Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರಿನಿಂದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಅಪ್ರಾಪ್ತ- ಗಾಳಿಯಲ್ಲಿ ಎಸೆದು ಆಟೋ ಚಾಲಕನ ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾರಿನಿಂದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಅಪ್ರಾಪ್ತ- ಗಾಳಿಯಲ್ಲಿ ಎಸೆದು ಆಟೋ ಚಾಲಕನ ದುರ್ಮರಣ

Latest

ಕಾರಿನಿಂದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಅಪ್ರಾಪ್ತ- ಗಾಳಿಯಲ್ಲಿ ಎಸೆದು ಆಟೋ ಚಾಲಕನ ದುರ್ಮರಣ

Public TV
Last updated: March 9, 2018 9:00 am
Public TV
Share
1 Min Read
AUTO ACCIDENT
SHARE

ನವದೆಹಲಿ: ಅಪ್ರಾಪ್ತ ಹುಡುಗ ಕಾರು ಓಡಿಸುತ್ತಾ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಆಟೋ ಚಾಲಕ ಮೃತಪಟ್ಟಿರುವ ಘಟನೆ ದೆಹಲಿಯ ಕಸ್ತೂರಬಾ ಗಾಂಧಿ ಮಾರ್ಗದಲ್ಲಿ ನಡೆದಿದೆ.

ಈ ಘಟನೆ ಗುರುವಾರದಂದು ನಡೆದಿದೆ. 17 ವರ್ಷ ವರ್ಷದ ಹುಡುಗ ತನ್ನ ಸ್ನೇಹಿತರ ಜೊತೆಗೂಡಿ ಮಾರುತಿ ಸಿಯಾಝ್ ಕಾರನ್ನು ಚಲಾಯಿಸುತ್ತಿದ್ದನು. ಸ್ನೇಹಿತರು ಕೂಡ ಅಪ್ರಾಪ್ತರಾಗಿದ್ದು, ಇವರೆಲ್ಲರೂ ಕೊನಾಟ್ ಪ್ಲೇಸ್ ಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾರುತಿ ಸಿಯಾಝ್ ಕಾರು ಹುಡುಗನ ಚಿಕ್ಕಪ್ಪನಿಗೆ ಸೇರಿದ್ದಾಗಿದ್ದು, ಅಪ್ರಾಪ್ತನಿಗೆ ಕಾರಿನ ಕೀಗಳನ್ನು ಕೊಟ್ಟ ಕಾರಣ ಅವರ ಮೇಲೆ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಅಪ್ರಾಪ್ತ ಹುಡುಗ ಟ್ರಾಫಿಕ್ ಸಿಗ್ನಲ್ ಜಿಗಿದು ಕೆ.ಜಿ. ಮಾರ್ಗ್ ಮತ್ತು ಟಾಲ್ಸ್ಟಾಯ್ ಮಾರ್ಗದ ತಿರುವಿನಲ್ಲಿ ಆಟೋ-ರಿಕ್ಷಾಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮಾತಾ ಸುಂದರಿ ರಸ್ತೆಯ ನಿವಾಸಿ ಆಟೋ ಚಾಲಕ ಶಿವಶಂಕರ್ ಮಹಾಟೋ(66) ಕಾರು ಡಿಕ್ಕಿ ಹೊಡೆದ ಪರಿಣಾಮ ಗಾಳಿಯಲ್ಲಿ ಹಲವು ಮೀಟರ್ ಎಸೆಯಲ್ಪಟ್ಟಿದ್ದು, ನಂತರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಸ್ನೇಹಿತರು ಗಾಯಗೊಂಡಿದ್ದು, ಕಾರು ಚಲಾಯಿಸುತ್ತಿದ್ದವನ ತಲೆಗೆ ಗಂಭೀರವಾಗಿ ಪೆಟ್ಟಾಗಿದೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ.

TAGGED:accidentdeathhospitalNew DelhipolicePublic TVಅಪಘಾತಆಸ್ಪತ್ರೆನವದೆಹಲಿಪಬ್ಲಿಕ್ ಟಿವಿಪೊಲೀಸ್ಸಾವು
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

pm modi kerala
Latest

ಮಧ್ಯಪ್ರಾಚ್ಯ ಯುದ್ಧ ವಿಚಾರವನ್ನ ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ: ಮೋದಿ ಕಿಡಿ

Public TV
By Public TV
13 minutes ago
karwar district police office
Latest

ಉತ್ತರ ಕನ್ನಡದ 50% ಪೊಲೀಸರಿಗೆ ಸಂಬಳವಾಗದೇ ಪರದಾಟ

Public TV
By Public TV
35 minutes ago
big bulletin 11 March 2026 part 1 1
Big Bulletin

ಬಿಗ್‌ ಬುಲೆಟಿನ್‌ 11 March 2026 ಭಾಗ-1

Public TV
By Public TV
1 hour ago
big bulletin 11 March 2026 part 2 1
Big Bulletin

ಬಿಗ್‌ ಬುಲೆಟಿನ್‌ 11 March 2026 ಭಾಗ-2

Public TV
By Public TV
1 hour ago
big bulletin 11 March 2026 part 3
Big Bulletin

ಬಿಗ್‌ ಬುಲೆಟಿನ್‌ 11 March 2026 ಭಾಗ-3

Public TV
By Public TV
1 hour ago
UP Brain Dead Woman back to life after ambulance hits pothole 1
Latest

ಬ್ರೈನ್ ಡೆಡ್ ಆಗಿದ್ದ ಮಹಿಳೆಗೆ ರಸ್ತೆಗುಂಡಿಯಿಂದ ಬಂತು ಪ್ರಜ್ಞೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?