Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಮರಾಜಪೇಟೆ ಆಯ್ತು, ಇದೀಗ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಚಾಮರಾಜಪೇಟೆ ಆಯ್ತು, ಇದೀಗ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಆಗ್ರಹ

Dharwad

ಚಾಮರಾಜಪೇಟೆ ಆಯ್ತು, ಇದೀಗ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಆಗ್ರಹ

Public TV
Last updated: August 17, 2022 11:01 pm
Public TV
Share
1 Min Read
Idgah hubballi
SHARE

ಹುಬ್ಬಳ್ಳಿ: ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಒತ್ತಾಯ ಕೇಳಿಬಂದ ಬೆನ್ನಲ್ಲೇ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಆಗ್ರಹ ಹೆಚ್ಚುತ್ತಿದೆ.

ಈ ಬಾರಿಯ ಗಣೇಶೋತ್ಸವದಲ್ಲಿ ಈದ್ಗಾ ಮೈದಾನದಲ್ಲಿ ಶತಾಯಗತಾಯ ಗಣೇಶ ಮೂರ್ತಿ ಕೂರಿಸಲು ಹುಬ್ಬಳ್ಳಿಯ ಹಿಂದೂಪರ ಸಂಘಟನೆಗಳ ನಿರ್ಧಾರ ಮಾಡಿವೆ. ಈ ಸಂಬಂಧ ಹಿಂದೂಪರ ಸಂಘಟನೆಗಳು ಮೂರು ಸಾವಿರ ಮಠದಲ್ಲಿ ಮಹತ್ವದ ಸಭೆ ಕೂಡ ನಡೆಸಿವೆ. ಈದ್ಗಾದಲ್ಲಿ ಗಣೇಶ ಕೂರಿಸಲು ಅನುಮತಿ ಕೊಡಿಸುವಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮೇಲೂ ಒತ್ತಡ ಹಾಕಿವೆ. ಇದನ್ನೂ ಓದಿ: ಸಿದ್ದರಾಮಯ್ಯ ಎದುರು ಯಡಿಯೂರಪ್ಪ ಮಾಸ್ ಇಮೇಜ್ ಅಸ್ತ್ರ – ಬಿಜೆಪಿ ಸಂಸದೀಯ ಮಂಡಳಿಗೆ ಬಿಎಸ್‍ವೈ ಆಯ್ಕೆ ಹಿಂದಿನ ಪ್ಲಾನ್ ಏನು?

Idgah hubballi 1

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶನನ್ನು ಕೂರಿಸಲು ಚೆನ್ನಮ್ಮ ಈದ್ಗಾ ಮೈದಾನ ಗಜಾನನ ಸಮಿತಿ ಜೊತೆಗೆ ಶ್ರೀರಾಮಸೇನೆ ಮತ್ತು ಇತರೆ ಹಿಂದೂಪರ ಸಂಘಟನೆಗಳು ಕೈಜೋಡಿಸಿದೆ. ಈ ಮೂಲಕ ಹುಬ್ಬಳ್ಳಿಯಲ್ಲೂ ಈದ್ಗಾ ಮೈದಾನದ ಗಣೇಶ ಪ್ರತಿಷ್ಠಾಪನೆ ವಿವಾದ ಮುಂದುವರಿದಿದೆ. ಇದನ್ನೂ ಓದಿ: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ನಿತ್ಯ ಹಾಡಿಸೋದು ಕಡ್ಡಾಯ

Live Tv
[brid partner=56869869 player=32851 video=960834 autoplay=true]

TAGGED:hubballiIdgahಈದ್ಗಾ ಮೈದಾನಗಣೇಶೋತ್ಸವಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
6 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
11 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
25 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
28 minutes ago
Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
43 minutes ago
NDA To Get Second Straight Term In Puducherry With 16 20 Of 30 Seats Exit Poll
Latest

Exit Polls – ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?