Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೀಪಿಕಾ ಹಾಕಿದ ಬಿಕಿನಿ ಪ್ರಚೋದನಕಾರಿ, ಅಶ್ಲೀಲಕಷ್ಟೇ ಸೀಮಿತ ಮಾಡಬೇಡಿ : ಶಕ್ತಿಮಾನ್ ಹೊಸ ಬಾಂಬ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ದೀಪಿಕಾ ಹಾಕಿದ ಬಿಕಿನಿ ಪ್ರಚೋದನಕಾರಿ, ಅಶ್ಲೀಲಕಷ್ಟೇ ಸೀಮಿತ ಮಾಡಬೇಡಿ : ಶಕ್ತಿಮಾನ್ ಹೊಸ ಬಾಂಬ್

Bollywood

ದೀಪಿಕಾ ಹಾಕಿದ ಬಿಕಿನಿ ಪ್ರಚೋದನಕಾರಿ, ಅಶ್ಲೀಲಕಷ್ಟೇ ಸೀಮಿತ ಮಾಡಬೇಡಿ : ಶಕ್ತಿಮಾನ್ ಹೊಸ ಬಾಂಬ್

Public TV
Last updated: December 18, 2022 3:40 pm
Public TV
Share
1 Min Read
FotoJet 10 1
SHARE

ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಬಿಕಿನಿ ಕೇವಲ ಅಶ್ಲೀಲವಷ್ಟೇ ಅಲ್ಲ, ಅದು ಪ್ರಚೋದನಕಾರಿ ಕೂಡ ಆಗಿದೆ ಎಂದು ಶಕ್ತಿಮಾನ್ ಪಾತ್ರಧಾರಿ ಮುಕೇಶ್ ಖನ್ನಾ ಪ್ರತಿಕ್ರಿಯೆ ನೀಡಿದ್ದಾರೆ. ಬೇಷರಂ ಹಾಡಿನಲ್ಲಿ ದೀಪಿಕಾ ಕೇಸರಿ ಬಣ್ಣದ ಬಿಕಿನಿ ಹಾಕಿದ್ದಾರೆ ಎನ್ನುವುದು ಪ್ರಶ್ನೆಯಲ್ಲ. ಅದು ಚರ್ಚೆಯ ವಿಷಯ ಕೂಡ ಆಗಬಾರದು. ಚರ್ಚೆ ಮಾಡಬೇಕಾಗಿದ್ದು ಪ್ರಚೋದನಕಾರಿ ಆಗುವಂತಹ ಬಟ್ಟೆಗಳನ್ನು ಹಾಕಿದ್ದಾರೆ ಎನ್ನುವುದು ಎಂದಿದ್ದಾರೆ ಖನ್ನಾ.

Deepika Padukone

ನಟಿಯೊಬ್ಬಳು ಪ್ರಚೋದನಕಾರಿ ಆಗುವಂತಹ ಬಟ್ಟೆ ಮತ್ತು ಭಂಗಿಯಲ್ಲಿ ಇದ್ದಾರೆ ಎನ್ನುವ ಅಂಶವನ್ನು ಸೆನ್ಸಾರ್ ಮಂಡಳಿಯು ಗಮನಿಸದೇ ಇರುವುದು ಅಚ್ಚರಿ ತಂದಿದೆ ಎಂದಿರುವ ಖನ್ನಾ. ವಿವೇಚನೆ ಇಲ್ಲದೇ ಈ ಹಾಡನ್ನು ಸೆನ್ಸಾರ್ ಮಾಡಲಾಯಿತಾ ಎಂದು ಪ್ರಶ್ನೆ ಮಾಡಿದ್ದಾರೆ. ಸೆನ್ಸಾರ್ ಮಂಡಳಿಯಲ್ಲಿ ಇರುವವರು ವಿವೇಚನೆ ಬಳಸಿಕೊಂಡು ಸೆನ್ಸಾರ್ ಮಾಡಬೇಕು ಎಂದು ಅವರು ಸಲಹೆಯನ್ನೂ ನೀಡಿದ್ದಾರೆ. ಇದನ್ನೂ ಓದಿ: ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ ಕುಮಾರ

deepika

ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.

kangana 1

ಪಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಜೋರಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:BikiniDeepika PadukoneKesariMukesh KhannaPathanShahrukh Khanshaktimanಕೇಸರಿದೀಪಿಕಾ ಪಡುಕೋಣೆಪಠಾಣ್ಬಿಕಿನಿಮುಕೇಶ್ ಖನ್ನಾಶಕ್ತಿಮಾನ್ಶಾರುಖ್ ಖಾನ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Iraninan Oil
Latest

7 ವರ್ಷಗಳಲ್ಲಿ ಫಸ್ಟ್‌ ಟೈಮ್‌ – ಭಾರತಕ್ಕೆ ಬಂತು ಇರಾನಿನ 20 ಲಕ್ಷ ಬ್ಯಾರಲ್‌ ಕಚ್ಚಾ ತೈಲ

Public TV
By Public TV
42 seconds ago
ಸಾಂರ್ದಭಿಕ ಚಿತ್ರ
Bengaluru City

ಮೆಸೇಜ್‌, ಕಾಲ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Public TV
By Public TV
15 minutes ago
Chikkamagaluru Balaki
Chikkamagaluru

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

Public TV
By Public TV
27 minutes ago
naseer ahmed 1
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

Public TV
By Public TV
42 minutes ago
Naxal
Latest

ಭಾರತದಲ್ಲಿ ನಕ್ಸಲ್‌ ಚಳವಳಿಯ ಅಂತ್ಯ – ʻರೆಡ್‌ ಕಾರಿಡಾರ್‌ʼ ಇತಿಹಾಸದ ಇನ್‌ಸೈಡ್ ಸ್ಟೋರಿ!

Public TV
By Public TV
8 hours ago
SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?