Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ, ಹಣಕಾಸು ಆಯೋಗದ 11,495 ಕೋಟಿ ಬಿಡುಗಡೆಗೆ ಒತ್ತಾಯ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ, ಹಣಕಾಸು ಆಯೋಗದ 11,495 ಕೋಟಿ ಬಿಡುಗಡೆಗೆ ಒತ್ತಾಯ!

Latest

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ, ಹಣಕಾಸು ಆಯೋಗದ 11,495 ಕೋಟಿ ಬಿಡುಗಡೆಗೆ ಒತ್ತಾಯ!

Public TV
Last updated: January 10, 2026 2:05 pm
Public TV
Share
3 Min Read
Krishna Byre Gowda
SHARE

– ನಿರ್ಮಲಾ ಸೀತಾರಾಮನ್ ನೇತೃತ್ವದ ಕೇಂದ್ರ ಬಜೆಟ್ ಪೂರ್ವ ತಯಾರಿ ಸಭೆಯಲ್ಲಿ ಹಲವು ಬೇಡಿಕೆ

ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನ ಕೇಂದ್ರ ಸರ್ಕಾರ (Central Government) ಘೋಷಿಸಿದೆ. ಈವರೆಗೂ ಕೇಂದ್ರ ಸರ್ಕಾರ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ, ಕೇಂದ್ರ ಹಣಕಾಸು ಆಯೋಗ ಘೋಷಿಸಿದ 11,495 ಕೋಟಿ ರೂ. ಅನುದಾನ ಬಿಡುಗಡೆ ಆಗಿಲ್ಲ ಈ ಬಾರಿಯ ಬಜೆಟ್‌ನಲ್ಲಾದ್ರೂ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಒತ್ತಾಯಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ನೇತೃತ್ವದಲ್ಲಿ ನಡೆದ ಕೇಂದ್ರ ಬಜೆಟ್ ಪೂರ್ವ ತಯಾರಿ ಸಭೆಯಲ್ಲಿ ಭಾಗಿಯಾದ ಅವರು, ರಾಜ್ಯದ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದರು. ಕಲ್ಯಾಣ ಕರ್ನಾಟಕ ಅಭಿವೃದ್ದಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಅನುದಾನಕ್ಕೆ ಸಮನಾಗಿ ಅನುದಾನ ನೀಡಬೇಕು ಮಲೆನಾಡು ಕರಾವಳಿ ಭಾಗದ ಅಭಿವೃದ್ಧಿಗೆ ಹಾಗೂ ಬೆಂಗಳೂರು ಅಭಿವೃದ್ಧಿಗೆ ವೀಶೇಷ ಅನುದಾನ ನೀಡಬೇಕು. ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಪರಿಷ್ಕರಣೆ ಮಾಡಬೇಕು, 12 ವರ್ಷದಿಂದ ವೃದ್ಧರಿಗೆ, ವಿಧವೆಯರಿಗೆ ಪಿಂಚಣಿ ಏರಿಕೆಯಾಗಿಲ್ಲ, ಅದು ಏರಿಕೆಯಾಗಬೇಕು. ವಸತಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಸಹಾಯಧನ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

Tungabhadra Dam bhadra irrigation project

ರಾಜ್ಯದ ಬೇಡಿಕೆ ಬಗ್ಗೆ ಮಾತನಾಡಿದ ಕೃಷ್ಣ ಬೈರೇಗೌಡ ಅವರು, ಹಿಂದೆ ಮಾಡಿದ ಮನವಿಗಳನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈಗಲೂ ಅದನ್ನೇ ಮಾಡಬಹುದು, ಆದಾಗ್ಯೂ ನಾವು ನಿರಂತರ ಮನವಿ ಮಾಡುತ್ತಿದ್ದೇವೆ ಎಂದರು.

