ಡೆಗೆ (Pooja Hegde) ಕೊಲೆ ಬೆದರಿಕೆ ಹಾಕಲಾಗಿದೆ ಎ‍ನ್ನುವ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಕ್ಲಬ್ ವೊಂದರ ಉದ್ಘಾಟನೆಗೆ ಪೂಜಾ ದುಬೈಗೆ (Dubai) ಹಾರಿದ್ದರಂತೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಟಿ ಜಗಳ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಹಾಗಾಗಿ ಅಲ್ಲಿಂದಲೇ ಕೊಲೆ ಬೆದರಿಕೆ (Death Threats) ಬಂದಿದೆ ಎನ್ನುವುದು ಸಮಾಚಾರದ ಸಾರ.

pooja hegde 2 1

ದುಬೈನಲ್ಲಿ ಗಲಾಟೆಯಾದರೂ, ಅಲ್ಲಿದ್ದಾಗ ಯಾವುದೇ ಬೆದರಿಕೆಯೂ ಬಂದಿರಲಿಲ್ಲವಂತೆ. ದುಂಬೈನಿಂದ ವಾಪಸ್ಸು ಭಾರತಕ್ಕೆ ಬಂದಾಗ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ವರದಿ ಆಗಿದೆ. ಈ ಸುದ್ದಿ ಸಾಕಷ್ಟು ವೈರಲ್ ಕೂಡ ಆಗಿದೆ. ಈ ಸುದ್ದಿಗೆ ಸ್ವತಃ ಪೂಜಾ ಅವರೇ ಪ್ರತಿಕ್ರಿಯೆಯನ್ನೂ ನೀಡಿದ್ದಾರೆ.

 

ದುಬೈಗೆ ಹೋಗಿದ್ದು ನಿಜ. ಕ್ಲಬ್ ಉದ್ಘಾಟನೆಗಾಗಿ ಅಲ್ಲಿಗೆ ಹೋಗಿದ್ದೆ. ಆದರೆ, ಈ ಸಂದರ್ಭದಲ್ಲಿ ಯಾವುದೇ ಗಲಾಟೆ ಆಗಿಲ್ಲ. ಅಲ್ಲದೇ, ನನಗೆ ಕೊಲೆ ಬೆದರಿಕೆ ಕೂಡ ಬಂದಿಲ್ಲ. ಇದು ಯಾರೋ ಸೃಷ್ಟಿಸಿದ ಸುಳ್ಳು ಸುದ್ದಿಯಾಗಿದೆ ಎಂದಿದ್ದಾರೆ ಪೂಜಾ. ಈ ಮೂಲಕ ಗಾಸಿಪ್ ಗೆ ತೆರೆ ಕೂಡ ಎಳೆದಿದ್ದಾರೆ.

Share This Article
Facebook Whatsapp Whatsapp Telegram
Previous Article Lok Sabha ಅಶಿಸ್ತಿನ ವರ್ತನೆ – ಲೋಕಸಭೆಯ 14 ಸಂಸದರು ಸಸ್ಪೆಂಡ್‌
Next Article BK HARIPRASAD 2 ವಿಶ್ವಗುರು ಆಡಳಿತ ವೈಫಲ್ಯವನ್ನು ಇಡೀ ವಿಶ್ವವೇ ನೋಡಿದೆ: ಬಿಕೆ ಹರಿಪ್ರಸಾದ್

Latest Cinema News

Jana Nayagan Thalapathy Vijay
ಟ್ವಿಸ್ಟ್ ಕೊಟ್ಟ ದಳಪತಿ ವಿಜಯ್ – ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ?
Cinema Latest Sandalwood
Rani Mukerji
ಪ್ರಶಸ್ತಿ ಸ್ವೀಕರಿಸಲು ಬಂದಿದ್ದ ರಾಣಿ ಮುಖರ್ಜಿ ಕತ್ತಲ್ಲಿ ಮಗಳ ಹೆಸರಿನ ಚೈನ್‌
Cinema Latest National Top Stories
Biggboss
ಬಿಗ್ ಬಾಸ್ ಸೀಸನ್ 12 ಭಾರೀ ಸ್ಪೆಷಲ್: ಬಿಗ್ ಅಪ್ ಡೇಟ್
Cinema Latest Top Stories TV Shows
S.L.Bhyrappa cinema
ಎಸ್.ಎಲ್.ಭೈರಪ್ಪಗೆ ಸಿನಿಮಾ ನಂಟು – ಕಾದಂಬರಿ ಆಧರಿತ ಸಿನಿಮಾಗಳಲ್ಲಿ ವಿಷ್ಣು ಸೇರಿ ಖ್ಯಾತ ನಟರ ಅಭಿನಯ
Cinema Latest Sandalwood Top Stories
SL Bhyrappa And Anant Nag
ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್‌ ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

yadgir
Crime

ಯಾದಗಿರಿ | ಪತ್ನಿ ಶೀಲ ಶಂಕಿಸಿ ಜನ್ಮ ಕೊಟ್ಟ ತಂದೆಯಿಂದಲೇ ಮಕ್ಕಳ ಬರ್ಬರ ಹತ್ಯೆ!

34 minutes ago
Kolar Suicide
Crime

ಪ್ರೀತಿಗೆ ಮನೆಯವರ ವಿರೋಧ – ರೈಲಿಗೆ ತಲೆಕೊಟ್ಟ ಪ್ರೇಮಿಗಳು

36 minutes ago
Darshan Pavithra
Bengaluru City

ನಟ ದರ್ಶನ್ & ಗ್ಯಾಂಗ್‌ ಇಂದು ಕೋರ್ಟ್‌ಗೆ – ದೋಷಾರೋಪ ಹೊರಿಸಲಿರುವ ಕೋರ್ಟ್‌

1 hour ago
Delhi Bangladeshi nationals
Crime

ದೆಹಲಿಯಲ್ಲಿ ಅಕ್ರಮ ವಾಸ – 25 ಬಾಂಗ್ಲಾ ಪ್ರಜೆಗಳು ಅರೆಸ್ಟ್‌

1 hour ago
Pahalgam
Latest

ಪಹಲ್ಗಾಮ್‌ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್‌ – ಶಿಕ್ಷಕನಾಗಿ ಕೆಲಸ, ಲಷ್ಕರ್‌ ಗುಂಪಿನೊಂದಿಗೆ ಸಂಪರ್ಕ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?