Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೀಕರ ಅಪಘಾತ- ಡಿಕ್ಕಿ ಹೊಡೆದು 500 ಮೀ. ಎಳೆದೊಯ್ದ ಕಾರು, ಸ್ವಿಗ್ಗಿ ಡೆಲಿವರಿ ಬಾಯ್​​ ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಭೀಕರ ಅಪಘಾತ- ಡಿಕ್ಕಿ ಹೊಡೆದು 500 ಮೀ. ಎಳೆದೊಯ್ದ ಕಾರು, ಸ್ವಿಗ್ಗಿ ಡೆಲಿವರಿ ಬಾಯ್​​ ದುರ್ಮರಣ

Crime

ಭೀಕರ ಅಪಘಾತ- ಡಿಕ್ಕಿ ಹೊಡೆದು 500 ಮೀ. ಎಳೆದೊಯ್ದ ಕಾರು, ಸ್ವಿಗ್ಗಿ ಡೆಲಿವರಿ ಬಾಯ್​​ ದುರ್ಮರಣ

Public TV
Last updated: January 5, 2023 11:21 am
Public TV
Share
1 Min Read
NOIDA ACCIDENT SWIGGY
SHARE

ನವದೆಹಲಿ: ಸ್ವಿಗ್ಗಿ ಡೆಲಿವರಿ ಬಾಯ್ (Swiggy Agent)​​ ಮೇಲೆ ಕಾರು (Car)) ಡಿಕ್ಕಿ ಹೊಡೆದು 500 ಮೀ.ಗೂ ಹೆಚ್ಚು ದೂರ ಎಳೆದೊಯ್ದು ಘಟನೆ ದೆಹಲಿಯ ಕಾಂಝಾವಾಲಾದಲ್ಲಿ ನಡೆದಿದೆ.

ಮೃತನನ್ನು ಉತ್ತರ ಪ್ರದೇಶದ ಮೈನ್‍ಪುರಿ ನಿವಾಸಿ ಕೌಶಲ್ ಯಾದವ್ ಎಂದು ಗುರುತಿಸಲಾಗಿದೆ. ಈತ ನೋಯ್ಡಾದ ಸೆಕ್ಟರ್ 14 ಫ್ಲೈ ಓವರ್ ಅನ್ನು ಹಾದು ಹೋಗುತ್ತಿದ್ದಾಗ ಅವನ ಬೈಕಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕೌಶಲ್ ಬೈಕ್‍ನಿಂದ ಕೆಳಗೆ ಬಿದ್ದಾನೆ. ಈ ವೇಳೆ ಆತ ಕಾರಿಗೆ ಸಿಲುಕಿದ್ದು, ಆತನನ್ನು ಆ ಕಾರು ಶನಿ ದೇವಸ್ಥಾನದವರೆಗೆ ಎಳೆದೊಯ್ದಿದೆ. ಅಪಘಾತದ ಸ್ಥಳದಿಂದ ಸುಮಾರು 500 ಮೀ ದೂರದಲ್ಲಿ ಚಾಲಕನು ಕಾರನ್ನು ನಿಲ್ಲಿಸಿದ್ದಾನೆ. ನಂತರ ಆತ ಅಲ್ಲಿಂದ ಪರಾರಿಯಾಗಿದ್ದಾನೆ.

crime

ಘಟನೆಗೆ ಸಂಬಂಧಿಸಿ ಮೃತ ವ್ಯಕ್ತಿಯ ಕುಟುಂಬದವರು 1ನೇ ಹಂತದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ನಡೆದ ರಾತ್ರಿ ಕೌಶಲ್‍ಗೆ ಕರೆ ಮಾಡಿದ್ದಾಗ, ಕೌಶಿಕ್ ಫೋನ್ ಅನ್ನು ಕ್ಯಾಬ್ ಡ್ರೈವರ್ ಎತ್ತಿಕೊಂಡು ಅಪಘಾತವಾಗಿರುವ ವಿಷಯವನ್ನು ತಿಳಿಸಿದ್ದು, ಶನಿ ದೇವಸ್ಥಾನದ ಬಳಿಯ ರಸ್ತೆಯಲ್ಲಿ ಬಿದ್ದಿದ್ದಾನೆ ಎಂಬುದನ್ನು ದೂರಿನಲ್ಲಿ ಆತನ ಕುಟುಂಬಸ್ಥರು ತಿಳಿಸಿದ್ದಾರೆ.