ದಾಖಲಾತಿ ಪರಿಶೀಲನೆಗೆ ಸಮಯ ಬೇಕು
ಕೋಗಿಲು ಮನೆ ಸಂತ್ರಸ್ತರಿಗೆ ಮನೆ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೃಷ್ಣ ಬೈರೇಗೌಡ, ಮನೆ ಕಳೆದುಕೊಂಡವರ ದಾಖಲಾತಿ ಪರಿಶೀಲನೆ ಆಗಬೇಕು, ಪರಿಶೀಲನೆ ಆಗದೇ ಮನೆ ನೀಡಲು ಸಾಧ್ಯವಿಲ್ಲ ಅಧಿಕಾರಿಗಳು ದಾಖಲಾತಿ ಪರಿಶೀಲನೆ ಮಾಡುತ್ತಿದ್ದಾರೆ. ಅವರ ಮೇಲೆ ಒತ್ತಡ ಹಾಕುವುದು ಸೂಕ್ತವಲ್ಲ, ಬಲವಂತ ಮಾಡಿ ಬೇಗ ಮಾಡಲು ಹೇಳಲು ಆಗುವುದಿಲ್ಲ. ಎಷ್ಟು ವರ್ಷದಿಂದ ವಾಸ ಇದ್ದಾರೆ ಎಲ್ಲ ಮಾಹಿತಿ ಸಿಗಬೇಕು ಪರಿಶೀಲನೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ, ಬೇಗ ಮಾಡಬೇಕು ಎನ್ನುವುದು ನಮ್ಮದು ಆಶಯ ಎಂದು ಹೇಳಿದರು.

nirmala sitharaman budget

ಹಿಂದೆ ಯಶವಂತಪುರ, ಆರ್‌ಆರ್ ನಗರದಲ್ಲಿ ಇದೇ ರೀತಿ ಮಾನವೀಯತೆ ಆಧಾರದ ಮೇಲೆ ಮನೆ ನೀಡಿದೆ ಅದರ ಆಧಾರದ ಮೇಲೆ ನಾವು ಮನೆ ನೀಡುತ್ತಿದ್ದೇವೆ ಕ್ಯೂನಲ್ಲಿರುವ ಇತರೆ ಜನರಿಗೂ ಮನೆ ನೀಡುತ್ತೇವೆ. 50-100 ಮನೆ ಮಾನವೀಯತೆ ಮೇಲೆ ನೀಡಿದರೆ ಇತರೆ ಜನರಿಗೆ ತೊಂದರೆಯಾಗದು ಎಂದು ಹೇಳಿದರು.

ಕಾನೂನು ಹೋರಾಟ ಪರಿಶೀಲನೆ
ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೇರಳ ಸಿಎಂ ಜೊತೆಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ, ಕನ್ನಡ ಭಾಷಿಕರ ಹಿತ ಕಾಯುವ ಕೆಲಸ ಮಾಡುತ್ತಿದ್ದೇವೆ. ಕಾಸರಗೂಡು ಕೇರಳದಲ್ಲಿದ್ದರು ಭಾವನಾತ್ಮಕವಾಗಿ ಕರ್ನಾಟಕಕ್ಕೆ ಸೇರಿದೆ ಇಲ್ಲಿ ತನಕ ಕೇರಳ ಕನ್ನಡಿಗರು ಶಾಂತಿಯುತವಾಗಿ ಬಂದಿದ್ದಾರೆ ಕಾನೂನು ಹೋರಾಟದ ಬಗ್ಗೆಯೂ ಪರಿಶೀಲನೆಗಳು ನಡೆಯುತ್ತಿದೆ ಎಂದರು.

