Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿಪಕ್ಷಗಳು ಸೋಲಿನ ಹತಾಶೆ ಬಿಟ್ಟು ಬಲವಾದ ಸಮಸ್ಯೆಗಳನ್ನ ಎತ್ತಬೇಕು: ಪ್ರಧಾನಿ ಮೋದಿ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರತಿಪಕ್ಷಗಳು ಸೋಲಿನ ಹತಾಶೆ ಬಿಟ್ಟು ಬಲವಾದ ಸಮಸ್ಯೆಗಳನ್ನ ಎತ್ತಬೇಕು: ಪ್ರಧಾನಿ ಮೋದಿ ಸಲಹೆ

Latest

ಪ್ರತಿಪಕ್ಷಗಳು ಸೋಲಿನ ಹತಾಶೆ ಬಿಟ್ಟು ಬಲವಾದ ಸಮಸ್ಯೆಗಳನ್ನ ಎತ್ತಬೇಕು: ಪ್ರಧಾನಿ ಮೋದಿ ಸಲಹೆ

Public TV
Last updated: December 1, 2025 12:57 pm
Public TV
Share
2 Min Read
PM Modi
SHARE

– ಸಂಸತ್ತು ಸೋಲಿನ ಹತಾಶೆ/ಗೆಲುವಿನ ದುರಹಂಕಾರ ಪ್ರದರ್ಶನಕ್ಕೆ ವೇದಿಕೆ ಆಗಬಾರದು
– ನಕಾರಾತ್ಮಕತೆ ಬದಿಗಿಟ್ಟು, ರಾಷ್ಟ್ರ ನಿರ್ಮಾಣದತ್ತ ಗಮನಹರಿಸುವಂತೆ ಕಿವಿಮಾತು

ನವದೆಹಲಿ: ವಿಪಕ್ಷಗಳು ಸೋಲಿನ ಹತಾಶೆ ನಿವಾರಿಸಿಕೊಳ್ಳಬೇಕು ಮತ್ತು ಸಂಸತ್‌ನಲ್ಲಿ ಬಲವಾದ ಸಮಸ್ಯೆಗಳನ್ನು ಎತ್ತುವ ಮೂಲಕ ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರತಿಪಕ್ಷಗಳಿಗೆ ಸಲಹೆ ನೀಡಿದರು.

Speaking at the start of the Winter Session of Parliament. May the session witness productive discussions. https://t.co/7e6UuclIoz

— Narendra Modi (@narendramodi) December 1, 2025

ಇಂದಿನಿಂದ ಚಳಿಗಾಲ ಅಧಿವೇಶನ (Winter Session) ಆರಂಭವಾಗಿದ್ದು, ಡಿ.19ರಂದು ಕೊನೆಗೊಳ್ಳಲಿದೆ. 18ನೇ ಲೋಕಸಭೆಯ 6ನೇ ಅಧಿವೇಶನ ಮತ್ತು ರಾಜ್ಯಸಭೆಯ 269ನೇ ಅಧಿವೇಶ ಆರಂಭವಾಗುವುದಕ್ಕೆ ಮುನ್ನ ಸಂಸತ್‌ ಭವನದ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, ಪ್ರತಿಪಕ್ಷಗಳಿಗೆ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ನೆನಪಿಸಿದರು.

ಭಾರತ (India) ಪ್ರಜಾಪ್ರಭುತ್ವ ನೀಡಬಲ್ಲದು ಎಂಬುದನ್ನ ಸಾಬೀತುಪಡಿಸಿದೆ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಮಾಡುವ ಪ್ರಯತ್ನಗಳಿಗೆ ಇನ್ನೂ ಹೆಚ್ಚಿನ ಶಕ್ತಿ ತುಂಬಲು ಈ ಅಧಿವೇಶನ ಒಂದು ಅವಕಾಶ. ಹಾಗಾಗಿ ಪ್ರತಿಪಕ್ಷಗಳು ಸೋಲಿತ ಹತಾಶೆಯನ್ನ ಬಿಟ್ಟು ಬಲವಾದ ಸಮಸ್ಯೆಗಳನ್ನ ಎತ್ತಬೇಕು. ಸೋಲಿನ ಹತಾಶೆ ಅಥವಾ ಗೆಲುವಿನ ದುರಹಂಕಾರಕ್ಕೆ ವೇದಿಕೆಯಾಗಬಾರದು. ಹೊಸ ಪೀಳಿಯು ಈ ಸಂಸತ್ತಿನ ಪ್ರಯೋಜನ ಪಡೆಯಬೇಕು ಎಂದು ಕಿವಿಮಾತು ಹೇಳಿದರು.

