Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೈದ್ಯರ ಸುರಕ್ಷತಾ ಕ್ರಮಗಳ ಕುರಿತು ವರದಿ ನೀಡಲು ಕಾರ್ಯಪಡೆ ರಚಿಸಲು ನಿರ್ಧಾರ: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವೈದ್ಯರ ಸುರಕ್ಷತಾ ಕ್ರಮಗಳ ಕುರಿತು ವರದಿ ನೀಡಲು ಕಾರ್ಯಪಡೆ ರಚಿಸಲು ನಿರ್ಧಾರ: ದಿನೇಶ್ ಗುಂಡೂರಾವ್

Bengaluru City

ವೈದ್ಯರ ಸುರಕ್ಷತಾ ಕ್ರಮಗಳ ಕುರಿತು ವರದಿ ನೀಡಲು ಕಾರ್ಯಪಡೆ ರಚಿಸಲು ನಿರ್ಧಾರ: ದಿನೇಶ್ ಗುಂಡೂರಾವ್

Public TV
Last updated: August 21, 2024 12:05 am
Public TV
Share
2 Min Read
dinesh gundu rao
SHARE

– ಕೋಲ್ಕತ್ತಾ ವೈದ್ಯಯ ಮೇಲಿನ ಅತ್ಯಾಚಾರ; ವೈದ್ಯಕೀಯ ಸಂಘಟನೆಗಳೊಂದಿಗೆ ಆರೋಗ್ಯ ಸಚಿವರ ಸಭೆ
– ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರ ಸುರಕ್ಷತೆಗೆ ತಂತ್ರಜ್ಞಾನ ಬಳಸಿಕೊಳ್ಳುವ ಬಗ್ಗೆ ಚರ್ಚೆ

ಬೆಂಗಳೂರು: ರಾಜ್ಯದ ವೈದ್ಯರ ಸುರಕ್ಷತೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡಲು ಕಾರ್ಯಪಡೆ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.

ಕೋಲ್ಕತ್ತಾ ಟ್ರೈನಿ ವೈದ್ಯಯ ಮೇಲೆ ಅತ್ಯಾಚಾರ ನಡೆದ ಘಟನೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ವೈದ್ಯಕೀಯ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದು, ಅವರ ಸುರಕ್ಷೆಗೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದರು.‌

ವಿವಿಧ ವೈದ್ಯ ಸಂಘಟನೆಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಸಚಿವರು, ಈ ಕಾರ್ಯಪಡೆ ವೈದ್ಯರ ಸುರಕ್ಷತೆ ಬಗ್ಗೆ ಕೈಗೊಳ್ಳಬೇಕಾದ ಕ್ರಮ, ಕಾನೂನುಗಳ ಅನುಷ್ಠಾನ ಸೇರಿ ಎಲ್ಲಾ ಆಯಾಮಗಳಲ್ಲಿ ವೈದ್ಯರ ಭದ್ರತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಒಂದು ತಿಂಗಳಲ್ಲಿ ವರದಿ ಪಡೆಯಲು ಸಭೆಯಲ್ಲಿ ನಿರ್ಧರಿಸಲಾಗಿದೆ. ವೈದ್ಯಕೀಯ ಸಂಘಟನೆಯವರು ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕಾರ್ಯಪಡೆಯಲ್ಲಿರಲಿದ್ದಾರೆ ಎಂದು ತಿಳಿಸಿದರು.

