Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿಯ ಸೀಲಾಂಪುರದಲ್ಲಿ ಗ್ಯಾಂಗ್ ವಾರ್ – ಕುಖ್ಯಾತ ರೌಡಿಶೀಟರ್ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | National | ದೆಹಲಿಯ ಸೀಲಾಂಪುರದಲ್ಲಿ ಗ್ಯಾಂಗ್ ವಾರ್ – ಕುಖ್ಯಾತ ರೌಡಿಶೀಟರ್ ಸಾವು

National

ದೆಹಲಿಯ ಸೀಲಾಂಪುರದಲ್ಲಿ ಗ್ಯಾಂಗ್ ವಾರ್ – ಕುಖ್ಯಾತ ರೌಡಿಶೀಟರ್ ಸಾವು

Public TV
Last updated: October 31, 2025 12:31 pm
Public TV
Share
1 Min Read
Delhi Gang war
SHARE

-20 ಸುತ್ತು ಗುಂಡು ಹಾರಿಸಿ ಕೊಲೆ

ನವದೆಹಲಿ: ಇಲ್ಲಿನ ಸೀಲಾಂಪುರದಲ್ಲಿ (Seelampur) ನಡೆದ ಗುಂಡಿನ ಚಕಮಕಿಯಲ್ಲಿ ಕುಖ್ಯಾತ ರೌಡಿಶೀಟರ್ ಸಾವನ್ನಪ್ಪಿದ್ದಾನೆ.

ಮೃತ ರೌಡಿಶೀಟರ್‌ನ್ನು ಮಿಸ್ಬಾ (22) ಎಂದು ಗುರುತಿಸಲಾಗಿದ್ದು, ಈತನ ಮೇಲೆ ಕೊಲೆ, ದರೋಡೆ ಸೇರಿದಂತೆ ಏಳು ಪ್ರಕರಣಗಳು ದಾಖಲಾಗಿದ್ದವು.ಇದನ್ನೂ ಓದಿ: ಬೆಂಗಳೂರು| ಅಪ್ರಾಪ್ತ ಮಗಳಿಂದಲೇ ಹೆತ್ತ ತಾಯಿಯ ಕೊಲೆ

ಮಂಗಳವಾರ (ಅ.28) ರಾತ್ರಿ ಸೀಲಾಂಪುರದ ಜಾಮಾ ಮಸೀದಿಯ ಬಳಿಯ ದರೋಡೆಕೋರ ಛೇನು ಮನೆಯ ಬಳಿ ಪರಸ್ಪರ ಗುಂಡಿನ ದಾಳಿ ನಡೆದಿದೆ. ಅಪರಿಚಿತ ವ್ಯಕ್ತಿಗಳು ರೌಡಿಶೀಟರ್ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, 20 ಸುತ್ತು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕೂಡಲೇ ರೌಡಿಶೀಟರ್‌ನ್ನು ಜೆಪಿಸಿ ಆಸ್ಪತ್ರೆಗೆ ಸಾಗಿಸಿದರು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು.

ಮೃತ ಮಿಸ್ಬಾ ಹಾಶಿಮ್ ಬಾಬಾ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿದ್ದು, ಇತ್ತೀಚಿಗೆ ಜೈಲಿನಿಂದ ಬಿಡುಗಡೆಯಾಗಿದ್ದ ಎಂದು ತಿಳಿದುಬಂದಿದೆ. ಸದ್ಯ ಘಟನಾ ಸ್ಥಳದಲ್ಲಿ ವಿಧಿವಿಜ್ಞಾನ ತಂಡಗಳು ಸಾಕ್ಷ್ಯಗಳನ್ನು ಸಂಗ್ರಹಿಸಿವೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಹುಡುಕಾಟಕ್ಕೆ ದೆಹಲಿ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ.ಇದನ್ನೂ ಓದಿ: ಚಳ್ಳಕೆರೆ | ನಡುರಸ್ತೆಯಲ್ಲೇ ನಗ್ನವಾಗಿ ಓಡಾಟ – ಕಾಮುಕನ ಕಾಟಕ್ಕೆ ರೋಸಿ ಹೋದ ಮಹಿಳೆಯರು

TAGGED:Gang WarnewdelhiSeelampurಗುಂಡಿನ ದಾಳಿಗ್ಯಾಂಗ್ ವಾರ್ನವದೆಹಲಿರೌಡಿಶೀಟರ್ಸೀಲಾಂಪುರ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Chandru Lamani BJP MLA
Crime

5 ಲಕ್ಷ ಲಂಚ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Public TV
By Public TV
9 seconds ago
BJP Protest
Latest

ಕಾರಿನಲ್ಲಿ ತೆರಳುತ್ತಿದ್ದ ರಾಹುಲ್‌ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

Public TV
By Public TV
2 minutes ago
Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ

Public TV
By Public TV
1 hour ago
Bagalkote Tractor Trolley Overturned
Bagalkot

ಕೂಲಿ ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿ – ಮಗು ಸೇರಿ ನಾಲ್ವರು ದುರ್ಮರಣ

Public TV
By Public TV
2 hours ago
tumakuru refuse entry to temple for dalits
Latest

ಗೃಹ ಸಚಿವರ ತವರಲ್ಲಿ ಅಸ್ಪೃಶ್ಯತೆ ಜೀವಂತ – ದೇವರು ಬಂದಂತೆ ನಾಟಕವಾಡಿ ದಲಿತರನ್ನ ದೇವಾಲಯದಿಂದ ಹೊರಕಳಿಸಿದ ಗ್ರಾಮಸ್ಥ

Public TV
By Public TV
2 hours ago
Shivamogga Suicide
Crime

ಪತಿ ಸಾವಿನ ಬಳಿಕ ಪೇದೆ ಕಾಟ, ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ – ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?