Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾರ್ ಎಫೆಕ್ಟ್‌ನಿಂದ EVಗೆ ಹೆಚ್ಚಿದ ಡಿಮ್ಯಾಂಡ್ – ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಸೇಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಾರ್ ಎಫೆಕ್ಟ್‌ನಿಂದ EVಗೆ ಹೆಚ್ಚಿದ ಡಿಮ್ಯಾಂಡ್ – ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಸೇಲ್

Bengaluru City

ವಾರ್ ಎಫೆಕ್ಟ್‌ನಿಂದ EVಗೆ ಹೆಚ್ಚಿದ ಡಿಮ್ಯಾಂಡ್ – ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಸೇಲ್

Public TV
Last updated: April 3, 2026 7:41 am
Public TV
Share
2 Min Read
EV Vehicles
SHARE

ಬೆಂಗಳೂರು: ಮಧ್ಯಪ್ರಾಚ್ಯ ಯುದ್ದ (Middle East War) ಇಡೀ ವಿಶ್ವವನ್ನೇ ಅಲುಗಾಡಿಸುತ್ತಿದೆ. ಪೆಟ್ರೋಲ್, ಡಿಸೇಲ್ ಸಿಗದೇ ಒದ್ದಾಡುತ್ತಿರುವ ಜನ ಇವಿ ವಾಹನಗಳ ಮೊರೆ ಹೋಗಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಮಾರಾಟವಾಗಿವೆ.

ಯುದ್ಧದಿಂದಾಗಿ ಒಂದೆಡೆ ಜನ ಅಡುಗೆ ಮನೆಗೆ ಸಿಲಿಂಡರ್ ಸಿಗದೇ ಒದ್ದಾಡುತ್ತಿದ್ರೇ, ಮತ್ತೊಂದೆಡೆ ಪೆಟ್ರೋಲ್, ಡಿಸೇಲ್ ಸಿಗದೇ ವಾಹನದಲ್ಲಿ ಹಿಂದೂ ಮುಂದು ನೋಡುವಂತಾಗಿದೆ. ಹೀಗಾಗಿ ರಾಜ್ಯದ ಜನ ನಿಧಾನವಾಗಿ ಎಲೆಕ್ಟ್ರಿಕ್ ವೆಹಿಕಲ್ಸ್‌ನತ್ತ ಮುಖ ಮಾಡಿದ್ದು, ಕಳೆದ ಒಂದು ತಿಂಗಳಿನಿಂದ ಇವಿ ವೆಹಿಕಲ್ಸ್‌ಗಳ ಮಾರಾಟ, ಬುಕ್ಕಿಂಗ್ ಹೆಚ್ಚಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಆಟೋ ಗ್ಯಾಸ್‌ ಪೂರೈಕೆಯನ್ನು ಹೆಚ್ಚಿಸಿದ್ದೇವೆ: ಇಂಡಿಯನ್‌ ಆಯಿಲ್‌

ಇರಾನ್-ಇಸ್ರೇಲ್-ಅಮೇರಿಕಾ ಕದನಕ್ಕೆ ಸದ್ಯಕ್ಕೆ ವಿರಾಮ ಬೀಳುತ್ತಿಲ್ಲ. ಈ ದೀರ್ಘಕಾಲದ ಯುದ್ದದ ಪರಿಣಾಮ ರಾಜ್ಯದ ಮೇಲೆ ಬಿದ್ದಿದ್ದು ಜನಸಾಮಾನ್ಯರು ತತ್ತರಿಸುವಂತಾಗಿದೆ. ಪ್ರಮುಖವಾಗಿ ಪೆಟ್ರೋಲ್, ಡಿಸೇಲ್, ಸಿಎನ್‌ಜಿಗಾಗಿ ಕಿಲೋಮೀಟರ್‌ಗಟ್ಟಲೇ ಕ್ಯೂ ಹಚ್ಚಿ ನಿಲ್ಲೋ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಕಳೆದ ಒಂದು ತಿಂಗಳಿನಿಂದ ಜನ ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಕಳೆದ ಮಾರ್ಚ್ 1ರಿಂದ 31ರವರೆಗೆ 28,765 ಎಲೆಕ್ಟ್ರಿಕ್ ವಾಹನಗಳು ರೆಜಿಸ್ಟ್ರೇಷನ್ ಆಗಿದ್ದು, ನಿಧಾನವಾಗಿ ಇವಿ ವೆಹಿಕಲ್ಸ್ಗಳನ್ನು ಕೊಳ್ಳುವುವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮೂಲಕ ಕಳೆದ ತಿಂಗಳವರೆಗೆ 7,56,637 ಎಲೆಕ್ಟ್ರಿಕ್ ವಾಹನಗಳು ರಾಜ್ಯದಲ್ಲಿ ಸಂಚರಿಸುತ್ತಿವೆ.

