Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಕ್ಸ್‌ ಮೇಲೆ ಸಿಕ್ಸ್‌, ನೋಟ್‌ಬುಕ್ ಸ್ಟೈಲ್‌ ಸಂಭ್ರಮಾಚರಣೆ – ರಾಥಿಯನ್ನು ಬೆಂಡೆತ್ತಿ ಕಿಚಾಯಿಸಿದ ರಾಣಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಸಿಕ್ಸ್‌ ಮೇಲೆ ಸಿಕ್ಸ್‌, ನೋಟ್‌ಬುಕ್ ಸ್ಟೈಲ್‌ ಸಂಭ್ರಮಾಚರಣೆ – ರಾಥಿಯನ್ನು ಬೆಂಡೆತ್ತಿ ಕಿಚಾಯಿಸಿದ ರಾಣಾ

Cricket

ಸಿಕ್ಸ್‌ ಮೇಲೆ ಸಿಕ್ಸ್‌, ನೋಟ್‌ಬುಕ್ ಸ್ಟೈಲ್‌ ಸಂಭ್ರಮಾಚರಣೆ – ರಾಥಿಯನ್ನು ಬೆಂಡೆತ್ತಿ ಕಿಚಾಯಿಸಿದ ರಾಣಾ

Public TV
Last updated: August 31, 2025 12:52 pm
Public TV
Share
2 Min Read
Nitish Rana fights with Digvesh Rathi 2025 08 ec9afae6a4d7f5c30e6bdfc2e07e5a34 16x9 1
SHARE

ನವದೆಹಲಿ: ದೆಹಲಿ ಪ್ರೀಮಿಯರ್‌ ಲೀಗ್‌ (Delhi Premier League) ಕ್ರಿಕೆಟಿನಲ್ಲಿ ಡೆಲ್ಲಿ ಸೂಪರ್‌ಸ್ಟಾರ್‌ ತಂಡದ ದಿಗ್ವೇಶ್‌ ರಾಥಿ (Digvesh Rathi) ಮತ್ತು ಡೆಲ್ಲಿ ಲಯನ್ಸ್‌ ತಂಡದ ನಾಯಕ ನಿತೀಶ್‌ ರಾಣಾ (Nitish Rana) ಪರಸ್ಪರ ಜಗಳಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್‌ ಸೃಷ್ಟಿಸಿದೆ.

10ನೇ ಓವರ್‌ ಎಸೆಯುವಾಗ ನಿತೀಶ್‌ ರಾಣಾ ಕ್ರೀಸ್‌ನಲ್ಲಿ ಇದ್ದರು. ಈ ವೇಳೆ ರಾಥಿ ಬೌಲಿಂಗ್‌ ಮಾಡಲು ಓಡಿ ಬಂದಿದ್ದರೂ ಬಾಲ್‌ ಎಸೆಯಲಿಲ್ಲ. ಇದಕ್ಕೆ ಸಿಟ್ಟಾದ ರಾಣಾ ರಾಥಿ ಮತ್ತೊಮ್ಮೆ ಬಾಲ್‌ ಎಸೆಯಲು  ಬಂದಾಗ ಕೈ ಎತ್ತಿ ತಡೆದು ಬೌಲಿಂಗ್‌ ನಿಲ್ಲಿಸಿದರು. ನಂತರ ಎಸೆತವನ್ನು ರಿವರ್ಸ್‌ ಸ್ವೀಪ್‌ ಮೂಲಕ ಸಿಕ್ಸ್‌ಗೆ ಅಟ್ಟಿದರು.

