Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಕಚೇರಿಯ ಆದೇಶದಿಂದ ಕೇಜ್ರಿವಾಲ್ ಭಾಗವಹಿಸಬೇಕಿದ್ದ ಕಾರ್ಯಕ್ರಮ ಹೈಜಾಕ್: ಎಎಪಿ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಧಾನಿ ಕಚೇರಿಯ ಆದೇಶದಿಂದ ಕೇಜ್ರಿವಾಲ್ ಭಾಗವಹಿಸಬೇಕಿದ್ದ ಕಾರ್ಯಕ್ರಮ ಹೈಜಾಕ್: ಎಎಪಿ ಆರೋಪ

Latest

ಪ್ರಧಾನಿ ಕಚೇರಿಯ ಆದೇಶದಿಂದ ಕೇಜ್ರಿವಾಲ್ ಭಾಗವಹಿಸಬೇಕಿದ್ದ ಕಾರ್ಯಕ್ರಮ ಹೈಜಾಕ್: ಎಎಪಿ ಆರೋಪ

Public TV
Last updated: July 24, 2022 3:35 pm
Public TV
Share
1 Min Read
Hijacked DELHI AAP 1
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ನೀಡಿದ ಆದೇಶದ ಮೇರೆಗೆ ದೆಹಲಿ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಪೊಲೀಸರು ಹೈಜಾಕ್ ಮಾಡಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ(ಎಎಪಿ) ಆರೋಪಿಸಿದೆ.

ಶನಿವಾರ ನಡೆಯಬೇಕಿದ್ದ ವನಮಹೋತ್ಸವ ಕಾರ್ಯಕ್ರಮದ ವೇದಿಕೆ ಮೇಲಿನ ಬ್ಯಾನರ್‌ಗೆ ಮೋದಿ ಫೋಟೋವನ್ನು ಅಂಟಿಸಿ, ಅದನ್ನು ತೆಗೆದವರನ್ನು ಬಂಧಿಸಲಾಗಿವುದು ಎಂದು ಪೊಲೀಸರು ಬೆದರಿಕೆ ಒಡ್ಡಿದ್ದಾರೆ. ಈ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಾರ್ಯಕ್ರಮದ ಭಾಗವಹಿಸುವಿಕೆಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

Hijacked DELHI AAP 2

ಈ ಬಗ್ಗೆ ಎಎಪಿ ಟ್ವೀಟ್ ಮಾಡಿದ್ದು, ಕೇಜ್ರಿವಾಲ್ ಚಿತ್ರವಿರುವ ಫೋಟೋಗಳನ್ನು ಹರಿದು ಹಾಕಿರುವುದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಕಾವಲು ಕಾಯುತ್ತಿರುವುದು ಫೋಟೋದಲ್ಲಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ಜಮೀರ್ Vs ಡಿಕೆಶಿ ಟಾಕ್‌ ವಾರ್‌ – ಶೋಕಾಸ್ ನೋಟಿಸ್‍ಗೆ ಪಟ್ಟು

ಕಾರ್ಯಕ್ರಮದ ಬ್ಯಾನರ್‌ಗೆ ಮೋದಿ ಫೋಟೋವನ್ನು ಅಂಟಿಸಲು ಪೊಲೀಸರ ತಂಡ ಆಗಮಿಸಿದೆ. ಪೊಲೀಸರು ಕಾರ್ಯಕ್ರಮದ ಸ್ಥಳಕ್ಕೆ ಬಂದು ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಅವರು ಮೋದಿ ಫೋಟೋ ಇರುವ ಬ್ಯಾನರ್ ಹಚ್ಚಿ, ಎಎಪಿ ಸರ್ಕಾರಕ್ಕೆ ಸೇರಿದ ಬ್ಯಾನರ್ ಅನ್ನು ಹರಿದು ಹಾಕಿದ್ದಾರೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಹೇಳಿಕೆ ನೀಡಿದ್ದಾರೆ.

Hijacked DELHI AAP

ನಮ್ಮ ಸರ್ಕಾರವನ್ನು ಕೆಣಕುವ ಯತ್ನಗಳನ್ನು ಕೇಂದ್ರ ಮಾಡುತ್ತಿದೆ. ಸತ್ಯೇಂದ್ರ ಜೈನ್ ಅವರನ್ನು ಕ್ಷುಲ್ಲಕ ಆರೋಪದ ಮೇಲೆ ಬಂಧಿಸಲಾಗಿದೆ. ಈಗ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ಬಂಧಿಸಲು ಸಂಚು ರೂಪಿಸಲಾಗುತ್ತಿದೆ. ಮುಖ್ಯಮಂತ್ರಿ ಸಿಂಗಾಪುರದ ಭೇಟಿಗೂ ಅನುಮತಿ ನಿರಾಕರಿಸಿದೆ. ಕೇಂದ್ರದ ಈ ನಡೆ ಖಂಡನೀಯ ಎಂದು ಎಎಪಿ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂ. ಠಾಣೆಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಟ್ರಾಫಿಕ್ ಪೊಲೀಸ್

Live Tv
[brid partner=56869869 player=32851 video=960834 autoplay=true]

TAGGED:aapArvind KejriwalbannerbjpdelhihijackVanamahotsanaಅರವಿಂದ್ ಕೇಜ್ರಿವಾಲ್ಎಎಪಿದೆಹಲಿಬಿಜೆಪಿಬ್ಯಾನರ್ವನಮಹೋತ್ಸನಹೈಜಾಕ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
5 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
6 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
6 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
6 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
6 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?