Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋರ್ಟಿನಿಂದ ನೋಟಿಸ್ – ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಉರುಳಾಡಿದ ರೈತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೋರ್ಟಿನಿಂದ ನೋಟಿಸ್ – ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಉರುಳಾಡಿದ ರೈತ

Districts

ಕೋರ್ಟಿನಿಂದ ನೋಟಿಸ್ – ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಉರುಳಾಡಿದ ರೈತ

Public TV
Last updated: June 22, 2019 4:22 pm
Public TV
Share
1 Min Read
MND 1
SHARE

ಮಂಡ್ಯ: ಕೃಷಿ ಸಾಲಕ್ಕೆ ಕೋರ್ಟಿನಿಂದ ನೋಟಿಸ್ ಬಂದ ಹಿನ್ನೆಲೆಯಲ್ಲಿ ಸಹಾಯಕ್ಕೆ ಬರುವಂತೆ ಮಂಡ್ಯದ ರೈತರೊಬ್ಬರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉರುಳಾಡಿ ಸಿಎಂಗೆ ಮನವಿ ಮಾಡಿದ್ದಾರೆ.

ಮಂಡ್ಯದ ಉಪ್ಪರಕನಹಳ್ಳಿ ಗ್ರಾಮದ ಬಸವೇಗೌಡ ರೈತನಿಗೆ ನೋಟಿಸ್ ಬಂದಿದೆ. ಬಸವೇಗೌಡ 2011ರಲ್ಲಿ ಎಸ್‍ಬಿಐ ಬ್ಯಾಂಕಿನಿಂದ 1.75 ಲಕ್ಷ ರೂ. ಕೃಷಿಗಾಗಿ ಸಾಲ ಪಡೆದಿದ್ದರು. ಬ್ಯಾಂಕ್‍ನಿಂದ ನೋಟಿಸ್ ನೀಡಿದ್ದರೂ ರೈತ ಸಾಲ ತೀರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್ ಮುಖಾಂತರ ರೈತನಿಗೆ ನೋಟಿಸ್ ಬಂದಿದೆ.

vlcsnap 2019 06 22 16h16m57s225

ಜೂನ್ 25ಕ್ಕೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಇದರಿಂದ ಆತಂಕಗೊಂಡು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆಯಲ್ಲಿ ಉರುಳಾಡುತ್ತ ಅಸಹಾಯಕತೆಯನ್ನು ಹೊರಹಾಕಿದ್ದಾರೆ. ಹೀಗಾಗಿ ಬಸವೇಗೌಡರ ಪುತ್ರ ಮೂಡೇಗೌಡ ತನ್ನ ಕಷ್ಟವನ್ನು ಸಿಎಂ ಗಮನಕ್ಕೆ ತರಬೇಕೆಂದು ಜಿಲ್ಲಾಧಿಕಾರಿ ಮೂಲಕ ಸಿಎಂ ಅವರಿಗೆ ಮನವಿ ಪತ್ರ ಬರೆದಿದ್ದಾರೆ.

vlcsnap 2019 06 22 16h16m42s020

ನಾವು ಕೃಷಿಗಾಗಿ 1.25 ಲಕ್ಷ ರೂ. ಸಾಲ ತೆಗೆದುಕೊಂಡಿದ್ದೇವೆ. ಆದರೆ ಮಳೆ, ಬೆಳೆ ಇಲ್ಲದೇ ಸಾಲ ತೀರಿಸಲು ಸಾಧ್ಯವಾಗಿಲ್ಲ. ಈಗ ಕೋರ್ಟ್ ನೋಟಿಸ್ ನೀಡಿದೆ. ಹೀಗಾಗಿ ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಇದು ನಮ್ಮ ಸಾವು ಬದುಕಿನ ಪ್ರಶ್ನೆಯಾಗಿದೆ. ಕುಮಾರಣ್ಣ ನಮಗೆ ಯಮನಾಗಿ ಬರುತ್ತಾರಾ ಅಥವಾ ಬ್ರಹ್ಮನಾಗಿ ಬರುತ್ತಾರ ಎಂದು ಪ್ರಶ್ನೆ ಮಾಡಿದ್ದಾರೆ. ದಯಮಾಡಿ ನಮಗೆ ಬದುಕಲು ಅವಕಾಶ ಮಾಡಿಕೊಡಿ ಎಂದು ರೈತನ ಪುತ್ರ ಮೂಡೇಗೌಡ ಮನವಿ ಮಾಡಿಕೊಂಡಿದ್ದಾರೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:courtdebtfarmermandyanoticePublic TVಕೋರ್ಟ್ನೋಟಿಸ್ಪಬ್ಲಿಕ್ ಟಿವಿಮಂಡ್ಯಸಾಲಸಿಎಂ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
27 minutes ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
33 minutes ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
36 minutes ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
39 minutes ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
47 minutes ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?