ಈ ಬೆನ್ನಲ್ಲೇ ರಾಣಾ ಅವರು ರಾಥಿ ಸ್ಟೈಲ್‌ನಲ್ಲಿ ನೋಟ್‌ಬುಕ್ ಸಂಭ್ರಮಾಚರಣೆ ಮಾಡಿ ಕಿಚಾಯಿಸಿದರು. ಇದಕ್ಕೆ ರಾಥಿ ಸಿಟ್ಟಾಗಿ ಏನೋ ಹೇಳಿದ್ದಾರೆ. ರಾಥಿ ಮಾತಿಗೆ ಕೋಪಗೋಂಡ ರಾಣಾ ಜಗಳ ಮಾಡುತ್ತಾ ರಾಥಿ ಹತ್ತಿರ ಬಂದರು. ಈ ಸಮಯದಲ್ಲಿ ಉಳಿದ ಆಟಗಾರರು ಮತ್ತು ಅಂಪೈರ್‌ ಮಧ್ಯಪ್ರವೇಶಿಸಿ ರಾಣಾ ಅವರನ್ನು ತಡೆದರು. ಇದನ್ನೂ ಓದಿ: ಮುಖ್ಯಕೋಚ್‌ ಹುದ್ದೆಗೆ ಗುಡ್‌ಬೈ – ಒಂದೇ ವರ್ಷಕ್ಕೆ RR ಫ್ರಾಂಚೈಸಿಯಿಂದ ಹೊರಬಂದ ರಾಹುಲ್‌ ದ್ರಾವಿಡ್‌

It’s all happening here! 🔥🏏

Nitish Rana | Digvesh Singh Rathi | West Delhi Lions | South Delhi Superstarz | #DPL #DPL2025 #AdaniDPL2025 #Delhi pic.twitter.com/OfDZQGhOlr

— Delhi Premier League T20 (@DelhiPLT20) August 29, 2025

ನಿತೀಶ್‌ ರಾಣಾ ಅವರ ಅಜೇಯ ಶತಕ 134 ರನ್‌(55 ಎಸೆತ, 8 ಬೌಂಡರಿ, 15 ಸಿಕ್ಸ್‌) ನೆರವಿನಿಂದ ಡೆಲ್ಲಿ ಲಯನ್ಸ್‌ 3 ವಿಕೆಟ್‌ ನಷ್ಟಕ್ಕೆ 202 ರನ್‌ ಹೊಡೆದು 7 ವಿಕೆಟ್‌ಗಳ ಜಯ ಸಾಧಿಸಿತು. ಅದರಲ್ಲೂ ದಿಗ್ವೇಶ್‌ ರಾಥಿ ಎಸೆದ 11 ಎಸೆತದಲ್ಲಿ ರಾಣಾ 38 ರನ್‌ ಹೊಡೆದು ಬೆಂಡೆತ್ತಿದ್ದರು. ಇದನ್ನೂ ಓದಿ: 5 ಎಸೆತಗಳಲ್ಲಿ 5 ವಿಕೆಟ್‌ – ಮತ್ತೆ ದಿಗ್ವೇಶ್‌ ರಾಥಿ ಕಮಾಲ್‌

26 ವರ್ಷದ ದಿಗ್ವೇಶ್‌ ಈ ಬಾರಿಯ ಐಪಿಎಲ್‌ನಲ್ಲಿ ಕಮಾಲ್‌ ಮಾಡಿದ್ದರು. 13 ಪಂದ್ಯಗಳಲ್ಲಿ 14 ವಿಕೆಟ್‌ ಪಡೆದು ಮಿಂಚಿದ್ದರು. ಚೊಚ್ಚಲ ಐಪಿಎಲ್‌ ಆವೃತ್ತಿಯಲ್ಲಿ ಉದ್ಧಟತನ ತೋರಿದ್ದಕ್ಕೆ ದಿಗ್ವೇಶ್ ಅವರನ್ನು ಅಮಾನತು ಮಾಡಲಾಗಿತ್ತು. ವಿಕೆಟ್‌ ಪಡೆದ ನಂತರ ನೋಟ್‌ಬುಕ್ ಸಂಭ್ರಮಾಚರಣೆ ಮಾಡಿದ್ದಕ್ಕಾಗಿ ರಾಥಿ ಅವರಿಗೆ ದಂಡ ವಿಧಿಸಲಾಗಿತ್ತು.

TAGGED:Delhi Premier LeagueDPLNitish Ranaದಿಗ್ವೇಶ್‌ ರಾಧಿದೆಹಲಿ ಪ್ರೀಮಯರ್‌ ಲೀಗ್‌ನಿತೀಶ್ ರಾಣಾ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
32 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
43 minutes ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
1 hour ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
2 hours ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
2 hours ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?