Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಲೇಡಿ ಡಾನ್‌ʼ ಜೋಯಾ ಅರೆಸ್ಟ್‌ – ಈಕೆ ಹಿನ್ನೆಲೆ ಕಂಡು ಪೊಲೀಸರೇ ಶಾಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ʻಲೇಡಿ ಡಾನ್‌ʼ ಜೋಯಾ ಅರೆಸ್ಟ್‌ – ಈಕೆ ಹಿನ್ನೆಲೆ ಕಂಡು ಪೊಲೀಸರೇ ಶಾಕ್‌

Crime

ʻಲೇಡಿ ಡಾನ್‌ʼ ಜೋಯಾ ಅರೆಸ್ಟ್‌ – ಈಕೆ ಹಿನ್ನೆಲೆ ಕಂಡು ಪೊಲೀಸರೇ ಶಾಕ್‌

Public TV
Last updated: February 21, 2025 4:27 pm
Public TV
Share
3 Min Read
Lady Don
SHARE

– 1 ಕೋಟಿ ಮೌಲ್ಯದ ಹೆರಾಯಿನ್ ಜಪ್ತಿ
– 24*7 ನಾಲ್ಕೈದು ಗನ್‌ಮ್ಯಾನ್‌ಗಳಿಂದ ಭದ್ರತೆ

ನವದೆಹಲಿ: ಹಲವು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದರೋಡೆಕೋರ ಹಾಶಿಮ್ ಬಾಬಾನ ಪತ್ನಿಯನ್ನು ದೆಹಲಿಯ ವಿಶೇಷ ಕೋಶ (Delhi’s Special Cell) ಡ್ರಗ್ಸ್‌ ಪ್ರಕರಣದಲ್ಲಿ ಬಂಧಿಸಿದೆ.

ಜೋಯಾ ಖಾನ್ (Zoya Khan) ಅಲಿಯಾಸ್‌ ಲೇಡಿ ಡಾನ್‌ ಬಂಧಿತ ಮಹಿಳೆ. ಜೋಯಾ ಬಂಧನದ ವೇಳೆ 1 ಕೋಟಿ ರೂ. ಮೌಲ್ಯದ 270 ಗ್ರಾಂ ಹೆರಾಯಿನ್‌‌ ಜಪ್ತಿ ಮಾಡಲಾಗಿದೆ. ಲೇಡಿ ಡಾನ್‌ ಎಂದೇ ಗುರುತಿಸಿಕೊಂಡಿದ್ದ ಜೋಯಾ ತನ್ನ ಪತಿಯ ಅಕ್ರಮ ಚಟುವಟಿಕೆಗಳನ್ನು ಮುಂದೆ ನಿಂತು ನಡೆಸುತ್ತಿದ್ದಳು. ಆದ್ರೆ ಯಾವುದೇ ಪುರಾವೆಗಳಿಲ್ಲದ ಕಾರಣ ಆಕೆಯನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನೂಓದಿ: ಅಭಿವೃದ್ಧಿ ಹೊಂದಿದ ಭಾರತಕ್ಕೆ ಪ್ರತಿ ವಲಯದಲ್ಲೂ ಅತ್ಯುತ್ತಮ ನಾಯಕತ್ವದ ಅಗತ್ಯವಿದೆ – ಮೋದಿ

Lady Don 2

ದರೋಡೆಕೋರ ಹಾಶಿಮ್‌ ಬಾಬಾ (Hashim Baba), ಕೊಲೆ, ಸುಲಿಗೆ ಹಾಗೂ ಶಸ್ತ್ರಾಸ್ತ್ರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬಂಧಿತನಾಗಿದ್ದು ತಿಹಾರ್‌ ಜೈಲಿನಲ್ಲಿ (Tihar Jail) ಶಿಕ್ಷೆ ಅನುಭವಿಸುತ್ತಿದ್ದಾನೆ. ಜೋಯಾಳಿಗೆ ಹಾಶಿಮ್‌ 2ನೇ ಪತಿ, ಹಾಶಿಮ್‌ಗೆ ಜೋಯಾ 3ನೇ ಹೆಂಡತಿಯಾಗಿದ್ದಳು. 2017ರಲ್ಲಿ ಮೊದಲ ಪತಿಗೆ ವಿಚ್ಛೇದನ ನೀಡಿದ ಬಳಿಕ ಜೋಯಾ ಹಾಶಿಮ್‌ನನ್ನ ವಿವಾಹವಾಗಿದ್ದಳು ಎನ್ನಲಾಗಿದೆ. ಇದನ್ನೂಓದಿ: ಯೂಟ್ಯೂಬರ್ ರಣವೀರ್‌ ಅಲಹಬಾದಿಯಾ ಕೀಳು ಹೇಳಿಕೆ ಕೇಸ್‌ – ರಾಖಿ ಸಾವಂತ್‌ಗೆ ಸಮನ್ಸ್

