Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ಸ್ಫೋಟಕ್ಕೂ ಮುನ್ನ ಪುಲ್ವಾಮಾಗೆ ಭೇಟಿ ಕೊಟ್ಟಿದ್ದ ಬಾಂಬರ್‌ ಉಮರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿ ಸ್ಫೋಟಕ್ಕೂ ಮುನ್ನ ಪುಲ್ವಾಮಾಗೆ ಭೇಟಿ ಕೊಟ್ಟಿದ್ದ ಬಾಂಬರ್‌ ಉಮರ್

Latest

ದೆಹಲಿ ಸ್ಫೋಟಕ್ಕೂ ಮುನ್ನ ಪುಲ್ವಾಮಾಗೆ ಭೇಟಿ ಕೊಟ್ಟಿದ್ದ ಬಾಂಬರ್‌ ಉಮರ್

Public TV
Last updated: November 19, 2025 8:04 am
Public TV
Share
1 Min Read
Umar nabi
SHARE

ನವದೆಹಲಿ: ದೆಹಲಿ ಬಾಂಬರ್‌ ಕಾರು ಸ್ಫೋಟಕ್ಕೂ ಒಂದು ವಾರದ ಮುಂಚೆ ಪುಲ್ವಾಮಾಗೆ ಭೇಟಿ ಕೊಟ್ಟಿರುವುದು ತನಿಖೆಯಿಂದ ಬಯಲಾಗಿದೆ. ಜಮ್ಮು-ಕಾಶ್ಮೀರದಲ್ಲಿರುವ ಪುಲ್ವಾಮಾದ ಸಹೋದರನ ಮನೆಗೆ ಉಗ್ರ ಭೇಟಿ ಕೊಟ್ಟಿದ್ದ.

ಬಾಂಬರ್ ಡಾ. ಉಮರ್ ಮೊಹಮ್ಮದ್ ಅಲಿಯಾಸ್ ಉಮರ್-ಉನ್-ನಬಿ ಆತ್ಮಹತ್ಯಾ ಬಾಂಬ್ ದಾಳಿಗಳನ್ನು ‘ಹುತಾತ್ಮ ಕಾರ್ಯಾಚರಣೆಗಳು’ ಎಂದು ಕರೆದಿದ್ದ ವೀಡಿಯೊ ವೈರಲ್‌ ಆಗಿದೆ. ಈ ವೀಡಿಯೊ ಯಾವಾಗ ಹರಿಬಿಡಲಾಯಿತು ಎಂಬುದರ ಜಾಡು ಹಿಡಿದು ಹೊರಟಾಗ ಈ ವಿಚಾರ ಬೆಳಕಿಗೆ ಬಂದಿದೆ.

ನವೆಂಬರ್ 10 ರಂದು ನಬಿ ದಾಳಿ ನಡೆಸುವ ಒಂದು ವಾರದ ಮೊದಲು, ಪುಲ್ವಾಮಾದಲ್ಲಿರುವ ಕುಟುಂಬದ ಮನೆಗೆ ಭೇಟಿ ನೀಡಿದ್ದ. ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಜನರಲ್ ಮೆಡಿಸಿನ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕನಾಗಿ ನಬಿ ಕೆಲಸ ಮಾಡುತ್ತಿದ್ದ. ಫರಿದಾಬಾದ್‌ಗೆ ತೆರಳುವ ಮೊದಲು, ನಬಿ ತನ್ನ ಎರಡು ಫೋನ್‌ಗಳಲ್ಲಿ ಒಂದನ್ನು ಸಹೋದರನಿಗೆ ನೀಡಿದ್ದ.

