Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವಿರಮ್ಮನ ದರ್ಶನದಿಂದ ದೀಪಾವಳಿಗೆ ಚಾಲನೆ – ಏನಿದು ಮಲೆನಾಡಿಗರ ಹಬ್ಬದ ವಿಶೇಷ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ದೇವಿರಮ್ಮನ ದರ್ಶನದಿಂದ ದೀಪಾವಳಿಗೆ ಚಾಲನೆ – ಏನಿದು ಮಲೆನಾಡಿಗರ ಹಬ್ಬದ ವಿಶೇಷ?

Chikkamagaluru

ದೇವಿರಮ್ಮನ ದರ್ಶನದಿಂದ ದೀಪಾವಳಿಗೆ ಚಾಲನೆ – ಏನಿದು ಮಲೆನಾಡಿಗರ ಹಬ್ಬದ ವಿಶೇಷ?

Public TV
Last updated: October 31, 2024 5:30 pm
Public TV
Share
1 Min Read
DEVIRAMMA
SHARE

ವರ್ಷಕ್ಕೆ ಒಂದು ಬಾರಿ ದರ್ಶನ ನೀಡುವ ದೇವಿರಮ್ಮನ (Deviramma Temple) ದರ್ಶನದ ಮೂಲಕ ಕಾಫಿನಾಡಿನ ಜನರ ದೀಪಾವಳಿ (Deepavali) ಹಬ್ಬಕ್ಕೆ ಅಧಿಕೃತ ಚಾಲನೆ ಸಿಗುತ್ತದೆ. ಸುಮಾರು 3,000 ಅಡಿ ಎತ್ತರ ಇರುವ ಬೆಟ್ಟವನ್ನು ನರಕಚತುರ್ದಶಿಯಂದು ಹತ್ತಿ ಭಕ್ತರು ವಿಶೇಷ ಪೂಜೆಯಲ್ಲಿ ಭಾಗಿಯಾಗುತ್ತಾರೆ.

3800 ಅಡಿ ಎತ್ತರದ ಬೆಟ್ಟದ ಮೇಲಿರುವ ದೇವಿರಮ್ಮ ವರ್ಷಕ್ಕೊಮ್ಮೆ ದರ್ಶನ ನೀಡುತ್ತಾಳೆ. ಲಕ್ಷಾಂತರ ಭಕ್ತರು ಬರಿಗಾಲಿನಲ್ಲಿ ಬೆಟ್ಟ ಏರಿ ದೇವಿಯ ದರ್ಶನ ಪಡೆಯುತ್ತಾರೆ. ಮೈಸೂರು ಅರಮನೆಯಿಂದಲೂ ಪೂಜಾ ಸಾಮಗ್ರಿಗಳು ಈ ದೇವಾಲಯಕ್ಕೆ ಬರುತ್ತವೆ.

ಹರಕೆ ಹೊತ್ತ ಭಕ್ತರು ಬಳೆ, ತುಪ್ಪದ ಬಟ್ಟೆ, ಕಟ್ಟಿಗೆಯನ್ನು ಹೊತ್ತು ಸಾಗಿ ದೇವಿಗೆ ಸಮರ್ಪಿಸಿದ್ದಾರೆ. ದೇವಿರಮ್ಮ ಬೆಟ್ಟ ಏರಲು ನಿರ್ದಿಷ್ಟ ದಾರಿಯಿಲ್ಲ ಕಲ್ಲು-ಮಳ್ಳಿನ ಕಡಿದಾದ ಹಾದಿಯಲ್ಲೇ ಸಾಗಬೇಕು. ಬೆಟ್ಟದ ತುದಿಯಲ್ಲಿ ಪ್ರತಿಷ್ಠಾಪಿಸುವ ದೇವಿಯ ದರ್ಶನವಾದ ಬಳಿಕ ಕುಳಿತುಕೊಳ್ಳದೇ ಬೆಟ್ಟದಿಂದ ಇಳಿಯಬೇಕು ಎಂಬುದು ವಿಶೇಷ ನಿಯಮ!

Chikkamagaluru Bindiga Deviramma

ಈ ರೀತಿ ಆರಂಭಗೊಳ್ಳುವ ದೀಪಾವಳಿ, ಮೂರು ದಿನಗಳ ಕಾಲ ವಿಶೇಷ ಆಚರಣೆಗಳೊಂದಿಗೆ ಕಾಫಿನಾಡಿನೆಲ್ಲೆಡೆ ಮುಂದುವರಿಯುತ್ತದೆ. ಇದೇ ರೀತಿ ದೀಪಾವಳಿಯ ಕೊನೆಯ ದಿನ ರೈತರು ಆಚರಿಸುವ ದೀಪದ ಕೋಲು ಸಂಪ್ರದಾಯ ಬಹಳ ವಿಭಿನ್ನವಾಗಿದೆ. ಈ ಆಚರಣೆ ಮಲೆನಾಡಿನ ಭಾಗದಲ್ಲಿ ಮಾತ್ರ ಆಚರಣೆ ಮಾಡುತ್ತಾರೆ.