ಜೋಯಾ ಬ್ಯಾಗ್ರೌಂಡ್‌ ಕಂಡು ಪೊಲೀಸರೇ ಶಾಕ್‌:
ಐಷಾರಾಮಿ ಜೀವನ ನಡೆಸುತ್ತಿದ್ದ ಜೋಯಾ ಪತಿ ಜೈಲು ಸೇರಿದ ನಂತರ ಖುದ್ದು ತಾನೇ ಅಂಡರ್‌ವರ್ಲ್ಡ್‌ಗೆ ಇಳಿದಿದ್ದಳು. ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹೋದರಿ ಹಸೀನಾ ಪರ್ಕರ್‌ನಂತೆ ಗ್ಯಾಂಗ್‌ ಚಟುವಟಿಕೆ ನಡೆಸುತ್ತಿದ್ದಳು. ಡ್ರಗ್ಸ್‌, ಸುಲಿಗೆ ಸೇರಿದಂತೆ ಇನ್ನಿತರ ಪ್ರಕರಣಗಳಿಗೆ ಸಹಾಯ ನೀಡುತ್ತಿದ್ದಳು. ಆಗಾಗ್ಗೆ ಬ್ರ್ಯಾಂಡೆಡ್‌ ಬಟ್ಟೆ ಧರಿಸಿ ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಳು, ಆದ್ರೆ ಈ ಬಗ್ಗೆ ಪೊಲೀಸರಿಗೆ ಯಾವುದೇ ಸುಳಿವೂ ಇರಲಿಲ್ಲ. ಇದರೊಂದಿಗೆ ಜೈಲಿನಲ್ಲಿ ‌ಪತಿ ನೋಡಲು ಬಂದಾಗ ಹಾಶಿಮ್‌ ಬಾಬಾ ಜೊತೆಗೆ ಗ್ಯಾಂಗ್‌ನ ಚಟುವಟಿಕೆಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದಳು.

Jail

ಜೋಯಾ ತಾನೇ ಮುಂದೆ ನಿಂತು ಈ ಕುಕೃತ್ಯಗಳನ್ನು ನಡೆಸುತ್ತಿರುವುದು ಗೊತ್ತಾದ ಬಳಿಕ ಆಕೆಯನ್ನ ಬಂಧಿಸಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಲೇ ಇದ್ದರು. ಅಷ್ಟೇ ಚಾಣಾಕ್ಷತೆಯಿಂದ ಜೋಯಾ ಎಸ್ಕೇಪ್‌ ಆಗುತ್ತಿದ್ದಳು. ಈ ಸಂಬಂಧ ರಹಸ್ಯ ಕಾರ್ಯಾಚರಣೆ ನಡೆಸಿದ ದೆಹಲಿ ವಿಶೇಷ ಕೋಶದ ಎಸಿಪಿ ಸಂಜಯ್ ದತ್ ಮತ್ತು ಇನ್ಸ್‌ಪೆಕ್ಟರ್ ಸಂದೀಪ್ ದಾಬಸ್ ನೇತೃತ್ವದ ತಂಡ ಲೇಡಿ ಡಾನ್‌ನನ್ನ ಡ್ರಗ್ಸ್‌ ಪ್ರಕರಣದಲ್ಲಿ ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದೆ.

ಈಶಾನ್ಯ ದೆಹಲಿಯ ಸ್ವಾಗತ್‌ ಪ್ರದೇಶದಿಂದ ಡ್ರಗ್ಸ್‌ ಸರಬರಾಜು ಮಾಡುತ್ತಿದ್ದಾಗಲೇ ಆಕೆಯನ್ನ‌ ಬಂಧಿಸಿದ್ದಾರೆ. ಈ ವೇಳೆ 1 ಕೋಟಿ ರೂ. ಮೌಲ್ಯದ ಹೆರಾಯಿನ್‌ ಜಪ್ತಿ ಮಾಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಅಲ್ಲದೇ ಗ್ಯಾಂಗ್‌ಸ್ಟರ್‌ ನಾದಿರ್ ಶಾ ಹತ್ಯೆ ಪ್ರಕರಣದಲ್ಲಿ ಶೂಟರ್‌ಗಳಿಗೆ ಆಶ್ರಯ ನೀಡುವಲ್ಲೂ ಜೋಯಾ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂಓದಿ: ಭೀಕರ ಅಪಘಾತ – ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ 6 ಮಂದಿ ಸಾವು

ಸೆಕ್ಸ್‌ ಹಗರಣದಲ್ಲಿ ತಾಯಿ ಜೈಲು ಪಾಲು:
ಬಂಧಿತ ಮಹಿಳೆ ಜೋಯಾಳ ಕುಟುಂಬಸ್ಥರು ಸಹ ಅಪರಾಧ ಹಿನ್ನೆಲೆ ಉಳ್ಳವರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಆಕೆಯ ತಾಯಿ ಕಳೆದ ವರ್ಷ ಲೈಂಗಿಕ ಹಗರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದಳು. ಸದ್ಯ ಜಾಮೀನಿನ ಮೇಲೆ ಹೊರಗಿದ್ದಾಳೆ. ಆಕೆಯ ತಂದೆ ಡ್ರಗ್ಸ್‌ ಸರಬರಾಜು ಕೇಸ್‌ನಲ್ಲಿ ಸಿಕ್ಕಿಬಿದ್ದಿದ್ದ. ಜೋಯಾ ಪ್ರಭಾವಿ ಆಗಿದ್ದರಿಂದ ಸದಾ ಆಕೆ ಜೊತೆಯಲ್ಲಿ 4-5 ಗನ್‌ ಮ್ಯಾನ್‌ಗಳ ಭದ್ರತೆ ಇರುತ್ತಿತ್ತು ಎಂದು ತಿಳಿದುಬಂದಿದೆ.

TAGGED:Delhi lady DonDelhis Special CellUnderworldZoya Khan
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
29 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
49 minutes ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
1 hour ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
1 hour ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?