Speaking in the Rajya Sabha. https://t.co/HIrliYGhyB

— Narendra Modi (@narendramodi) December 1, 2025

ರಾಷ್ಟ್ರೀಯ ನೀತಿಗೆ ಸಕಾರಾತ್ಮಕತೆ ಅತ್ಯಗತ್ಯ
ಮುಂದುವರಿದು… ರಾಷ್ಟ್ರೀಯ ನೀತಿಗೆ ಸಕಾರಾತ್ಮಕತೆ ಅತ್ಯಗತ್ಯ. ಈ ಅಧಿವೇಶನವು ದೇಶದ ಬಗ್ಗೆ ಏನು ಯೋಚಿಸುತ್ತದೆ? ದೇಶಕ್ಕಾಗಿ ಅದು ಏನು ಮಾಡಲು ಬಯಸುತ್ತದೆ ಎಂಬುದರ ಮೇಲೆ ಕೇಂದ್ರೀಕರಿಸಬೇಕು. ಹಾಗಾಗಿ ಸದನದಲ್ಲಿ ಯಾವುದೇ ನಕಾರಾತ್ಮಕತೆ ಇರಬಾರದು. ಪ್ರತಿಪಕ್ಷಗಳು ತಮ್ಮ ಕಾರ್ಯತಂತ್ರವನ್ನ ಬದಲಾಯಿಸಿ, ಜವಾಬ್ದಾರಿಯನ್ನ ಪೂರೈಸಬೇಕು ಎಂದು ಕರೆ ನೀಡಿದರಲ್ಲದೇ, ತಮ್ಮ ಸೋಲನ್ನು ಇಂದಿಗೂ ಒಪ್ಪಿಕೊಳ್ಳಲು ಸಾಧ್ಯವಾಗದ ಕೆಲವು ಪಕ್ಷಗಳಿವೆ ಎಂದು ಕುಟುಕಿದರು.

ಸಾರ್ವಜನಿಕ ಪ್ರತಿನಿಧಿಗಳಾಗಿ, ಭವಿಷ್ಯದ ಬಗ್ಗೆ ಯೋಚಿಸುವಾಗ ನಾವು ದೇಶದ ಜನರ ಜವಾಬ್ದಾರಿ ಮತ್ತು ನಿರೀಕ್ಷೆಗಳನ್ನು ಅತ್ಯಂತ ಸಮತೋಲನ ಮತ್ತು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಡಿ.19ರವರೆಗೆ ಮುಂದುವರಿಯಲಿದೆ. ಎರಡೂ ಸದನಗಳು ತಲಾ 15 ಕಲಾಪಗಳನ್ನು ನಡೆಸಲಿದ್ದು, ಒಟ್ಟು 14 ಮಸೂದೆಗಳನ್ನ ಮಂಡಿಸುವ ನಿರೀಕ್ಷೆಯಿದೆ.

TAGGED:Central Governmentnarendra modiNirmala SitharamanRahul Gandhiwinter sessionಕೇಂದ್ರ ಸರ್ಕಾರಚಳಿಗಾಲದ ಅಧಿವೇಶನನರೇಂದ್ರ ಮೋದಿಸಂಸತ್ ಅಧಿವೇಶನ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
6 minutes ago
delay in compensation for farmer dharwad taluk office computer furniture seized
Court

ರೈತನಿಗೆ ಪರಿಹಾರ ವಿಳಂಬ – ಧಾರವಾಡ ಉಪವಿಭಾಗಾಧಿಕಾರಿ ಕಚೇರಿ ಕಂಪ್ಯೂಟರ್‌, ಪೀಠೋಪಕರಣಗಳು ಜಪ್ತಿ

Public TV
By Public TV
7 minutes ago
Vaibhav Suryavanshi
Cricket

ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ

Public TV
By Public TV
12 minutes ago
hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
45 minutes ago
virat kohli 3
Cricket

IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

Public TV
By Public TV
1 hour ago
Surat man kills dietitian wife hides body in cement filled crate
Crime

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?