Union Cabinet approves the Union Budget 2025 26

ಬಿಜೆಪಿ ನಾಯಕರ ನೈತಿಕ ದಿವಾಳಿತನ
ಮನರೇಗಾ ದೇಶದಲ್ಲಿ ಬಡವರಿಗೆ ಆಸರೆಯಾಗಿತ್ತು ಜೀವನಕ್ಕೆ ಭದ್ರತೆ ನೀಡಿತ್ತು, ಕನಿಷ್ಠ ಮನರೇಗಾ ಮೂಲಕ ಜನರು ಜೀವನ ಮಾಡುತ್ತಿದ್ದರು ಕೇಂದ್ರ ಸರ್ಕಾರ ಉದ್ಯೋಗದ ಹಕ್ಕನ್ನು ಕಿತ್ತುಕೊಂಡಿದೆ ಬಡವರನ್ನ ಬಡವರಾಗಿ ಉಳಿಸುವ ಯತ್ನ ಇದು. ಶ್ರೀಮಂತರಿಗೆ ಅನುಕೂಲ ಮಾಡಿಕೊಡುತ್ತಿದೆ ರಾಜ್ಯ ಸರ್ಕಾರ, ಒಕ್ಕೂಟ ವ್ಯವಸ್ಥೆಯ ಸ್ವಾಯತ್ಯತೆ ಮೇಲೆ ಪ್ರಹಾರ ಮಾಡುತ್ತಿದೆ ಇದರಿಂದ ಎಲ್ಲ ರಾಜ್ಯಗಳಲ್ಲೂ ಹಣಕಾಸು ವ್ಯವಸ್ಥೆ ಬಿಗಡಾಯಿಸುತ್ತಿದೆ ಯೋಜನೆ ಕಾನೂನು ರಾಜ್ಯದ ಆರ್ಥಿಕ ಸ್ಥಿತಿಗೆ ಹೊರಯಾಗಲಿದೆ ಇದನ್ನು ರಾಜ್ಯ ಬಿಜೆಪಿ ನಾಯಕರು ಖಂಡಿಬೇಕಿತ್ತು ಇದನ್ನು ಬೆಂಬಲಿಸುವ ರೀತಿ ಅವರ ನೈತಿಕ ದಿವಾಳಿ ತೋರಿಸುತ್ತಿದೆ ಎಂದರು.

TAGGED:krishna byre gowdaNew DelhiNirmala Sitharamanunion budgetUnion Budget 2026ಕೃಷ್ಣ ಬೈರೇಗೌಡಕೇಂದ್ರ ಬಜೆಟ್‌ 2026ನವದೆಹಲಿನಿರ್ಮಲಾ ಸೀತಾರಾಮನ್
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

chitradurga accident
Chitradurga

ಚಿತ್ರದುರ್ಗ| ಕಾರು-ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ

Public TV
By Public TV
5 hours ago
Harmanpreet Kaur Nat Sciver Brunt
Cricket

ಬ್ರಂಟ್‌-ಹರ್ಮನ್‌ಪ್ರೀತ್‌ ಸ್ಫೋಟಕ ಫಿಫ್ಟಿ ಆಟ; ಡೆಲ್ಲಿ ವಿರುದ್ಧ ಮುಂಬೈಗೆ 50 ರನ್‌ಗಳ ಭರ್ಜರಿ ಜಯ

Public TV
By Public TV
5 hours ago
Karwar Suicide
Crime

ಪ್ರೀತಿ ಹೆಸರಲ್ಲಿ JDS ಮುಖಂಡೆ ಪುತ್ರನಿಂದ ಕಿರುಕುಳ – ಯುವತಿ ಆತ್ಮಹತ್ಯೆ

Public TV
By Public TV
5 hours ago
Mississippi shooting
Latest

ಅಮೆರಿಕದ ಮಿಸಿಸಿಪ್ಪಿಯಲ್ಲಿ ಸರಣಿ ಗುಂಡಿನ ದಾಳಿಗೆ 6 ಮಂದಿ ಬಲಿ

Public TV
By Public TV
6 hours ago
BENGALURU WEATHER
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಮುಂದಿನ 24 ಗಂಟೆ ಶೀತಗಾಳಿ ಎಚ್ಚರಿಕೆ

Public TV
By Public TV
7 hours ago
gadag Lakkundi
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?