doctors meeting scaled

ಇತ್ತೀಚೆಗೆ ಕೋಲ್ಕತ್ತಾ ಘಟನೆ ದೇಶದ ಗಮನ ಸೆಳೆದಿದೆ. ಘಟನೆ ಇಡೀ ದೇಶದಲ್ಲಿನ ಅಭದ್ರತೆ, ಮಹಿಳೆಯರ ರಕ್ಷಣೆ ಬಗ್ಗೆ ಜಾಗೃತಿ ಮೂಡಿದೆ. ವೈದ್ಯಕೀಯ ಕ್ಷೇತ್ರದಲ್ಲಿ 50% ಕ್ಕಿಂತ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಅವರು ಭಯದ ವಾತಾವಾರಣದಲ್ಲಿ ಕೆಲಸ ಮಾಡುವುದು ಕಷ್ಟ. ಈ ನಿಟ್ಟಿನಲ್ಲಿ ಇಂದು ಸಭೆ ನಡೆಸಿದ್ದೇವೆ. 10-12 ವಿವಿಧ ಸಂಘಟನೆಗಳು ಸಭೆಯಲ್ಲಿ ಭಾಗವಹಿಸಿದ್ದವು. ಕರ್ತವ್ಯ ನಿರತ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗೆ ಭದ್ರತೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.‌ ಭದ್ರತೆ ಹೆಚ್ಚಿಸುವ ಬಗ್ಗೆ ಸಲಹೆ ಕೊಟ್ಟಿದ್ದಾರೆ. ಮುಂಜಾಗ್ರತಾ ಕ್ರಮಗಳ ಬಗ್ಗೆ ಕ್ರಮಕ್ಕೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.

ವೈದ್ಯರ ರಕ್ಷಣೆಗೆ ಅನೇಕ ಕಾನೂನುಗಳು ಇವೆ. ವೈದ್ಯರಿಗೆ ಹಲ್ಲೆ ಮಾಡುವವರಿಗೆ 3-7 ವರ್ಷ ವರೆಗೆ ಶಿಕ್ಷೆ ವಿಧಿಸುವ ತಿದ್ದುಪಡಿ ತರಲಾಗಿದೆ. ಪ್ರಸ್ತುತ ಇದ್ದ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಈ ಬಗ್ಗೆ ನಿನ್ನೆ ಅಧಿಸೂಚನೆ ಹೊರಡಿಸಲಾಗಿದೆ. ಜನರಿಗೆ ಈ ಕಾನೂನು ಬಗ್ಗೆ ಮಾಹಿತಿ ಕೊಡುವ ಬಗ್ಗೆ ವೈದ್ಯರು ಸಲಹೆ ನೀಡಿದ್ದಾರೆ. ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮೆರಾ, ರಿಸ್ಟ್ ಬ್ಯಾಂಡ್, ಪ್ಯಾನಿಕ್ ಬಟನ್, ಪೊಲೀಸ್ ಇಲಾಖೆ ಜೊತೆ ಸಂಪರ್ಕಿಸಿ ಆವಾಗ ಆವಾಗ ಭೇಟಿ ನೀಡಿ ಪರೀಶೀಲನೆ, ಕೇಸ್‌ಗಳ ಇತ್ಯರ್ಥವನ್ನು ಫಾಸ್ಟ್ ಟ್ಯ್ರಾಕ್ ಮಾಡುವ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ ಎಂದರು.

ಈ ಎಲ್ಲಾ ಸಲಹೆ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ವೈದ್ಯರ ಸುರಕ್ಷತೆಗೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ವರದಿ ನೀಡಲು ಕಾರ್ಯಪಡೆ ರಚಿಸಲು ತೀರ್ಮಾನಿಸಲಾಗಿದೆ‌. ಆ ವರದಿ ಆಧಾರದಲ್ಲಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

TAGGED:bengalurudinesh gundu raodoctorsದಿನೇಶ್ ಗುಂಡೂರಾವ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Iran 2
Latest

Israel Strikes Iran | ಖಮೇನಿ ಟಾರ್ಗೆಟ್‌ ಮಾಡಿ 7 ಮಿಸೈಲ್ ಲಾಂಚ್‌ – ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Public TV
By Public TV
21 minutes ago
Iran
Latest

ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌

Public TV
By Public TV
54 minutes ago
Bolivian Air Force
Latest

ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆಯ ವಿಮಾನ ಪತನ – 15 ಮಂದಿ ಸಾವು

Public TV
By Public TV
2 hours ago
Haveri Ranebennuru hall ticket
Crime

ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Public TV
By Public TV
2 hours ago
heart attack
Belgaum

ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
2 hours ago
DK SURESH
Bengaluru City

ಹೊರೆ ಆಗುತ್ತೆ ಅಂದ್ರೆ ಗ್ಯಾರಂಟಿ ಕೊಡೋ ಮುಂಚೆನೇ ಚಿಂತನೆ ಮಾಡಬೇಕಾಗಿತ್ತು: ಡಿಕೆ ಸುರೇಶ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?