Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೀಪಿಕಾ ಕೇಸರಿ ಬಿಕಿನಿ ವಿವಾದ: ವಿರೋಧಿಗಳಿಗೆ ಸಮಸ್ಯೆಯಿದೆ ಎಂದ ಸಂಸದೆ ನುಸ್ರತ್ ಟ್ರೋಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ದೀಪಿಕಾ ಕೇಸರಿ ಬಿಕಿನಿ ವಿವಾದ: ವಿರೋಧಿಗಳಿಗೆ ಸಮಸ್ಯೆಯಿದೆ ಎಂದ ಸಂಸದೆ ನುಸ್ರತ್ ಟ್ರೋಲ್

Bollywood

ದೀಪಿಕಾ ಕೇಸರಿ ಬಿಕಿನಿ ವಿವಾದ: ವಿರೋಧಿಗಳಿಗೆ ಸಮಸ್ಯೆಯಿದೆ ಎಂದ ಸಂಸದೆ ನುಸ್ರತ್ ಟ್ರೋಲ್

Public TV
Last updated: December 18, 2022 9:12 am
Public TV
Share
2 Min Read
FotoJet 3 42
SHARE

ಪಠಾಣ್ ಸಿನಿಮಾದ ಹಾಡೊಂದರಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ ವಿವಾದ ದಿನಕ್ಕೊಂದು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪರ ವಿರೋಧದ ಚರ್ಚೆಗೆ ದಿನಕ್ಕೊಬ್ಬರು ಪ್ರವೇಶ ಮಾಡುತ್ತಿದ್ದಾರೆ. ಈ ವಿವಾದ ಸಿನಿಮಾದಾಚೆ ರಾಜಕೀಯ ಬಣ್ಣ ಕೂಡ ಪಡೆದುಕೊಳ್ಳುತ್ತಿದೆ. ಕೇಸರಿ ಬಿಕಿನಿ ಹಾಕಿದ್ದಕ್ಕೆ ಗರಂ ಆಗಿರುವ ಬಿಜೆಪಿ ಜನಪ್ರತಿನಿಧಿಗಳಿಗೆ ಟಿಎಂಸಿ ಸಂಸದೆ ನುಸ್ರತ್, ತಿರುಗೇಟು ನೀಡಿದ್ದು ‘ಬಿಜೆಪಿ ಅವರಿಗೆ ಏನೇ ಹಾಕಿದರೂ ಸಮಸ್ಯೆ. ಬಿಕಿನಿ ಹಾಕಿದರೂ ಮಾತಾಡ್ತಾರೆ, ಹಿಜಬ್ ಧರಿಸಿದ್ರೂ ಸಮಸ್ಯೆ ಮಾಡುತ್ತಾರೆ’ ಎಂದು ಪ್ರತಿಕ್ರಿಯಿಸಿದ್ದಾರೆ. ಈಗ ಅವರ ಮಾತು ಟ್ರೋಲ್ ಆಗುತ್ತಿದೆ.

Deepika Padukone

ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ ವಿಚಾರ ದೇಶಾದ್ಯಂತ ಚರ್ಚೆ ಆಗುತ್ತಿದೆ. ಈ ಸಿನಿಮಾವನ್ನು ಬ್ಯಾನ್ ಮಾಡಿ ಎಂದು ಒಂದು ಗುಂಪು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಮಾಡುತ್ತಿದ್ದರೆ, ಸಿನಿಮಾಗೆ ಬಣ್ಣದ ರಾಜಕೀಯ ತರಬೇಡಿ ಎಂದು ಮತ್ತೊಂದು ಗುಂಪು ವಾದ ಮಾಡುತ್ತಿದೆ. ಪಠಾಣ್ ಸಿನಿಮಾದ ಹಾಡು ರಿಲೀಸ್ ಆದ ದಿನದಿಂದ ಈ ತಿಕ್ಕಾಟ ನಡೆದಿದೆ. ಆದರೆ, ಈವರೆಗೂ ಸಿನಿಮಾ ತಂಡವಾಗಲಿ ಅಥವಾ ಶಾರುಖ್ ಖಾನ್ ಆಗಲಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದನ್ನೂ ಓದಿ: ಬಾಡಿಗೆ ತಾಯಿಯ ಮೂಲಕ ಮಗು ಪಡೆಯುತ್ತಿದ್ದಾರಾ ರಾಮ್‌ಚರಣ್ ದಂಪತಿ?