ಏನಿದು ದೀಪದ ಕೋಲು?
ದೀಪದ ಕೋಲು ಎಂದರೆ ಮಲೆನಾಡ ಭಾಗದಲ್ಲಿ ಸಿಗುವ ದೂಪದ ಮರದಿಂದ ಸಿಕ್ಕ ದ್ರವವನ್ನು ತೆಗೆದು ಗಟ್ಟಿಯಾಗಿಸಿ ಬಳಿಕ ಪುಡಿ ಮಾಡಿ ಬೇಯಿಸಿಕೊಂಡು ಕೋಲುಗಳಿಗೆ ಸುತ್ತಿ ಅದನ್ನು ಭೂಮಿ ಪೂಜೆಗೆ ಬಳಸುತ್ತಾರೆ.

ಈ ದೀಪದ ಕೋಲನ್ನು ಹಾಡು ಹೇಳುವ ಮೂಲಕ ಜಮೀನಿನಲ್ಲಿ ಹಚ್ಚಿ ಪೂಜೆ ಮಾಡಲಾಗುತ್ತದೆ. ಈ ದೀಪದ ಕೋಲನ್ನು ಹಚ್ಚುವುದರಿಂದ ಮನೆ, ಹೊಲ, ಗದ್ದೆಗಳಿಗೆ ಯಾವುದೇ ದುಷ್ಟಶಕ್ತಿಯ ಸಮಸ್ಯೆ ಎದುರಾಗುವುದಿಲ್ಲ ಎಂಬ ನಂಬಿಕೆ ಇದೆ.

ಈ ದೀಪದ ಕೋಲನ್ನು ಇಟ್ಟು ಪೂಜಿಸಿದ ಬಳಿಕ ಮನೆಯಲ್ಲಿ ಮಾಡಿದ ಅಡುಗೆಗಳನ್ನು ಎಡೆಯಾಗಿ ಇಡಲಾಗುತ್ತದೆ. ಈ ದೀಪದ ಬೆಳಕಲ್ಲಿ ಅಗಲಿದ ಕುಟುಂಬದ ಹಿರಿಯರು ಬಂದು ಊಟ ಮಾಡುತ್ತಾರೆ ಎನ್ನುವ ನಂಬಿಕೆ ಸಹ ಮಲೆನಾಡಿಗರದ್ದು.

TAGGED:ChikkamagaluruDeepavaliDeviramma Templeದೀಪಾವಳಿದೇವಿರಮ್ಮ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Vessel carrying Saudi crude reaches mumbai India first tanker to arrive from Strait of Hormuz since Iran war Shenlong Suezmax
Latest

ಹಾರ್ಮುಜ್ ಜಲಸಂಧಿಯಿಂದ ಮುಂಬೈಗೆ ಬಂತು ಕಚ್ಚಾ ತೈಲ ಹೊತ್ತ ಹಡಗು

Public TV
By Public TV
13 minutes ago
Bengaluru Hotel Bill
Bengaluru City

ಹೋಟೆಲ್‌ನಲ್ಲಿ ಬ್ರೇಕ್‌ಫಾಸ್ಟ್ ಮಾಡಿದವರಿಗೆ 30 ರೂ. ಗ್ಯಾಸ್‌ ಸಪ್ಲೈ ಚಾರ್ಜ್‌ – ಗ್ರಾಹಕರ ಆಕ್ರೋಶ

Public TV
By Public TV
24 minutes ago
Medical Student Accident
Bengaluru City

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ – MBBS ವಿದ್ಯಾರ್ಥಿನಿ ಸಾವು

Public TV
By Public TV
27 minutes ago
Mudhol Police Station
Bagalkot

ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿಗೂ ಅಧಿಕ ಹಣ ಲೂಟಿ – 11 ಜನರ ವಿರುದ್ಧ FIR

Public TV
By Public TV
1 hour ago
Masoud Pezeshkian
Latest

US-Iran War| 3 ಷರತ್ತನ್ನು ಒಪ್ಪಿಕೊಳ್ಳಿ, ಯದ್ಧ ಕೊನೆಗೊಳಿಸುತ್ತೇವೆ: ಇರಾನ್‌

Public TV
By Public TV
2 hours ago
Bidar Suicide
Bidar

ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?