Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಳತೆಗೆ ಸಿಗದ ಮಳೆ ಮಾಪನ ಕೇಂದ್ರಗಳು; ರೈತರ ಖಾತೆಗೆ ಇನ್ನೂ ಜಮೆಯಾಗಿಲ್ಲ 74 ಕೋಟಿ ಬೆಳೆ ವಿಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಳತೆಗೆ ಸಿಗದ ಮಳೆ ಮಾಪನ ಕೇಂದ್ರಗಳು; ರೈತರ ಖಾತೆಗೆ ಇನ್ನೂ ಜಮೆಯಾಗಿಲ್ಲ 74 ಕೋಟಿ ಬೆಳೆ ವಿಮೆ

Latest

ಅಳತೆಗೆ ಸಿಗದ ಮಳೆ ಮಾಪನ ಕೇಂದ್ರಗಳು; ರೈತರ ಖಾತೆಗೆ ಇನ್ನೂ ಜಮೆಯಾಗಿಲ್ಲ 74 ಕೋಟಿ ಬೆಳೆ ವಿಮೆ

Public TV
Last updated: March 20, 2026 4:29 pm
Public TV
Share
2 Min Read
rain gauge stations karwar
SHARE

ಕಾರವಾರ: ಅಬ್ಬರದ ಮಳೆ ಹೆಚ್ಚಿರುವ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮಳೆ ಮಾಪನಾ ಕೇಂದ್ರಗಳು (Rain Gauge Stations) ಕಳೆದ ಮೂರು ವರ್ಷದಿಂದ ಕಾರ್ಯನಿರ್ವಹಿಸದೇ ರೈತರಿಗೆ ಬರಬೇಕಾದ 74 ಕೋಟಿಗೂ ಹೆಚ್ಚು ವಿಮಾ ಹಣ ಬಾಕಿ ಉಳಿದಿದ್ದು, ರೈತರು ಹಾನಿಯಾದ ಬೆಳೆಗೆ ಪರಿಹಾರ ಸಿಗದೆ ಕಂಗೆಟ್ಟಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಅಕಾಲಿಕ ಮಳೆ, ಅತಿವೃಷ್ಟಿ-ಅನಾವೃಷ್ಟಿಗಳು ಬೆಳೆದ ಬೆಳೆ ರೈತನ ಕೈ ಸೇರುತ್ತಿಲ್ಲ. ಹಾಕಿದ ಅಸಲಾದರೂ ಬರಲಿ ಎಂದು ಬೆಳೆ ವಿಮೆ ಮಾಡಿಸಿದ ರೈತನಿಗೆ ಬೆಳೆ ವಿಮೆ ಸಹ ದಕ್ಕದಂತಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ರೈತನಿಗೆ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಆದ ಬೆಳೆ ನಷ್ಟಕ್ಕೆ ಇನ್ಸುರೆನ್ಸ್ ಕಂಪನಿಗಳು ಪರಿಹಾರ ಪಾವತಿ ಮಾಡುತ್ತಿಲ್ಲ. ಇದಕ್ಕೆ ಕಾರಣ ಜಿಲ್ಲೆಯಲ್ಲಿರುವ ಮಳೆ ಮಾಪನ ಕೇಂದ್ರಗಳು. ಉತ್ತರ ಕನ್ನಡ ಜಿಲ್ಲೆಯಲ್ಲಿ 253 ಮಳೆ ಮಾಪನ ಕೇಂದ್ರಗಳಿವೆ. ಇವುಗಳಲ್ಲಿ 103 ಕೇಂದ್ರದ ಯಂತ್ರಗಳು ಹಾಳಾಗಿದ್ದರೆ, ಉಳಿದ ಕೇಂದ್ರಗಳಲ್ಲಿ ನಿರ್ವಹಣೆ ಇಲ್ಲದೇ ಸಮರ್ಪಕ ಕೆಲಸ ಮಾಡುತ್ತಿಲ್ಲ. ಪ್ರತಿ ವರ್ಷ ಗ್ರಾಮಪಂಚಾಯ್ತಿ ವ್ಯಾಪ್ತಿಯ ಮಳೆ ಮಾಪನ ಕೇಂದ್ರದ ಮಾಹಿತಿ ಆಧರಿಸಿ ಬೆಳೆ ನಷ್ಟದ ವರದಿ ಆಧಾರದಲ್ಲಿ ಹಣ ಬಿಡುಗಡೆಯಾಗುತ್ತದೆ. ಆದರೆ, ಕಳೆದ ಮೂರು ವರ್ಷದಿಂದ ಆದ ನಷ್ಟಕ್ಕೆ ಈವರೆಗೂ ರೈತರಿಗೆ ಬೆಳೆ ನಷ್ಟದ ಪರಿಹಾರ ಬಂದಿಲ್ಲ. 2024 ರಲ್ಲಿನ ಒಂದು ಅವಧಿಯದ್ದೇ 74 ಕೋಟಿ ಬಾಕಿ ಇದೆ ಎನ್ನುತ್ತಾರೆ ಕೃಷಿ ಇಲಾಖೆ ನಿರ್ದೇಶಕ ಬಿ.ಪಿ ಸತೀಶ್. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಮನಸ್ಸು ಮಾಡಿದ್ರೆ ಕಲಬುರಿಯಲ್ಲಿ ಏರ್‌ಪೋರ್ಟ್ ಆರಂಭವಾಗುತ್ತೆ: ವಿಜಯೇಂದ್ರ ಲೇವಡಿ

