ನವದೆಹಲಿ: ದೆಹಲಿಯಿಂದ (Delhi) ದುಬೈಗ್ ತೆರಳುತ್ತಿದ್ದ ವಿಮಾನಕ್ಕೆ (Dubai Flight) ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ 9:35ಕ್ಕೆ ಐಜಿಐ ವಿಮಾನ ನಿಲ್ದಾಣದ DIAL ಕಚೇರಿಗೆ, ದೆಹಲಿಯಿಂದ ದುಬೈ ಹೋಗಬೇಕಿದ್ದ ವಿಮಾನದೊಳಗೆ ಬಾಂಬ್ ಇಡಲಾಗಿದೆ ಎಂದು ಇಮೇಲ್ ಬಂದಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ಮುಸ್ಲಿಮರು, ಯಾದವರು ನನಗೆ ಮತ ಹಾಕಿಲ್ಲ, ಅವರಿಗಾಗಿ ನಾನು ಯಾವ ಕೆಲಸ ಮಾಡಲ್ಲ: ಜೆಡಿಯು ಸಂಸದ
Advertisement
Advertisement
ವಿಮಾನವನ್ನು ಪರಿಶೀಲಿಸಿದಾಗ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.