Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
Last updated: April 10, 2026 5:17 pm
Public TV
Share
1 Min Read
zameer ahmed
SHARE

ದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Singh Surjewal) ಅವರು ಹೈಕಮಾಂಡ್‌ಗೆ  (Congress Highcommand) ದೂರು ನೀಡಿದ್ದಾರೆ.

ಸಚಿವರಾದ ಜಮೀರ್ ಅಹಮದ್, ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮದ್ ವಿರುದ್ಧ ಎರಡು ಪುಟಗಳ ಸಂಪೂರ್ಣ ವರದಿ ಸಮೇತ ಸುರ್ಜೇವಾಲಾ ಅವರು ದೂರು ದಾಖಲಿಸಿದ್ದು, ಮೂವರ ಮೇಲೆ ಕ್ರಮವಹಿಸುವಂತೆ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಎಷ್ಟೇ ಒತ್ತಾಯ ಮಾಡಿದ್ರೂ ದಾವಣಗೆರೆಯಲ್ಲಿ ಪ್ರಚಾರಕ್ಕೆ ಒಪ್ಪದೇ ತೆರಳಿದ ಜಮೀರ್

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶಾಮನೂರು ಶಿವಶಂಕರಪ್ಪನವರ ಮೊಮ್ಮಗ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಆದರೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹ್ಮದ್ ಅವರು ಒತ್ತಾಯ ಮಾಡಿದ್ದರು. ಇದರಿಂದ ಸಚಿವ ಮಲ್ಲಿಕಾರ್ಜುನ್ ಏಕವಚನದಲ್ಲಿ ನಿಂದನೆ ಮಾಡಿದ್ದು, ಇದು ಅಲ್ಪಸಂಖ್ಯಾತ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿತ್ತು.

ಇದರಿಂದ ಜಮೀರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಮತಪ್ರಚಾರಕ್ಕೆ ಬರುತ್ತಾರೋ ಇಲ್ಲವೋ ಎನ್ನುವ ಅನುಮಾನ ಕೂಡ ವ್ಯಕ್ತವಾಗಿತ್ತು. ಆದರೆ ಜಮೀರ್ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ನಿವಾಸಕ್ಕೆ ಆಗಮಿಸಿ ಊಟ ಮಾಡಿ, ಈ ಬಾರಿ ಸಮರ್ಥ್ ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತಾರೆ. ನಾನು ಕೇರಳ ಚುನಾವಣೆಯ ಸ್ಟಾರ್ ಕ್ಯಾಂಪೇನರ್ ಆಗಿದ್ದೆ. ಆದ್ದರಿಂದ ಬರಲಾಗಲಿಲ್ಲ. ಇದೀಗ ಬಂದಿದ್ದೇನೆ, ಮತ್ತೆ ಬಾಗಲಕೋಟೆಗೆ ಹೋಗುತ್ತೇನೆ ಎಂದು ಹೇಳಿ ಕೇವಲ ಸುದ್ದಿಗೋಷ್ಠಿ ನಡೆಸಿ, ಜಾಗ ಖಾಲಿ ಮಾಡಿದ್ದರು.ಇದನ್ನೂ ಓದಿ: ನೂರಕ್ಕೆ ನೂರರಷ್ಟು ಸಮರ್ಥ್‌ ಗೆಲ್ಲಿಸುವ ಕೆಲಸ ಮಾಡ್ತೀನಿ: ಜಮೀರ್ ಅಹ್ಮದ್

.

TAGGED:congress highcommanddavanagereRandeep Singh SurjewalRandeep surjewalaಉಪಚುನಾವಣೆಕಾಂಗ್ರೆಸ್ಜಮೀರ್ ಅಹ್ಮದ್ದಾವಣಗೆರೆರಣದೀಪ್ ಸಿಂಗ್ ಸುರ್ಜೇವಾಲಾಸಮರ್ಥ್‌ ಶಾಮನೂರುಹೈಕಮಾಂಡ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
13 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
25 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
52 minutes ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
58 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
1 hour ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?