Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಟಲಿಯಲ್ಲಿ ಕೊಂಕಣಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದೀಪ್‍ವೀರ್ – ಫೋಟೋಗಳಲ್ಲಿ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಇಟಲಿಯಲ್ಲಿ ಕೊಂಕಣಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದೀಪ್‍ವೀರ್ – ಫೋಟೋಗಳಲ್ಲಿ ನೋಡಿ

Bollywood

ಇಟಲಿಯಲ್ಲಿ ಕೊಂಕಣಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದೀಪ್‍ವೀರ್ – ಫೋಟೋಗಳಲ್ಲಿ ನೋಡಿ

Public TV
Last updated: November 15, 2018 8:19 am
Public TV
Share
1 Min Read
deepika ranveer 3
SHARE

– ಇಂದು ಸಿಂಧ್ ಸಮುದಾಯದಂತೆ ಮದ್ವೆ

ಇಟಲಿ: ಬಾಲಿವುಡ್ ಮುದ್ದಾದ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ವಿವಾಹ ಅದ್ಧೂರಿಯಾಗಿ ಇಟಲಿಯಲ್ಲಿ ನೆರವೇರಿದೆ.

ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ದಾಂಪತ್ಯ ಜೀವನಕ್ಕೆ ಅಡಿಯಿಟ್ಟಿದ್ದಾರೆ. ಇಟಲಿಯ ಸುಂದರ ಪ್ರವಾಸಿ ತಾಣ ಲೇಕ್ ಕೊಮೊವಿನ ವಿಲ್ಲಾ ಡೆಲ್ ಬಲ್ಬಿಯಾನೆಲ್ಲೊದಲ್ಲಿ ಕೊಂಕಣಿ ಸಂಪ್ರದಾಯದಂತೆ ಸಪ್ತಪದಿ ತುಳಿದಿದ್ದಾರೆ. ಈ ವೇಳೆ ಕರಾವಳಿ ಚೆಲುವೆ ದೀಪಿಕಾ ಖ್ಯಾತ ಫ್ಯಾಷನ್ ಡಿಸೈನರ್ ಸಬ್ಯಾಸಾಚಿ ಮುಖರ್ಜಿ ವಿನ್ಯಾಸಗೊಳಿಸಿದ್ದ ಬಿಳಿ ಮತ್ತು ಗೋಲ್ಡ್ ಕಾಂಬಿನೇಷನ್ ಉಡುಪಿನಲ್ಲಿ ಕಂಗೊಳಿಸಿದರು.

deepika ranveer 2

ದೀಪ್‍ವೀರ್ ಮದುವೆಗಾಗಿ ವಿಲ್ಲಾ ಡೆಲ್ ಬಲ್ಬಿಯಾನೆಲ್ಲೊ ಕಟ್ಟಡವನ್ನು ಪೂರ್ತಿಯಾಗಿ ತಾಜಾ ಹೂವುಗಳಿಂದ ಅಲಂಕರಿಸಲಾಗಿತ್ತು. ಇಟಲಿಯ ಫ್ಲೋರೆನ್ಸ್ ನಗರದಿಂದ ಬಂದ 12 ಫ್ಲೋರಿಸ್ಟ್ ಗಳು ಮದುವೆ ಮಂಟಪವನ್ನು ದುಬಾರಿ ಹೂವಿನಿಂದ ಅಲಂಕರಿಸಿದ್ದರು. ಇವರಿಬ್ಬರ ವಿವಾಹ ಸಂಭ್ರಮಕ್ಕೆ ಬಾಲಿವುಡ್ ದಿಗ್ಗಜರಾದ ಶಾರೂಕ್ ಖಾನ್, ಫರಹಾ ಖಾನ್, ಸಂಜಯ್ ಲೀಲಾ ಬನ್ಸಾಲಿ ಸಾಕ್ಷಿಯಾದರು.

deepika ranveer 4

ಈಗಾಗಲೇ ನಿಗದಿಯಾಗಿರುವಂತೆ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಇಂದು ಉತ್ತರ ಭಾರತದ ಸಿಂಧ್ ಸಮುದಾಯದ ಸಂಪ್ರದಾಯದಂತೆ ಮದುವೆಯಾಗಲಿದ್ದಾರೆ. ಈ ಸಮಾರಂಭದಲ್ಲಿ ದೀಪಿಕಾ ಕಡುಗೆಂಪು ಬಣ್ಣದ ಸಾಂಪ್ರದಾಯಿಕ ಬ್ರೈಡಲ್ ಲೆಹೆಂಗಾದಲ್ಲಿ ಕಂಗೊಳಿಸಲಿದ್ದಾರೆ.

deepika ranveer 6 1

ಇಟಲಿಯಿಂದ ನವೆಂಬರ್ 18ಕ್ಕೆ ಭಾರತಕ್ಕೆ ವಾಪಸಾಗಲಿರುವ ಬಾಜಿರಾವ್ ಮಸ್ತಾನಿ ದಂಪತಿ ನವೆಂಬರ್ 21ರಂದು ಬೆಂಗಳೂರಿನ ಲೀಲಾ ಪ್ಯಾಲೇಸ್‍ನಲ್ಲಿ ಅದ್ಧೂರಿ ರಿಸೆಪ್ಷನ್ ಆಯೋಜಿಸಿದ್ದಾರೆ. ಇದರಲ್ಲಿ ದೀಪಿಕಾ ಪಡುಕೋಣೆಯವರ ಬಂಧುಗಳು ಮತ್ತು ಆಪ್ತ ಸ್ನೇಹಿತರು ಪಾಲ್ಗೊಳ್ಳಲಿದ್ದಾರೆ. ನವೆಂಬರ್ 21ರಂದು ಮುಂಬೈಯಲ್ಲಿ ಇನ್ನೊಂದು ರಿಸೆಪ್ಷನ್ ಪಾರ್ಟಿ ನಡೆಯಲಿದ್ದು, ಅದರಲ್ಲಿ ಬಾಲಿವುಡ್ ಮತ್ತು ಕ್ರೀಡಾ ಕ್ಷೇತ್ರದ ಗಣ್ಯರು ಪಾಲ್ಗೊಳ್ಳಲಿದ್ದಾರೆ.

deepika ranveer 6

deepika ranveer 7

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:bollywoodDeepika PadukonemarriagePublic TVRanveer Singhದೀಪಿಕಾ ಪಡುಕೋಣೆಪಬ್ಲಿಕ್ ಟಿವಿಬಾಲಿವುಡ್ರಣವೀರ್ ಸಿಂಗ್ವಿವಾಹ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
6 seconds ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
21 minutes ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
1 hour ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
1 hour ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
2 hours ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?