Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎರಡು ಕುಟುಂಬಗಳ ನಡುವೆ ಕಲಹ – ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ, ಮೃತದೇಹದಲ್ಲಿ 69 ಬುಲೆಟ್ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಎರಡು ಕುಟುಂಬಗಳ ನಡುವೆ ಕಲಹ – ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ, ಮೃತದೇಹದಲ್ಲಿ 69 ಬುಲೆಟ್ ಪತ್ತೆ

Crime

ಎರಡು ಕುಟುಂಬಗಳ ನಡುವೆ ಕಲಹ – ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ, ಮೃತದೇಹದಲ್ಲಿ 69 ಬುಲೆಟ್ ಪತ್ತೆ

Public TV
Last updated: December 19, 2025 1:17 pm
Public TV
Share
1 Min Read
Delhi Man Shot Dead Over Family Fight 69 Bullets Found Inside Body
SHARE

ನವದೆಹಲಿ: ದಕ್ಷಿಣ ದೆಹಲಿಯ (Delhi) ಆಯಾ ನಗರದಲ್ಲಿ ಎರಡು ಕುಟುಂಬಗಳ ನಡುವಿನ ದೀರ್ಘಕಾಲದ ಕಲಹ (Family Fight) ವ್ಯಕ್ತಿಯೊಬ್ಬರ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ರತನ್ ಲೋಹಿಯಾ (52) ಹತ್ಯೆಯಾದ ವ್ಯಕ್ತಿ. ನ.30 ರಂದು ಈ ಹತ್ಯೆ ನಡೆದಿದ್ದು, ಪೊಲೀಸರು ಮೃತದೇಹದಿಂದ 69 ಗುಂಡುಗಳನ್ನು (Bullets) ವಶಕ್ಕೆ ಪಡೆದಿದ್ದಾರೆ.

ನವೆಂಬರ್ 30ರ ಮುಂಜಾನೆ ಲೋಹಿಯಾ ತಮ್ಮ ಮನೆಯಿಂದ ಕೆಲಸಕ್ಕಾಗಿ ಹೊರಗೆ ಬಂದಾಗ ದುಷ್ಕರ್ಮಿಗಳ ಗುಂಪು ಅವರನ್ನು ಸುತ್ತುವರೆದು ಗುಂಡು ಹಾರಿಸಿತ್ತು. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳಿಕ ಪೊಲೀಸರು ಸ್ಥಳದಿಂದ ಖಾಲಿ ಶೆಲ್‌ಗಳು ಮತ್ತು ಮೂರು ಜೀವಂತ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದ್ದರು. ಇದನ್ನೂ ಓದಿ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ದೈತ್ಯ ಹುಲಿ ಹತ್ಯೆ ಕೇಸ್‌ – ಆರೋಪಿಗಳಿಗೆ ಜಾಮೀನು ಮಂಜೂರು

ಸ್ಥಳದಲ್ಲಿದ್ದ ಸಿಸಿಟಿವಿ ಪರಿಶೀಲಿಸಿದ್ದ ಪೊಲೀಸರಿಗೆ ದುಷ್ಕರ್ಮಿಗಳು ಕಪ್ಪು ನಿಸ್ಸಾನ್ ಮ್ಯಾಗ್ನೈಟ್ ಕಾರಿನಲ್ಲಿ ಕಾದು ನಿಂತಿದ್ದು ಪತ್ತೆಯಾಗಿತ್ತು. ಕಾರಿನ ನಂಬರ್‌ ಪ್ಲೇಟ್‌ನ್ನು ಉದ್ದೇಶಪೂರ್ವಕವಾಗಿಯೇ ತೆಗೆದು ಹಾಕಿದ್ದು ಕಂಡುಬಂದಿತ್ತು. ಇನ್ನೂ ಭಾರತದ ಹೊರಗಿನ ದರೋಡೆಕೋರರಿಗೆ ರತನ್ ಲೋಹಿಯಾ ಹತ್ಯೆಗೆ ಸುಪಾರಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೌಟುಂಬಿಕ ಕಲಹ
ರಬ್ಬೀರ್ ಅವರ ಮಗ ಅರುಣ್‌ನನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಕೊಂದಿದ್ದರು. ಅರುಣ್ ಹತ್ಯೆ ಪ್ರಕರಣದಲ್ಲಿ, ರತನ್‌ನ ಹಿರಿಯ ಮಗ ದೀಪಕ್‌ನನ್ನು ಬಂಧಿಸಲಾಗಿತ್ತು. ಅರುಣ್‌ ಹತ್ಯೆಯ ಸೇಡು ತೀರಿಸಿಕೊಳ್ಳಲು ರತನ್‌ ಹತ್ಯೆ ನಡೆದಿದೆ ಎಂದು ಅವರ ಕುಟುಂಬ ಆರೋಪಿಸಿದೆ.

ಹತ್ಯೆಗೀಡಾದ ಲೋಹಿಯಾ ಮಗಳು ಈ ಬಗ್ಗೆ ಪ್ರತಿಕ್ರಿಯಿಸಿ, ಬಹಳ ಸಮಯದಿಂದ ನಮ್ಮ ತಂದೆಗೆ ಬೆದರಿಕೆ ಹಾಕುತ್ತಿದ್ದರು. ಅವರಿಗೆ ಯಾರೊಂದಿಗೂ ವೈಯಕ್ತಿಕ ದ್ವೇಷವಿರಲಿಲ್ಲ. ಯುವಕರ ನಡುವಿನ ಘರ್ಷಣೆಯಿಂದ ಕೌಟುಂಬಿಕ ಕಲಹ ಉಂಟಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ – ಬಾಂಗ್ಲಾ ಮತ್ತೆ ಧಗಧಗ

TAGGED:bulletscrimedelhiFamily fightpolice
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Karaga 01
Bengaluru City

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

Public TV
By Public TV
29 minutes ago
Fuel shortage rumours spark panic buying at belagavi petrol bunks
Belgaum

ಪೆಟ್ರೋಲ್‌ ಸಿಗಲ್ಲ ಅಂತ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಜನ

Public TV
By Public TV
35 minutes ago
colombia plane crash
Latest

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ – 66 ಮಂದಿ ಸಾವು

Public TV
By Public TV
56 minutes ago
Panipuri
Bidar

ಪಾನಿಪೂರಿ ವ್ಯಾಪಾರಕ್ಕೂ ತಟ್ಟಿದ ಗ್ಯಾಸ್ ಬಿಸಿ

Public TV
By Public TV
59 minutes ago
Valero refinery explosion Huge fire smoke seen as Texas plant blows up
Latest

ಅಮೆರಿಕದ ರಿಫೈನರಿಯಲ್ಲಿ ಭಾರೀ ಸ್ಫೋಟ – ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

ಸೈಬರ್ ವಂಚಕರಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಬೆಂಗ್ಳೂರು ಖಾಕಿಗೆ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?