Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

‘ದಿ ಕಾಶ್ಮೀರ್ ಫೈಲ್ಸ್’ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೈಯಲ್ಲಿ ‘ಡೆಲ್ಲಿ ಫೈಲ್ಸ್’

Public TV
Last updated: April 15, 2022 3:03 pm
Public TV
Share
1 Min Read
The Delhi Files 1
SHARE

ಈಗಾಗಲೇ ತಾಷ್ಕೆಂಟ್ ಫೈಲ್ಸ್ ಮತ್ತು ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗಳ ಮೂಲಕ ಜಗತ್ತಿಗೆ ಸತ್ಯದ ಮತ್ತೊಂದು ಮುಖವನ್ನು ಅನಾವರಣ ಮಾಡಿರುವ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಇದೀಗ ಮತ್ತೊಂದು ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಘೋಷಣೆ ಮಾಡಿದಂತೆ ಅವರು ‘ಡೆಲ್ಲಿ ಫೈಲ್ಸ್ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಇದನ್ನೂ ಓದಿ : ಟರ್ಕಿಯಲ್ಲಿ ರಜಾಮಜಾ ಮಾಡುತ್ತಿರೋ ಬ್ಯೂಟಿಫುಲ್‌ ಗರ್ಲ್ ಕಾರುಣ್ಯ ರಾಮ್

The Delhi Files 3

‘ತಾಷ್ಕೆಂಟ್ ಫೈಲ್ಸ್’ ಮೂಲಕ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಸಾವಿನ ರಹಸ್ಯವನ್ನು ಬೇಧಿಸಿದ್ದ ವಿವೇಕ್ ಅಗ್ನಿಹೋತ್ರಿ ‘ದಿ ಕಾಶ್ಮೀರ್ ಫೈಲ್ಸ್’ ನಲ್ಲಿ ಕಾಶ್ಮೀರ ಪಂಡಿತರ ನರಮೇಧದ ಹಿಂದಿನ ಸತ್ಯವನ್ನು ಬಯಲಿಗೆಳೆದಿದ್ದರು. ಇದೀಗ ‘ಡೆಲ್ಲಿ ಫೈಲ್ಸ್’ ಮೂಲಕ ಬದುಕುವ ಹಕ್ಕಿನ ಕುರಿತಾಗಿ ಸಿನಿಮಾ ಮಾಡುತ್ತಿದ್ದಾರೆ. ಆದರೆ, ಇದು ಯಾವ ಘಟನೆಯನ್ನು ಆಧರಿಸಿದ ಸಿನಿಮಾ ಎಂದು ಈವರೆಗೂ ಅವರು ಹೇಳಿಕೊಂಡಿಲ್ಲ. ಇದನ್ನೂ ಓದಿ : ತಾಳಿಕಟ್ಟಿ ಹೆಂಡತಿಯನ್ನು ಎತ್ತಿಕೊಂಡ ರಣಬೀರ್ ಕಪೂರ್

The Delhi Files 2

ತಮ್ಮ ಡೆಲ್ಲಿ ಫೈಲ್ಸ್ ಸಿನಿಮಾಗೆ ‘ರೈಟ್ ಟು ಲೈಫ್‍’ ಎಂದು ಟ್ಯಾಗ್ ಲೈನ್ ನೀಡಿದ್ದು, ಜೀವಿಸುವ ಹಕ್ಕಿನ ಕಥೆಯನ್ನು ಇದು ಹೇಳಲಿದೆ ಎಂದು ಊಹಿಸಿಕೊಳ್ಳಬಹುದು. ಈಗಾಗಲೇ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು, ಅತೀ ಶೀಘ್ರದಲ್ಲೇ ಸಿನಿಮಾದ ಶೂಟಿಂಗ್ ಕೂಡ ಶುರು ಮಾಡಲಿದ್ದಾರೆ. ಇದು ಹಿಂದಿ ಮತ್ತು ಪಂಜಾಬಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗಲಿದೆ. ಇದನ್ನೂ ಓದಿ: ‘BOSS’ ಪಟ್ಟ ಅಲಂಕರಿಸಿದ ಯಶ್ : ಟ್ವಿಟರ್ ಟ್ರೆಂಡಿಂಗ್ ನಲ್ಲಿ #YASHBOSS

The Delhi Files 4

ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿತ್ತು. ಭಾರತ ಸರಕಾರವೇ ಈ ಸಿನಿಮಾದ ಪರ ನಿಂತುಕೊಂಡಿತು. ಅನೇಕ ರಾಜ್ಯಗಳು ಮನರಂಜನಾ ತೆರೆಗೆ ಮನ್ನಾ ಮಾಡಿದವು. ಅಲ್ಲದೇ, ಅನೇಕ ಕಡೆ ಸ್ವಯಂ ಪ್ರೇರಿತರಾಗಿ ಹಲವರು ಸಿನಿಮಾ ತೋರಿಸಿದರು. ಹೀಗಾಗಿ ಡೆಲ್ಲಿ ಫೈಲ್ಸ್ ಮೇಲೆಯೂ ಈಗಿನಿಂದಲೇ ನಿರೀಕ್ಷೆ ಹೆಚ್ಚಾಗಿದೆ.

TAGGED:'ದಿ ಕಾಶ್ಮೀರ್ ಫೈಲ್ಸ್'bollywoodThe Delhi FilesThe Kashmir FilesVivek Agnihotriದಿ ಡೆಲ್ಲಿ ಫೈಲ್ಸ್ಬಾಲಿವುಡ್ವಿವೇಕ್ ಅಗ್ನಿಹೋತ್ರಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
4 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
4 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
5 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
6 hours ago

You Might Also Like

Ahmedabad Air India Plane Crash
Crime

ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

Public TV
By Public TV
41 seconds ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
11 minutes ago
Air India Bird Hit Ahmedabad Plane Crash
Latest

ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

Public TV
By Public TV
14 minutes ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
19 minutes ago
Ahmedabad Planecrash 5
Latest

Photo Gallery | ಏರ್‌ ಇಂಡಿಯಾ ವಿಮಾನ ಪತನ – ಭೀಕರ ಅಪಘಾತದ ದೃಶ್ಯ ಫೋಟೋಗಳಲ್ಲಿ ಸೆರೆ …

Public TV
By Public TV
32 minutes ago
DK Shivakumar 6
Bengaluru City

ಅಹಮದಾಬಾದ್ ವಿಮಾನ ಪತನ ದುರಾದೃಷ್ಟಕರ ಘಟನೆ: ಡಿ.ಕೆ ಶಿವಕುಮಾರ್

Public TV
By Public TV
37 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?