Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ಬ್ಲಾಸ್ಟ್ – ನಕಲಿ ದಾಖಲೆ ಬಳಸಿ ಇಕೋಸ್ಪೋರ್ಟ್ ಕಾರು ಖರೀದಿಸಿದ್ದ ಬಾಂಬರ್ ಉಮರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿ ಬ್ಲಾಸ್ಟ್ – ನಕಲಿ ದಾಖಲೆ ಬಳಸಿ ಇಕೋಸ್ಪೋರ್ಟ್ ಕಾರು ಖರೀದಿಸಿದ್ದ ಬಾಂಬರ್ ಉಮರ್

Latest

ದೆಹಲಿ ಬ್ಲಾಸ್ಟ್ – ನಕಲಿ ದಾಖಲೆ ಬಳಸಿ ಇಕೋಸ್ಪೋರ್ಟ್ ಕಾರು ಖರೀದಿಸಿದ್ದ ಬಾಂಬರ್ ಉಮರ್

Public TV
Last updated: November 13, 2025 8:26 am
Public TV
Share
1 Min Read
Delhi Blast Case
SHARE

ನವದೆಹಲಿ: ಕೆಂಪು ಕೋಟೆ (Redfort Blast) ಬಳಿ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ (NIA) ತನಿಖೆ ಚುರುಕುಗೊಳಿಸಿದೆ. ಬುಧವಾರ (ನ.12) ಅಧಿಕಾರಿಗಳು ಸ್ಫೋಟಗೊಂಡಿದ್ದ ಕಾರು ಹೊರತಾಗಿ ದೆಹಲಿಗೆ ಎಂಟ್ರಿಯಾಗಿದ್ದ ಇನ್ನೊಂದು ಕಾರನ್ನು ವಶಪಡಿಸಿಕೊಂಡಿದ್ದಾರೆ.

ತನಿಖೆಯ ಪ್ರಕಾರ, ಸ್ಫೋಟಕ್ಕೂ ಮುನ್ನ ದೆಹಲಿಗೆ ಉಗ್ರರ ಎರಡು ಕಾರುಗಳು ಎಂಟ್ರಿಯಾಗಿದ್ದವು. ಅದಾದ ಬಳಿಕ ಕೆಂಪುಕೋಟೆ ಬಳಿ ಆ ಪೈಕಿ ಒಂದು ಕಾರು ಸ್ಫೋಟಗೊಂಡಿತ್ತು. ಇದನ್ನರಿತ ಅಧಿಕಾರಿಗಳು ಇನ್ನೊಂದು ಕಾರಿನ ಪತ್ತೆ ಹಚ್ಚುತ್ತಿದ್ದರು. ದೆಹಲಿಯಲ್ಲಿ ಚೆಕ್‌ಪೋಸ್ಟ್ ಮೂಲಕ ಕಾರಿನ ಹುಡುಕಾಟ ನಡೆಸಿದ್ದರು. ಬಳಿಕ ಫರೀದಾಬಾದ್ ಪೊಲೀಸರು ಕೆಂಪು ಬಣ್ಣದ ಫೋರ್ಡ್ ಇಕೋಸ್ಪೋರ್ಟ್ (DL 10 CK 0458) ಕಾರನ್ನು ಪತ್ತೆಹಚ್ಚಿದ್ದರು.ಇದನ್ನೂ ಓದಿ: ದೆಹಲಿಯಲ್ಲಿ ಬಾಂಬ್‌ ಸ್ಫೋಟಿಸಿದ್ದು ಉಮರ್‌ – ಡಿಎನ್‌ಎ ಪರೀಕ್ಷೆಯಲ್ಲಿ ದೃಢ

ಪತ್ತೆಯಾದ ಕಾರು ಕೂಡ ದೆಹಲಿ ಸ್ಫೋಟದ ಪ್ರಮುಖ ಶಂಕಿತ ಡಾ.ಉಮರ್ ಉನ್ ನಬಿಗೆ ಸೇರಿದ್ದು, ನಕಲಿ ದಾಖಲೆಗಳನ್ನು ನೀಡಿ, ಕಾರು ಖರೀದಿಸಿದ್ದಾನೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ದಾಳಿಯಾದ ಬಳಿಕ ವಾಹನದ ಮಾಲೀಕತ್ವದ ಬಗ್ಗೆ ಮಾಹಿತಿ ಸಿಗಬಾರದು ಎಂಬ ಉದ್ದೇಶದೊಂದಿಗೆ ನಕಲಿ ದಾಖಲೆಗಳನ್ನು ನೀಡಿದ್ದ. ಪತ್ತೆಯಾದ ಕಾರು ಡಾ.ಉಮರ್ ಉನ್ ನಬಿ ಹೆಸರಿನಲ್ಲಿ ನೋಂದಣಿಯಾಗಿದ್ದು, ಈಶಾನ್ಯ ದೆಹಲಿಯ ನ್ಯೂ ಸೀಲಾಂಪುರ್ ಪ್ರದೇಶದ ವಿಳಾಸವೊಂದನ್ನು ಹೊಂದಿದೆ ಎಂದು ತಿಳಿದುಬಂದಿದೆ.

ಇನ್ನೂ ಸ್ಫೋಟಕ್ಕೂ ಮುನ್ನ ಉಮರ್ ರಾಮಲೀಲಾ ಮೈದಾನದ ಬಳಿಕ ಅಸಫ್ ಅಲಿ ರಸ್ತೆಯಲ್ಲಿರುವ ಮಸೀದಿಯಲ್ಲಿದ್ದ ಎಂದು ಮೂಲಗಳು ತಿಳಿಸಿವೆ. ಅಲ್ಲಿಂದ ಹೊರಟು ಸುನೇಹ್ರಿ ಮಸೀದಿ ಪಾರ್ಕಿಂಗ್‌ಗೆ ಬಂದು ಕಾರು ನಿಲ್ಲಿಸಿದ್ದ. ಸದ್ಯ ಅಧಿಕಾರಿಗಳು ಉಮರ್ ಮೊಬೈಲ್ ಹಿಸ್ಟರಿ, ಸಿಗ್ನಲ್ ಪತ್ತೆ ಹಚ್ಚಲು ಮುಂದಾಗಿದ್ದಾರೆ.ಇದನ್ನೂ ಓದಿ: ಬಿಹಾರದ ಮತ್ತೆರಡು ಸರ್ವೆಗಳಲ್ಲೂ ಎನ್‌ಡಿಎಗೆ ಅಧಿಕಾರ – ಆಕ್ಸಿಸ್ ಸರ್ವೆಯಲ್ಲಿ ಆರ್‌ಜೆಡಿ ಅತಿದೊಡ್ಡ ಪಕ್ಷ

TAGGED:Car BlastnewdelhiRedFortUmarಉಮರ್ಕಾರು ಸ್ಫೋಟಕೆಂಪುಕೋಟೆನವದೆಹಲಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
20 minutes ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
21 minutes ago
chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
47 minutes ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
55 minutes ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
1 hour ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?