ಈ ಹಿಂದೆ ಇವಿ ವಾಹನಗಳೆಂದ್ರೇ ಮೂಗು ಮುರಿಯೋರು ಎಲೆಕ್ಟ್ರಿಕ್ ವಾಹನಗಳತ್ತ ಹೊರಳುತ್ತಾ ಇದ್ದಾರೆ. ಇನ್ನೂ ಇವಿ ಬೈಕ್, ಇವಿ ಕಾರ್, ಇವಿ ಬಸ್ ಸೇರಿದಂತೆ ದಿನದಿಂದ ದಿನಕ್ಕೆ ಇವಿ ವಾಹನಗಳ ಬುಕ್ಕಿಂಗ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ ಕರ್ನಾಟಕ ಮೋಟಾರು ವಾಹನಗಳ ತೆರಿಗೆ(ತಿದ್ದುಪಡಿ) ವಿಧೇಯಕ-2026ರ ಪ್ರಕಾರ 10 ಲಕ್ಷ ರೂ.ವರೆಗಿನ ಇವಿ ವಾಹನಗಳಿಗೆ 5% ಪ್ರತಿಶತ ತೆರಿಗೆ, 10 ಲಕ್ಷ ರೂ.ಯಿಂದ 25 ಲಕ್ಷ ರೂ.ವರೆಗಿನ ವಾಹನಗಳಿಗೆ 8 % ಪ್ರತಿಶತ ತೆರಿಗೆ ವಿಧಿಸಲು ಸರ್ಕಾರ ಮುಂದಾಗಿದೆ. ಈ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತವೊಂದೇ ಬಾಕಿಯಿದೆ. ಈ ಹಿನ್ನೆಲೆ ಇವಿ ವೆಹಿಕಲ್‌ಗಳ ಬೆಲೆ ಹೆಚ್ಚಳವಾಗ್ತಿರೋದ್ರಿಂದ, ಜನ ಎಲೆಕ್ಟ್ರಿಕ್ ವಾಹನಗಳನ್ನು ಬೇಗ ಬೇಗ ಬುಕ್ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಈ ಯುದ್ಧದಿಂದಾಗಿ ಜನ ಪರಿಸರಸ್ನೇಹಿ ವಾಹನಗಳತ್ತ ಆಕರ್ಷಿತರಾಗುತ್ತಿದ್ದಾರೆ.ಇದನ್ನೂ ಓದಿ: ಸುದೀಪ್ ಸಾವಿಗೆ ನಾನು ಕಾರಣಳಲ್ಲ.. ನನ್ನ ಮೇಲಿನ ಆರೋಪ ಸುಳ್ಳು: ಉದ್ಯಮಿಯ ಪತ್ನಿ ಸೌಮ್ಯ ಶೆಟ್ಟಿ ರಿಯಾಕ್ಷನ್

TAGGED:bengaluruElectric VehicleMiddle East Warಎಲೆಕ್ಟ್ರಿಕ್ ವೆಹಿಕಲ್ಸ್‌ಬೆಂಗಳೂರುಮಧ್ಯಪ್ರಾಚ್ಯ ಯುದ್ಧ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

I would have banned him IPL founder Lalit Modi slams LSG owner Sanjiv Goenka over animated exchange with captain Rishabh Pant and coach after defeat
Cricket

ಗೋಯೆಂಕಾ ವಿರುದ್ಧ ಕೆಂಡಾಮಂಡಲ – ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ನಿಷೇಧಿಸುತ್ತಿದ್ದೆ: ಲಲಿತ್‌ ಮೋದಿ

Public TV
By Public TV
26 seconds ago
Love
Latest

ಪ್ರತಿ ಮಳೆಗೂ ನೀನಿಟ್ಟ ನೆನಪು ಅದೆಷ್ಟು ಶಾಶ್ವತ..!

Public TV
By Public TV
3 minutes ago
BRT Fire
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ

Public TV
By Public TV
3 minutes ago
Mount Everest 2
Crime

ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ಶೆರ್ಪಾಗಳಿಂದ `ವಿಷ’

Public TV
By Public TV
44 minutes ago
Auto gas
Bengaluru City

ಕರ್ನಾಟಕದಲ್ಲಿ ಆಟೋ ಗ್ಯಾಸ್‌ ಪೂರೈಕೆಯನ್ನು ಹೆಚ್ಚಿಸಿದ್ದೇವೆ: ಇಂಡಿಯನ್‌ ಆಯಿಲ್‌

Public TV
By Public TV
1 hour ago
Udupi Husband Suicide
Latest

ಸುದೀಪ್ ಸಾವಿಗೆ ನಾನು ಕಾರಣಳಲ್ಲ.. ನನ್ನ ಮೇಲಿನ ಆರೋಪ ಸುಳ್ಳು: ಉದ್ಯಮಿಯ ಪತ್ನಿ ಸೌಮ್ಯ ಶೆಟ್ಟಿ ರಿಯಾಕ್ಷನ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?