Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನಧಿಕೃತ ವಾಣಿಜ್ಯ ಉತ್ಪನ್ನಗಳ ಜಾಹೀರಾತಿಗೆ ಹೆಸರು ದುರುಪಯೋಗ: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಲ್ಮಾನ್‌ ಖಾನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಅನಧಿಕೃತ ವಾಣಿಜ್ಯ ಉತ್ಪನ್ನಗಳ ಜಾಹೀರಾತಿಗೆ ಹೆಸರು ದುರುಪಯೋಗ: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಲ್ಮಾನ್‌ ಖಾನ್‌

Court

ಅನಧಿಕೃತ ವಾಣಿಜ್ಯ ಉತ್ಪನ್ನಗಳ ಜಾಹೀರಾತಿಗೆ ಹೆಸರು ದುರುಪಯೋಗ: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಲ್ಮಾನ್‌ ಖಾನ್‌

Public TV
Last updated: December 11, 2025 4:40 pm
Public TV
Share
1 Min Read
Bollywood Salman Khan
SHARE

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರ ಹೆಸರು ಮತ್ತು ಫೋಟೋವನ್ನು ವಾಣಿಜ್ಯ ಉತ್ಪನ್ನಗಳ ಜಾಹೀರಾತುಗಳಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿರುವುದಕ್ಕೆ ದೆಹಲಿ ಹೈಕೋರ್ಟ್ (Delhi HighCourt) ತಡೆಯಾಜ್ಞೆ ನೀಡಿದೆ.

ನಟ ಸಲ್ಮಾನ್ ಖಾನ್ ಅವರು ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಣೆ ನೀಡಬೇಕು ಎಂದು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ಇಂದು (ಡಿ.11) ವಿಚಾರಣೆ ನಡೆಸಿದ ನ್ಯಾ. ಮನ್‌ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ಪೀಠವು ಸಲ್ಮಾನ್ ಖಾನ್ ಅವರ ಹೆಸರು, ಫೋಟೋ ಮತ್ತು ಅವರ ವ್ಯಕ್ತಿತ್ವದ ಇತರ ಗುಣಚರ್ಯೆಗಳನ್ನು ವಾಣಿಜ್ಯ ಸರಕುಗಳ ಮಾರಾಟಕ್ಕಾಗಿ ದುರುಪಯೋಗಪಡಿಸುವಂತಿಲ್ಲ ಎಂದು ತಡೆಯಾಜ್ಞೆ ನೀಡಿ, ಆದೇಶ ಹೊರಡಿಸಿದೆ.ಇದನ್ನೂ ಓದಿ: ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ 2% ಉದ್ಯೋಗ ಮೀಸಲಾತಿ: ಸಿಎಂ ಘೋಷಣೆ

ಐಟಿ ಮಧ್ಯಸ್ಥವೇದಿಕೆಗಳ ನಿಯಮಗಳ ಅಡಿಯಲ್ಲಿ ದೂರುದಾರರ ದೂರನ್ನು ಪರಿಗಣಿಸಲು ಪ್ರತಿವಾದಿಗಳಿಗೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ 3 ದಿನಗಳಲ್ಲಿ ಕ್ರಮ ಕೈಗೊಳ್ಳಬೇಕು. ಸದ್ಯ ಅವರ ಹೆಸರಿನ ಮೇಲಿನ ಅನಧಿಕೃತ ವಾಣಿಜ್ಯ ಉತ್ಪನ್ನಗಳ ಜಾಹೀರಾತುಗಳಿಗೆ ತಡೆಯಾಜ್ಞೆ ನೀಡಲಾಗಿದೆ ಎಂದು ಪೀಠ ಹೇಳಿದೆ.

ನಟ ಸಲ್ಮಾನ್ ಖಾನ್ ಅವರು ಅನಾಮಧೇಯ ವ್ಯಕ್ತಿಗಳು ಮತ್ತು ಸಂಘಸಂಸ್ಥೆಗಳು ತಮ್ಮ ವ್ಯಕ್ತಿತ್ವದ ಹಕ್ಕನ್ನು ಅನಧಿಕೃತವಾಗಿ ಬಳಸದಂತೆ ತಡೆಯಲು ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದರು. ಜೊತೆಗೆ ವಾಣಿಜ್ಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಇದಕ್ಕೆ ತಡೆನೀಡಬೇಕು ಎಂದು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.