ನವೆಂಬರ್ 7 ರಂದು ಶ್ರೀನಗರದಲ್ಲಿ ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ನಬಿಯ ಸಹೋದ್ಯೋಗಿಗಳಾದ ಡಾ. ಅದೀಲ್ ಅಹ್ಮದ್ ರಾಥರ್ ಮತ್ತು ನವೆಂಬರ್ 9 ರಂದು ಫರಿದಾಬಾದ್‌ನಲ್ಲಿ ಸ್ಫೋಟಕಗಳ ಸಾಗಣೆಗೆ ಸಂಬಂಧಿಸಿದಂತೆ ಡಾ. ಮುಜಮ್ಮಿಲ್ ಶಕೀಲ್ ಅವರನ್ನು ಬಂಧಿಸಲಾಗಿದೆ ಎಂಬುದು ಉಮರ್‌ ಸಹೋದರನಿಗೂ ತಿಳಿದಿತ್ತು.

ನಬಿಯ ಸಹೋದರ ಗಾಬರಿಗೊಂಡು ಫೋನ್ ಅನ್ನು ಪುಲ್ವಾಮಾದಲ್ಲಿರುವ ಅವರ ಮನೆಯ ಬಳಿಯ ಕೊಳದಲ್ಲಿ ಎಸೆದಿದ್ದ. ತನಿಖಾಧಿಕಾರಿಗಳು ನಬಿ ಬಳಿ ಇದ್ದ ಎರಡು ಫೋನ್‌ಗಳನ್ನು ಪತ್ತೆಹಚ್ಚಲು ಪ್ರಯತ್ನಿಸಿದಾಗ, ಎರಡೂ ಫೋನ್‌ಗಳು ಸ್ವಿಚ್ ಆಫ್ ಆಗಿದ್ದವು.

ನಂತರ ತನಿಖಾಧಿಕಾರಿಗಳು ಪುಲ್ವಾಮಾದಲ್ಲಿರುವ ನಬಿಯ ಮನೆಗೆ ತಲುಪಿ ವಿಚಾರಣೆ ನಡೆಸಿದ್ದಾರೆ. ದೆಹಲಿ ಬಾಂಬರ್‌ ತನ್ನ ಸಹೋದರನಿಗೆ ಫೋನ್ ನೀಡಿದ್ದು, ಅದನ್ನು ಕೊಳದಲ್ಲಿ ಎಸೆದಿರುವ ವಿಚಾರ ತನಿಖೆಯಲ್ಲಿ ಬಹಿರಂಗವಾಗಿದೆ.

TAGGED:Delhi Car BlastPulwamaUmarಉಮರ್ದೆಹಲಿ ಕಾರು ಸ್ಫೋಟಪುಲ್ವಾಮಾ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Anekal Family Suicide
Bengaluru City

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ – ಇಬ್ಬರು ಸಾವು

Public TV
By Public TV
3 minutes ago
chinnaswamy stadium
Bengaluru City

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಕೈಚಳಕ – 15 ಕ್ಕೂ ಹೆಚ್ಚು ಮೊಬೈಲ್ ಕಳ್ಳತನ ಕೇಸ್ ದಾಖಲು

Public TV
By Public TV
13 minutes ago
egg manchuri 2
Food

ಟೇಸ್ಟಿಯಾದ ಎಗ್ ಮಂಚೂರಿ ಹೀಗೆ ಮಾಡಿ

Public TV
By Public TV
8 hours ago
Virat Kohli Devdutt Padikkal
Cricket

ಡಫಿ ಮಾರಕ ಬೌಲಿಂಗ್‌ – ಪಡಿಕ್ಕಲ್‌, ಕೊಹ್ಲಿ ಬೆಂಕಿ ಬ್ಯಾಟಿಂಗ್‌ಗೆ ಹೈದರಾಬಾದ್‌ ಬರ್ನ್‌!

Public TV
By Public TV
8 hours ago
two more india bound petroleum vessels cross strait of hormuz navy on standby
Latest

ಕಚ್ಚಾ ತೈಲ ಹೊತ್ತು ಭಾರತಕ್ಕೆ ಬರುತ್ತಿರೋ ಹಡಗುಗಳಿಗೆ ನೌಕಾಪಡೆಯ ಭದ್ರತೆ

Public TV
By Public TV
8 hours ago
rainfall disrupts daily life in mudigere chikkamagaluru
Chikkamagaluru

ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?