Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯಪ್ರಾಚ್ಯದಲ್ಲಿ ಭಾರೀ ಯುದ್ಧ ವಿಮಾನಗಳ ನಿಯೋಜನೆ – ಇರಾನ್‌ ಮೇಲೆ ಯಾವುದೇ ಸಮಯದಲ್ಲಿ ಅಮೆರಿಕ ದಾಳಿ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಧ್ಯಪ್ರಾಚ್ಯದಲ್ಲಿ ಭಾರೀ ಯುದ್ಧ ವಿಮಾನಗಳ ನಿಯೋಜನೆ – ಇರಾನ್‌ ಮೇಲೆ ಯಾವುದೇ ಸಮಯದಲ್ಲಿ ಅಮೆರಿಕ ದಾಳಿ ಸಾಧ್ಯತೆ

Latest

ಮಧ್ಯಪ್ರಾಚ್ಯದಲ್ಲಿ ಭಾರೀ ಯುದ್ಧ ವಿಮಾನಗಳ ನಿಯೋಜನೆ – ಇರಾನ್‌ ಮೇಲೆ ಯಾವುದೇ ಸಮಯದಲ್ಲಿ ಅಮೆರಿಕ ದಾಳಿ ಸಾಧ್ಯತೆ

Public TV
Last updated: February 19, 2026 3:53 pm
Public TV
Share
3 Min Read
Deployment of heavy fighter jets in the Middle East US attack on Iran possible at any time F 35s F 15s F 16s F 22
SHARE

ವಾಷಿಂಗ್ಟನ್‌: ಇರಾನ್‌ (Iran) ಮೇಲೆ ಅಮೆರಿಕ(USA) ಯಾವುದೇ ಸಮಯದಲ್ಲಿ ದಾಳಿ ನಡೆಸುವ ಸಾಧ್ಯತೆಯಿದೆ. ಅಮೆರಿಕ ತನ್ನ ಬಳಿ ಇರುವ ಅತ್ಯಾಧುನಿಕ ಎಫ್‌-35, ಎಫ್‌-16 ಯುದ್ಧ ವಿಮಾನಗಳನ್ನು (Fighter Jet) ಈಗ ಮಧ್ಯಪ್ರಾಚ್ಯಕ್ಕೆ ಕಳುಹಿಸಿದೆ.

ಹೌದು. 2003ರ ಇರಾಕ್‌(Iraq) ವಿರುದ್ಧ ದಾಳಿಗೆ ನಿಯೋಜನೆಗೊಂಡಿದ್ದಕ್ಕಿಂತಲೂ ಹೆಚ್ಚಿನ ಸಂಖ್ಯೆಯ ಯುದ್ಧ ವಿಮಾನಗಳನ್ನು ಅಮೆರಿಕ ಈಗ ಮಧ್ಯಪ್ರಾಚ್ಯಕ್ಕೆ ಕಳುಹಿಸಿಕೊಟ್ಟಿದೆ.

ಯುದ್ಧ ವಿಮಾನಗಳನ್ನು ತುಂಬಿದ ಎರಡನೇ ವಿಮಾನವಾಹಕ ನೌಕೆಯೂ ಈಗ ಈ ಪ್ರದೇಶಕ್ಕೆ ಬರುತ್ತಿದೆ ಎಂದು ಅಮೆರಿಕದ ವಾಲ್‌ಸ್ಟ್ರೀಟ್‌ ಜರ್ನಲ್‌ ವರದಿ ಮಾಡಿದೆ.

Yet another wave of aerial-refueling tankers have departed bases in the United States and are preparing to cross the Atlantic towards Europe, including several KC-46A Pegasus from Travis Air Force Base in California. pic.twitter.com/3dBurDXTJy

— OSINTdefender (@sentdefender) February 19, 2026

ವರದಿಯ ಪ್ರಕಾರ ಅಮೆರಿಕ ದಾಳಿ ನಡೆಸಲು ಸನ್ನದ್ಧ ರೀತಿಯಲ್ಲಿದ್ದು ಅನುಮತಿಗಾಗಿ ಕಾಯುತ್ತಿದೆ. ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ದಾಳಿಗೆ ಅನುಮತಿ ನೀಡಿದರೆ ದಾಳಿ ನಡೆಸಲಿದೆ.

ಇರಾನ್ ಮೇಲೆ ದಾಳಿ ಮಾಡಬೇಕೆ ಅಥವಾ ಬೇಡವೇ ಎನ್ನುವುದನ್ನು ಟ್ರಂಪ್‌ ಇನ್ನೂ ನಿರ್ಧಾರ ಮಾಡಿಲ್ಲ. ಅನುಮತಿ ನೀಡಿದರೆ ಹಾನಿಯಾಗಿರುವ ಪರಮಾಣು ಸ್ಥಾವರ ಮತ್ತು ಕ್ಷಿಪಣಿಗಳನ್ನಿ ಸಂಗ್ರಹಿಸಿಟ್ಟಿರುವ ಜಾಗಗಳನ್ನು ನಾಶ ಮಾಡಲಿದೆ. ಕೊನೆಗೆ ಅಲ್ಲಿರುವ ಆಡಳಿತವನ್ನು ಉರುಳಿಸುವ ಸಾಧ್ಯತೆಯಿದೆ.

