ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
38 ವರ್ಷದ ಮಾನಸಿಕ ಅಸ್ವಸ್ಥನೊಬ್ಬ ಸೋಮವಾರ ಮಧ್ಯರಾತ್ರಿ 12.05ಕ್ಕೆ ಪಿಸಿಆರ್ ಗೆ ಕರೆ ಮಾಡಿ ಕೇಜ್ರಿವಾಲ್ಗೆ ಕೊಲೆ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಪ್ರತಿಷ್ಠಿತ ಕೆಸಿ ಜನರಲ್ ಆಸ್ಪತ್ರೆಗೆ ಪವರ್ ಕಟ್ ಮಾಡೋದಾಗಿ ಬೆಸ್ಕಾಂ ಶಾಕಿಂಗ್ ನೋಟಿಸ್
ಕರೆ ಬಂದ ತಕ್ಷಣ ಎಚ್ಚೆತ್ತ ದೆಹಲಿ ಪೊಲೀಸರು (Delhi Police) ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಅಲ್ಲದೆ ಕೆಲವೇ ಕ್ಷಣಗಳಲ್ಲಿ ಆತನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ ದೆಹಲಿಯ ಗುಲಾಬಿ ಬಾಗ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k