Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ದೀಪಿಕಾ ಪಡುಕೋಣೆ ಆಸ್ಪತ್ರೆ ಸೇರಲು ಹಾರ್ಟ್ ಆರ್ಹೆತ್ಮಿಯಾ ಕಾರಣ: ಏನದು ಹಾಗೆಂದರೆ?

Public TV
Last updated: June 16, 2022 6:38 pm
Public TV
Share
1 Min Read
deepika padukone
SHARE

ಅಮಿತಾಭ್ ಬಚ್ಚನ್ ನಟನೆಯ ‘ಕೆ’ ಸಿನಿಮಾದ ಶೂಟಿಂಗ್ ಗಾಗಿ ಹೈದರಾಬಾದ್ ಗೆ ಬಂದಿಳಿದಿದ್ದಾರೆ ಡಿಂಪಲ್ ಕ್ವೀನ್ ದೀಪಿಕಾ ಪಡುಕೋಣೆ. ಮೂರ್ನಾಲ್ಕು ದಿನಗಳಿಂದ ಈ ಸಿನಿಮಾದ ಶೂಟಿಂಗ್ ಸತತವಾಗಿ ಹೈದರಾಬಾದ್ ನಲ್ಲಿ ನಡೆಯುತ್ತಿದ್ದು, ಎರಡು ದಿನಗಳ ಹಿಂದೆಯಷ್ಟೇ ಹೃದಯ ಬಡಿತದಲ್ಲಿ ಏರು ಪೇರಾದ ಕಾರಣದಿಂದಾಗಿ ಆಸ್ಪತ್ರೆ ಸೇರಿಕೊಂಡಿದ್ದರು. ದಿಢೀರ್ ಅಂತ ದೀಪಿಕಾ ಆಸ್ಪತ್ರೆ ದಾಖಲಾಗಿದ್ದಕ್ಕೆ ಸಹಜವಾಗಿಯೇ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳು ಆತಂಕವಾಗಿತ್ತು.

ranveer singh deepika padukone 6

ಅಷ್ಟಕ್ಕೂ ದೀಪಿಕಾ ಪಡುಕೋಣೆ ಆಸ್ಪತ್ರೆ ಸೇರಿಕೊಳ್ಳಲು ಕಾರಣ ಹಾರ್ಟ್ ಆರ್ಹೆತ್ಮಿಯಾ (Heart Arrhythmia) ಎನ್ನಲಾಗುತ್ತಿದೆ. ಉದ್ವೇಗಕ್ಕೆ ಒಳಗಾದಾಗ ಮತ್ತು ಆತಂಕ ಹೆಚ್ಚಾದಾಗ ಹೀಗೆ ಹೃದಯ ಬಡಿತ ಏರು ಪೇರಾಗುತ್ತದೆಯಂತೆ. ಅದು ಇನ್ನೂ ಹೆಚ್ಚಾದರೆ, ಲಘು ಹೃದಯಾಘಾತವೂ ಸಂಭವಿಸಬಹುದಂತೆ. ಹಾಗಾಗಿ ಕೂಡಲೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ ದೀಪಿಕಾ. ಯಾವುದೋ ಒಂದು ಕಾರಣದಿಂದಾಗಿ ಆತಂಕಗೊಂಡರೆ, ಹೀಗೆ ಹೃದಯ ಬಡಿತದಲ್ಲಿ ಏರುಪೇರಾಗುವುದು ಸಹಜವಂತೆ. ಆದರೆ, ಅದನ್ನು ನಿರ್ಲಕ್ಷ್ಯ ಮಾಡಬಾರದು ಎನ್ನುತ್ತಾರೆ ವೈದ್ಯರು. ಇದನ್ನೂ ಓದಿ : ಮುಂದಿನ ಚಿತ್ರಕ್ಕಾಗಿ ತೂಕ ಇಳಿಸ್ಕೊತಿರೋ ಯಶ್- ಗಡ್ಡಕ್ಕೂ ಬೀಳಲಿದೆಯಾ ಕತ್ತರಿ?

deepika padukone 4

ಅಂದು ಶೂಟಿಂಗ್ ಸ್ಪಾಟ್ ನಿಂದ ಹೈದರಾಬಾದ್ ಆಸ್ಪತ್ರೆಗೆ ದಾಖಲಾದ ದೀಪಿಕಾ, ಸೂಕ್ತ ಚಿಕಿತ್ಸೆ ಮತ್ತು ಸಲಹೆಗಳನ್ನು ಪಡೆದು ಮತ್ತೆ ಶೂಟಿಂಗ್ ಸ್ಪಾಟ್ ಗೆ ವಾಪಸ್ಸಾಗಿದ್ದಾರೆ. ಹಾಗಾಗಿ ಆತಂಕ ಪಡುವಂಥದ್ದು ಅವರಿಗೆ ಏನೂ ಆಗಿಲ್ಲ. ಮತ್ತೆ ಅವರು ಎಂದಿನಂತೆ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾರಂತೆ. ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಂದಾಗಿಯೇ ಹೆಚ್ಚು ಜನರ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಸಹಜವಾಗಿ ಎಲ್ಲರನ್ನೂ ಆತಂಕ ಮೂಡಿತ್ತು.

Live Tv

TAGGED:Amita BachchanbollywoodDeepika Padukonehospitalಅಮಿತಾ ಬಚ್ಚನ್ಆಸ್ಪತ್ರೆದೀಪಿಕಾ ಪಡುಕೋಣೆಬಾಲಿವುಡ್
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
9 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
9 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
10 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
11 hours ago

You Might Also Like

Nganthoi Sharma
Latest

ವಿಮಾನ ಪತನ – ಗಗನ ಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
17 minutes ago
Air India crash in Ahmedabad Former Gujarat CM Vijay Rupanis first vehicle number was 1206. He always used to pick the same number plate for his vehicles Today is 12 06
Latest

ತಮ್ಮ ಫೇವರೇಟ್‌ ನಂಬರ್‌ ದಿನವೇ ಮೃತಪಟ್ಟ ಗುಜರಾತ್‌ ಮಾಜಿ ಸಿಎಂ ರೂಪಾನಿ

Public TV
By Public TV
52 minutes ago
Rajasthan Married girl died plane crash
Latest

Ahmedabad Plane Crash | ಮೊದಲ ಬಾರಿಗೆ ಪತಿ ನೋಡಲು ಹೊರಟಿದ್ದ ನವವಿವಾಹಿತೆ ಸಾವು

Public TV
By Public TV
1 hour ago
Air India Flight Crash
Latest

ಪತನಗೊಂಡ ವಿಮಾನದಲ್ಲಿ ಮಗಳು, ಮೊಮ್ಮಗ ಇದ್ರು; ಬೆಳಿಗ್ಗೆಯಷ್ಟೇ ಅವಳ ಜೊತೆ ಮಾತಾಡಿದ್ದೆ – ಕಣ್ಣೀರಿಟ್ಟ ತಂದೆ

Public TV
By Public TV
1 hour ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
1 hour ago
Ahmedabad Air India Plane Crash trouble started 30 seconds into flight only survivor Vishwash Kumar Ramesh
Latest

ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?