ಫ್ಲೈಟ್-ಟ್ರ್ಯಾಕಿಂಗ್ ಡೇಟಾದ ಪ್ರಕಾರ ಡಜನ್‌ಗಟ್ಟಲೇ ಯುಎಸ್ ಏರ್ ಫೋರ್ಸ್ ಫೈಟರ್ ಜೆಟ್‌ಗಳು, ಕಾರ್ಗೋ ವಿಮಾನಗಳು ಮತ್ತು ಹಲವು ಬೆಂಬಲ ವಿಮಾನಗಳು ಜೋರ್ಡಾನ್‌ನ ಮುವಾಫಾಕ್ ಸಾಲ್ಟಿ ವಾಯುನೆಲೆ ಮತ್ತು ಸೌದಿ ಅರೇಬಿಯಾದ ಪ್ರಿನ್ಸ್ ಸುಲ್ತಾನ್ ವಾಯುನೆಲೆಗೆ ಸ್ಥಳಾಂತರಗೊಂಡಿರುವುದನ್ನು ತೋರಿಸುತ್ತದೆ. ಇದನ್ನೂ ಓದಿ: ತೈಲಕ್ಕೆ ಹಾಹಾಕಾರ – ಟ್ರಂಪ್‌ ಸಮರಕ್ಕೆ ಕ್ಯೂಬಾ ತತ್ತರ

Yet another Bombardier E-11A Battlefield Airborne Communications Node (BACN), BACN01, has departed Robins Air Force Base, Georgia and appears to be preparing to cross the Atlantic, placing an unprecedented number of the E-11As operated by the U.S. Air Force, 6 of 8, in Europe and… pic.twitter.com/sYmje0Dqod

— OSINTdefender (@sentdefender) February 18, 2026

ಈ ಪೈಕಿ ಕೆಲವೊಂದು ಸಾಗುವ ದಾರಿಯಲ್ಲಿದೆ. ಮುಖ್ಯವಾಗಿ F-35s, F-15s, F-16s, F-22 ರಾಪ್ಟರ್ ಸ್ಟೆಲ್ತ್ ಫೈಟರ್ ಜೆಟ್‌ಗಳು, E-3 ಏರ್‌ಬೋರ್ನ್ ವಾರ್ನಿಂಗ್ ಮತ್ತು ಕಂಟ್ರೋಲ್ ಸಿಸ್ಟಮ್ ಮತ್ತು E-11 ಬ್ಯಾಟಲ್‌ಫೀಲ್ಡ್ ಏರ್‌ಬೋರ್ನ್ ಕಮ್ಯುನಿಕೇಷನ್ಸ್ ನೋಡ್ ವಿಮಾನಗಳು ಈಗ ಆಕಾಶದಲ್ಲಿ ಸಾಗುತ್ತಿವೆ.

The U.S. Air Force’s flow of aerial assets into Europe and the Middle East continues Wednesday, with 3 KC-46A Pegasus, C-5M Super Galaxy, and C-17A Globemaster lll, heading northeast across North America preparing to cross the Atlantic. pic.twitter.com/aZTeH6m63r

— OSINTdefender (@sentdefender) February 18, 2026

ಅಮೆರಿಕದ ನೌಕಾಪಡೆಯು ಮಧ್ಯಪ್ರಾಚ್ಯ ಮತ್ತು ಪೂರ್ವ ಮೆಡಿಟರೇನಿಯನ್ ಸಮುದ್ರದಲ್ಲಿ 13 ಹಡಗುಗಳನ್ನು ನಿಯೋಜಿಸಿದೆ ಎಂದು ವರದಿಯಾಗಿದೆ. ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನವಾಹಕ ನೌಕೆ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳ ವಿರುದ್ಧ ರಕ್ಷಿಸುವ ಸಾಮರ್ಥ್ಯವಿರುವ ಒಂಬತ್ತು ವಿಧ್ವಂಸಕ ನೌಕೆಗಳು ಸೇರಿವೆ. ಎರಡನೇ ವಿಮಾನವಾಹಕ ನೌಕೆ ಯುಎಸ್ಎಸ್ ಜೆರಾಲ್ಡ್ ಆರ್. ಫೋರ್ಡ್ ಮತ್ತು ನಾಲ್ಕು ವಿಧ್ವಂಸಕ ನೌಕೆಗಳು ಸಹ ಈ ಪ್ರದೇಶಕ್ಕೆ ತೆರಳುತ್ತಿವೆ.

TAGGED:airforcedonald trumpiranUSAಅಮೆರಿಕಇರಾಕ್ಇರಾನ್ವಾಯುಸೇನೆ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Donald Trump 1
Latest

3 ದಿನಗಳ ಒಳಗಡೆ ಒಪ್ಪಿಕೊಳ್ಳಿ – ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳುತ್ತೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
8 minutes ago
The Madhya Pradesh ministers brother abused and threatened the woman officer
Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
By Public TV
1 hour ago
Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
1 hour ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
2 hours ago
Kunigal MLA Ranganath
Bengaluru City

ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’! – ಮೇ 15ರೊಳಗೆ ಸಿಗಲಿದೆ ಸಿಹಿ ಸುದ್ದಿ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
2 hours ago
mother and daughter die after falling into agricultural pond in anekal
Bengaluru Rural

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?