police jeep 1

ಘಟನೆಗೆ ಸಂಬಂಧಿಸಿದಂತೆ ಹಿಟ್ ಅಂಡ್ ರನ್ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಶೋಧಿಸಲಾಗುತ್ತಿದ್ದು, ಕೌಶಲ್ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ ಕ್ಯಾಬ್ ಚಾಲಕನನ್ನು ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಅತಿಯಾದ ಹೇಳಿಕೆಗಳೇ ಕಾಂಗ್ರೆಸ್‌ಗೆ ದುಬಾರಿಯೋ? ಲಾಭವೋ!

ಇತ್ತೀಚೆಗಷ್ಟೇ ದೆಹಲಿಯ ರಸ್ತೆಗಳಲ್ಲಿ 20 ವರ್ಷದ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಸುಮಾರು 12 ಕಿ.ಮೀ ಎಳೆದೊಯ್ದಿತ್ತು. ಮೃತ ಅಂಜಲಿ ಸಿಂಗ್ ಅವರ ದೇಹವು ಭೀಕರವಾದ ಗಾಯಗಳೊಂದಿಗೆ ಬೆತ್ತಲೆಯಾಗಿ ಪತ್ತೆ ಆಗಿತ್ತು. ಇದನ್ನೂ ಓದಿ: ಸಿದ್ದು ನಾಯಿಮರಿ ಹೇಳಿಕೆ: ಸಿಎಂ ಸಾಫ್ಟ್ ನಡೆ – ಒಗ್ಗಟ್ಟಿಂದ ಮುಗಿಬಿದ್ದ ಬಿಜೆಪಿ ಟೀಮ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bikecarnewdelhiSwiggy Agentಕಾರುನವದೆಹಲಿಬೈಕ್ಸ್ವಿಗ್ಗಿ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Rehan Ahmed Will Jacks
Cricket

16 ಎಸೆತಗಳಲ್ಲಿ 44 ರನ್‌ – ಇಂಗ್ಲೆಂಡಿಗೆ ರೋಚಕ ಜಯ, ಸೋತರೂ ನ್ಯೂಜಿಲೆಂಡಿಗಿದೆ ಸೆಮಿ ಅವಕಾಶ

Public TV
By Public TV
9 minutes ago
temple theft
Chamarajanagar

ಗುಂಡ್ಲುಪೇಟೆ ತಾಲೂಕಿನ 6 ದೇವಸ್ಥಾನಗಳಲ್ಲಿ ಕಳವು

Public TV
By Public TV
16 minutes ago
Hindu activist fatally attacked by Muslim youths in Napoklu Madikeri
Districts

ನಾಪೋಕ್ಲಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಯುವಕರಿಂದ ಮಾರಣಾಂತಿಕ ಹಲ್ಲೆ

Public TV
By Public TV
1 hour ago
Bagalkot stone pelting case Women protest against police arrest of Hindu youth
Bagalkot

ಬಾಗಲಕೋಟೆ ಕಲ್ಲು ತೂರಾಟ ಕೇಸ್‌ | ಹಿಂದೂ ಯುವಕರ ಬಂಧನ ವೇಳೆ ಪೊಲೀಸರ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆಯರು

Public TV
By Public TV
2 hours ago
surat suicide
Crime

3 ಪುಟಗಳ ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Public TV
By Public TV
2 hours ago
Is Formula 1 Coming Back to India Why was it stopped after 3 years
Automobile

Explainer| ಭಾರತದಲ್ಲಿ ಮತ್ತೆ F1 ರೇಸ್‌? 3 ವರ್ಷ ನಡೆದ ಬಳಿಕ ಸ್ಥಗಿತಗೊಂಡಿದ್ದು ಯಾಕೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?