Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೈಂಗಿಕ ದೌರ್ಜನ್ಯ ಆರೋಪ – ಕುಸ್ತಿಪಟುಗಳಿಂದ ವೀಡಿಯೋ ಸಾಕ್ಷಿ ಕೇಳಿದ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲೈಂಗಿಕ ದೌರ್ಜನ್ಯ ಆರೋಪ – ಕುಸ್ತಿಪಟುಗಳಿಂದ ವೀಡಿಯೋ ಸಾಕ್ಷಿ ಕೇಳಿದ ಪೊಲೀಸರು

Latest

ಲೈಂಗಿಕ ದೌರ್ಜನ್ಯ ಆರೋಪ – ಕುಸ್ತಿಪಟುಗಳಿಂದ ವೀಡಿಯೋ ಸಾಕ್ಷಿ ಕೇಳಿದ ಪೊಲೀಸರು

Public TV
Last updated: June 11, 2023 9:53 am
Public TV
Share
1 Min Read
Wrestlers
SHARE

ನವದೆಹಲಿ: ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ (Brij Bhushan Sharan Singh) ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಕುಸ್ತಿಪಟುಗಳಿಂದ (wrestlers) ಫೋಟೋ, ಆಡಿಯೋ ಮತ್ತು ವೀಡಿಯೋ ಸಾಕ್ಷಿ ನೀಡುವಂತೆ ದೆಹಲಿ ಪೊಲೀಸರು ತಿಳಿಸಿದ್ದಾರೆ.

ತಮ್ಮ ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಎದೆ ಮತ್ತು ಹೊಟ್ಟೆಯನ್ನು ಮುಟ್ಟಿದ್ದಾರೆ ಎಂದು ಆರೋಪಿಸಿರುವ ಇಬ್ಬರು ಮಹಿಳಾ ಕುಸ್ತಿಪಟುಗಳಿಗೆ ಈ ಸಾಕ್ಷಿ ಒದಗಿಸುವಂತೆ ಸೂಚಿಸಿದ್ದಾರೆ. ಅಲ್ಲದೆ ದೂರುದಾರರೊಬ್ಬರನ್ನು ತಬ್ಬಿಕೊಂಡಿದ್ದರು ಎನ್ನಲಾದ ಬಗ್ಗೆ ಪುರಾವೆ ಒದಗಿಸುವಂತೆ ಹೇಳಲಾಗಿದೆ. ಸಿಆರ್‌ಪಿಸಿಯ ಸೆಕ್ಷನ್ 91ರ ಅಡಿಯಲ್ಲಿ ಸಾಕ್ಷಿಗಳನ್ನು ಒದಗಿಸುವ ಬಗ್ಗೆ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ:ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಶಕ್ತಿ ಯೋಜನೆಯೇ ಸಾಕ್ಷಿ: ದಿನೇಶ್ ಗುಂಡೂರಾವ್

ಅಲ್ಲದೇ ಆಪಾದಿತ ಘಟನೆಗಳ ದಿನಾಂಕಗಳು ಮತ್ತು ಸಮಯಗಳಲ್ಲಿ ಅವರು ಡಬ್ಲ್ಯುಎಫ್‍ಐ ಕಚೇರಿಗೆ ಭೇಟಿ ನೀಡಿದ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಈ ವೇಳೆ ಕುಸ್ತಿಪಟು ಒಬ್ಬರು ತಂಗಿದ್ದ ಹೋಟೆಲ್‍ನ ಬಗ್ಗೆಯೂ ಪೊಲೀಸರು ಮಾಹಿತಿ ಕೇಳಿದ್ದಾರೆ.

ಬ್ರಿಜ್ ಭೂಷಣ್ ಅವರು ತಮ್ಮ ಪ್ರಭಾವವನ್ನು ಬಳಸಿಕೊಂಡು ಲೈಂಗಿಕ ಕಿರುಕುಳಕ್ಕೆ ಒಳಗಾದವರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕುಸ್ತಿಪಟುಗಳ ಹೇಳಿಕೆಗಳನ್ನು ಬದಲಾಯಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಅಲ್ಲದೇ ಜೂನ್ 15 ರೊಳಗೆ ಸಿಂಗ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಖಾಸಗಿ ಬಸ್‍ಗಳಲ್ಲೂ ಉಚಿತ ಪ್ರಯಾಣ ಸೇವೆ ಸಿಗುತ್ತಾ- ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು..?

TAGGED:bjpBrij Bhushan Sharan SinghdelhiWrestlersಕುಸ್ತಿಪಟುಗಳುದೆಹಲಿಬ್ರಿಜ್‌ ಭೂಷಣ್‌ ಶರಣ್ ಸಿಂಗ್‌
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Delhi NCR
Latest

ದೆಹಲಿ-NCR ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಪಾಕ್‌ ಮೂಲದ ಇಬ್ಬರು ಶಂಕಿತ ಉಗ್ರರ ಬಂಧನ

Public TV
By Public TV
9 minutes ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
26 minutes ago
ATS Raid 2 Arrested
Latest

ಗುಜರಾತ್‌ ATS ದಾಳಿ: ಘಜ್ವಾ-ಎ-ಹಿಂದ್ ಸಂಚು ಪ್ರಕರಣದಲ್ಲಿ ಇಬ್ಬರ ಬಂಧನ

Public TV
By Public TV
36 minutes ago
KN RAJANNA
Bengaluru City

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Public TV
By Public TV
1 hour ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ

Public TV
By Public TV
1 hour ago
g parameshwara 2
Bengaluru City

ಇನ್‌ಸ್ಪೆಕ್ಟರ್‌ಗೆ ಕಿರುಕುಳ ಆರೋಪ – ವರದಿ ನೀಡಲು ಸೂಚಿಸಿದ್ದೇನೆ: ಪರಮೇಶ್ವರ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?