ಇದಕ್ಕೂ ಮುನ್ನ ಚಿತ್ರರಂಗದ ದಿಗ್ಗಜರಾದ ಅಮಿತಾಬ್ ಬಚ್ಚನ್, ಐಶ್ವರ್ಯ ರೈ ಬಚ್ಚನ್, ಅಭಿಷೇಕ್ ಬಚ್ಚನ್, ನಾಗಾರ್ಜುನ, ಅನಿಲ್ ಕಪೂರ್, ಜಾಕಿ ಶ್ರಾಫ್, ಕರಣ್ ಜೋಹರ್, ಆಧ್ಯಾತ್ಮಿಕ ಗುರುಗಳಾದ ಶ್ರೀ ರವಿಶಂಕರ್, ಜಗ್ಗಿ ವಾಸುದೇವ್ ಮತ್ತಿತರರ ವ್ಯಕ್ತಿತ್ವದ ಹಕ್ಕುಗಳಿಗೆ ದೆಹಲಿ ಹೈಕೋರ್ಟ್ ಈಗಾಗಲೇ ರಕ್ಷಣೆ ನೀಡಿದೆ.ಇದನ್ನೂ ಓದಿ: ಪೀಠ ಬದಲಿಸಲು ನಿರಾಕರಣೆ – ಸುಪ್ರೀಂ ಕೋರ್ಟ್‌ನಲ್ಲೂ ಪ್ರಜ್ವಲ್ ರೇವಣ್ಣಗೆ ಹಿನ್ನಡೆ

TAGGED:delhi highcourtnewdelhisalman khanಜಾಹೀರಾತುದೆಹಲಿ ಹೈಕೋರ್ಟ್ನವದೆಹಲಿಸಲ್ಮಾನ್ ಖಾನ್
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

siddaramaiah
Bengaluru City

ಇದು ಆಡಳಿತವಲ್ಲ, ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Public TV
By Public TV
23 minutes ago
IndiGo Flight
Districts

ಶಿವಮೊಗ್ಗ – ಬೆಂಗಳೂರು ನಡುವಿನ ಹಾರಾಟ ನಿಲ್ಲಿಸಿದ ಇಂಡಿಗೋ ವಿಮಾನ

Public TV
By Public TV
26 minutes ago
Hajj
Latest

ಹಜ್‌ ಯಾತ್ರೆಯ ವಿಮಾನ ದರ 10,000 ರೂ. ಹೆಚ್ಚಳ

Public TV
By Public TV
26 minutes ago
SRH Player Heinrich Klaasen Loses Cool
Cricket

ಇನ್ನೊಮ್ಮೆ ಈ ರೀತಿ ಮಾಡಿದ್ರೆ ನೀನು ನೆಲದ ಮೇಲೆ ಬೀಳಬೇಕಾಗುತ್ತೆ: ಅಭಿಮಾನಿ ವಿರುದ್ಧ ಕ್ಲಾಸೆನ್ ಕೆಂಡಾಮಂಡಲ

Public TV
By Public TV
48 minutes ago
bhagwant maan
Latest

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಸಿಎಂ?- ಆಲ್ಕೋಹಾಲ್‌ ಟೆಸ್ಟ್‌ಗೆ ವಿಪಕ್ಷಗಳ ಒತ್ತಾಯ

Public TV
By Public TV
1 hour ago
r ashok
Bengaluru City

ಕಾಂಗ್ರೆಸ್‌ನಲ್ಲಿ ಇಬ್ಬರ ಜಗಳ ಮೂರನೇಯವನಿಗೆ ಲಾಭದಂತಾಗಿದೆ, ಸಿಎಂ ಆಗಲು ಮಲ್ಲಿಕಾರ್ಜುನ ಖರ್ಗೆಯೂ ಪ್ರಯತ್ನಿಸ್ತಿದ್ದಾರೆ: ಆರ್‌.ಅಶೋಕ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?