Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
Last updated: March 17, 2026 4:30 pm
Public TV
Share
2 Min Read
RB Timmapur
SHARE

ಬೆಂಗಳೂರು: ರಾಜ್ಯಾದಾದ್ಯಂತ ಅಕ್ರಮವಾಗಿ ಮದ್ಯ ಮಾರಾಟ (Illegal Liquor) ಮಾರಾಟ ಮಾಡುವುದನ್ನು ಹಾಗೂ ಅಕ್ರಮವಾಗಿ ಮದ್ಯ ತಯಾರಿಸಿ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಕ್ರಮ ಮಾರಾಟ ತಡೆಗಟ್ಟಲು ಕರ್ನಾಟಕ ಅಬಕಾರಿ ಕಾಯ್ದೆಯನ್ನು ಪರಿಷ್ಕರಿಸಿ ಹೊಸ ಕಾಯ್ದೆ ತರುವುದಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಅಲ್ಲದೆ, ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಸೇರಿಸಲು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಸಚಿವ ಆರ್‌.ಬಿ ತಿಮ್ಮಾಪುರ್‌ (R.B.Timmapur) ತಿಳಿಸಿದರು.

ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ಅವರು ರಾಯಚೂರು ಜಿಲ್ಲೆಯಲ್ಲಿ ಸ್ವಲಾಭಕ್ಕಾಗಿ ಅನಧಿಕೃತ ಸ್ಥಳಗಳಲ್ಲಿ, ಕಿರಾಣಿ ಅಂಗಡಿಗಳಲ್ಲೂ ಸಹ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಕರ್ನಾಟಕ ಅಬಕಾರಿ ಕಾಯ್ದೆಗಳ 1965ರ ಕಾಯ್ದೆಗಳ ರೀತ್ಯಾ ಯಾವುದೇ ಕ್ರಮ ಆಗುತ್ತಿಲ್ಲ. ಈ ಬಗ್ಗೆ ಸರ್ಕಾರ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ವಿಶೇಷ ಪಡೆಗಳನ್ನು ರಚಿಸಬೇಕು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಅಬಕಾರಿ ಇಲಾಖೆಯಲ್ಲಿ ಲಂಚ ಪ್ರಕರಣಕ್ಕೆ ಟ್ವಿಸ್ಟ್ – ಸಚಿವ ತಿಮ್ಮಾಪುರ್ ವಿರುದ್ಧವೇ ಲೋಕಾಯುಕ್ತಕ್ಕೆ ದೂರು!

ಈ ಸಮಯದಲ್ಲಿ ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಬಕಾರಿ ಅಕ್ರಮಗಳನ್ನು ನಿಯಂತ್ರಿಸಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್ ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ರಸ್ತೆ ಗಾವಲು ನಡೆಸಿ ಸಂಶಯಾಸ್ಪದ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ಸಭೆಯನ್ನು ಏರ್ಪಡಿಸಿ ಅಕ್ರಮ ಹತ್ತಿಕ್ಕಲು ಕ್ರಮ ವಹಿಸಲಾಗುತ್ತಿದೆ. ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 50ರಂತೆ ಕಾರ್ಯವ್ಯಾಪ್ತಿಯಲ್ಲಿ ನಡೆಯುವ ಅಬಕಾರಿ ಅಕ್ರಮಗಳ ಕುರಿತು ನಿಯಮಗಳನುಸಾರ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದರು.

ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಾಯ್ದೆಗಳ ರೀತ್ಯಾ ಯಾವುದೇ ಕ್ರಮವು ಹಳೆಯದಾಗಿದ್ದು, ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತು ನಿಯಂತ್ರಣ ಕಾಯ್ದೆ ಅಡಿ ಸೇರಿಸಲು ಸರ್ಕಾರ ಪರಿಶೀಲನೆ ನಡೆಸುತ್ತಿದೆ. ರಾಯಚೂರು ಜಿಲ್ಲೆಯಲ್ಲಿ ಅಕ್ರಮವಾಗಿ ಕ್ಲೋರಲ್ ಹೈಡ್ರೇಟ್ ಪೌಡರ್ ನಿಂದ ಕೃತಕವಾಗಿ ಸೇಂದಿಯನ್ನು ತಯಾರಿಸಿ ಮಾರಾಟ ಮಾಡುತ್ತಿರುವುದು ಹಾಗೂ ಜಿಲ್ಲೆಯ ಗಡಿ ಭಾಗಗಳಿಗೆ ಆಂಧ್ರಿಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದ ಸೇಂದಿ/ಕೃತಕ ಸೇಂದಿಯ ರಸ್ತೆ ಹಾಗೂ ರೈಲು ಮಾರ್ಗವಾಗಿ ಕಳ್ಳಸಾಗಾಣಿಕೆಯಾಗುತ್ತಿದ್ದು, ಈ ರೀತಿ ಅಕ್ರಮವಾಗಿ ಸೇಂದಿ/ಕೃತಕ ಸೇಂದಿಯನ್ನು ತಯಾರಿಸುತ್ತಿರುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

TAGGED:basanagouda daddalexcise departmentillegal liquorR.B Timmapur
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
4 minutes ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
29 minutes ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
56 minutes ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
1 hour ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
1 hour ago
Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?