deepika

ಇದೇ ಮೊದಲ ಬಾರಿಗೆ ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.

kangana 1

ಪಠಾಣ್ ಸಿನಿಮಾದ ಬೇಷರಂ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಅಂತಾನೇ ಮಾಡಿದ ಹುನ್ನಾರ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ಕೆಲ ಪ್ರಗತಿಪರ ಹೋರಾಟಗಾರರ ಜೊತೆ ದೀಪಿಕಾ ಪಡುಕೋಣೆ ಗುರುತಿಸಿಕೊಂಡಿದ್ದಾರೆ ಎಂದು ಜೆಎನ್ಯು ಹೋರಾಟದಲ್ಲಿ ದೀಪಿಕಾ ಭಾಗಿಯಾಗದ್ದ ಫೋಟೋವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಾಂತ್ ಸಂಬರಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

FotoJet 5 14

ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಬಂದಿರುವ ಪ್ರಶಾಂತ್ ಸಂಬರಗಿ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಕೇಸರಿ ಬಿಕಿನಿ ಬಗ್ಗೆ ತಕರಾರು ಎತ್ತಿದ್ದಾರೆ. ಬಾಲಿವುಡ್ ಚಿತ್ರೋದ್ಯಮ ಹಿಂದೂಗಳ ಭಾವನೆಗೆ ಹೀಗೆ ನೋವು ಮಾಡುತ್ತಿರುವುದು ಹೊಸದೇನೂ ಅಲ್ಲ, ಬಾಲಿವುಡ್ ನಟರ ಮದುವೆಗಳನ್ನು ನೋಡಿದರೆ ಲವ್ ಜಿಹಾದ್ ಬಗ್ಗೆ ಅನುಮಾನ ಮೂಡುತ್ತದೆ ಎಂದು ಅವರು ಮಾತನಾಡಿದ್ದಾರೆ. ದೀಪಿಕಾ ಅವರಿಗೆ ಬೇಕು ಅಂತಾನೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:BikiniDeepika PadukoneKesariNusrutPathanShah Rukh Khanಕೇಸರಿದೀಪಿಕಾ ಪಡುಕೋಣೆನುಸ್ರುತ್ಪಠಾಣ್ಬಿಕಿನಿಶಾರುಖ್ ಖಾನ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Latest

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
1 minute ago
Siddaramaiah Zameer Ahmed SS Mallikarjun
Bengaluru City

ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ!

Public TV
By Public TV
16 minutes ago
naval mines
Latest

ಹಡಗು ಸಂಚರಿಸದಂತೆ ಸಮುದ್ರದಲ್ಲಿ ಸ್ಫೋಟಕ| ಇರಾನ್‌ ತಂತ್ರಕ್ಕೆ ಟ್ರಂಪ್‌ ಕೆಂಡಾಮಂಡಲ – ಏನಿದು ನೇವಲ್‌ ಮೈನ್ಸ್‌?

Public TV
By Public TV
33 minutes ago
Prahlad Joshi 4
Latest

ರೈತರ ಸಬಲೀಕರಣಕ್ಕಾಗಿ PM ಕುಸುಮ್-2.0ಗೆ ಕೇಂದ್ರ ಸಿದ್ಧತೆ – ಪ್ರಹ್ಲಾದ್‌ ಜೋಶಿ

Public TV
By Public TV
2 hours ago
Chikkamagaluru
Chikkamagaluru

ಅಂಗನವಾಡಿ ಬಳಿ ಆಟವಾಡುತ್ತಿದ್ದಾಗ ತಗುಲಿದ ಕಬ್ಬಿಣದ ತಂತಿ – ಮಗುವಿನ ಮರ್ಮಾಂಗಕ್ಕೆ 6 ಹೊಲಿಗೆ

Public TV
By Public TV
2 hours ago
gas cylinder mariage commercial
Bengaluru City

ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?