ಸದ್ಯ ಈವರೆಗೆ 237.26 ಹೆಕ್ಟೇರ್ ಪ್ರದೇಶದ 357 ಮಾವು ಬೆಳೆದ ರೈತರಿಗೆ 2024-25 ರ ಹಂಗಾಮಿ ಹವಾಮಾನ ಆಧಾರಿತ ಬೆಳೆ ವಿಮೆ 1.22 ಕೋಟಿ ಖಾತೆಗೆ ಜಮೆಯಾಗಿದ್ದರೆ ಕಾಳುಮೆಣಸು ಹಾಗೂ ಅಡಿಕೆ ಬೆಳೆದ ರೈತರಿಗೆ 14 ಕೋಟಿ ಹಣ ಜಮೆಯಾಗುತ್ತಿದೆ. ಉಳಿದಂತೆ ಹಣ ಜಮೆ ಆಗಿಲ್ಲ.

ಮಳೆ ಮಾಪನ ಕೇಂದ್ರಗಳನ್ನು ಸರಿಪಡಿಸಬೇಕು ಎಂದು ರೈತರು ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಕೊನೆಪಕ್ಷ ಈಗಿರುವ ಕೇಂದ್ರದ ನಿರ್ವಹಣೆಯಾದರೂ ಮಾಡಿ ಎಂದರೆ ಅದು ಸಾಧ್ಯವಾಗಿಲ್ಲ. ರಾಜ್ಯದಲ್ಲಿ 1500 ಕ್ಕೂ ಹೆಚ್ಚು ಮಳೆ ಮಾಪನ ಕೇಂದ್ರಗಳಿವೆ. 20 ಕೋಟಿ ವೆಚ್ಚದಲ್ಲಿ ಹೊಸ ಯಂತ್ರ ಅಳವಡಿಕೆ ಮಾಡಲಾಗುತ್ತಿದೆ ಎನ್ನುತ್ತಾರೆ ಕಂದಾಯ ಸಚಿವರು. ಆದರೆ, ಬಜೆಟ್ ಮುಗಿದು ಬೇಸಿಗೆ ಪ್ರಾರಂಭವಾಗಿದೆ. ಮುಂದಿನ ಮಳೆಗಾಲದ ಒಳಗೆ ಮಳೆ ಮಾಪನ ಕೇಂದ್ರವನ್ನ ಸರಿಪಡಿಸುತ್ತೇವೆ ಎನ್ನುತ್ತಾರೆ ಸಚಿವ ಕೃಷ್ಣಬೈರೇಗೌಡ. ಇದನ್ನೂ ಓದಿ: ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು ನಾಮಪತ್ರ ಸಲ್ಲಿಕೆ

ಸದ್ಯ ಜಿಲ್ಲೆಯಲ್ಲಿ ಮಳೆ ಮಾಪನ ಕೇಂದ್ರಗಳು ಹಾಳು ಬಿದ್ದಿವೆ. ಮತ್ತೊಂದೆಡೆ ಅತಿವೃಷ್ಟಿಯಿಂದ ಸಾವಿರಾರು ಹೆಕ್ಟೇರ್ ಕೃಷಿ ಉತ್ಪನ್ನ ನಷ್ಟವಾಗಿದೆ. ಬೇಸಿಗೆಯಲ್ಲಿ ಬೆಳೆದ ಫಸಲು ಸಹ ನಷ್ಟವಾಗಿದೆ. ಹೀಗಿದ್ದರೂ ಮಳೆ ಮಾಪನ ಕೇಂದ್ರದ ಅವ್ಯವಸ್ಥೆಯಿಂದ ಇನ್ಸುರೆನ್ಸ್ ಕಂಪನಿಗಳು ಬೆಳೆ ನಷ್ಟದ ಹಣ ಬಿಡುಗಡೆಗೆ ಮಾಡಲು ಹಿಂಜರಿದಿದ್ದು, ಇದೀಗ ರೈತ ಕೃಷಿ ಚಟುವಟಿಕೆಯಿಂದ ವಿಮುಖವಾಗುವಂತೆ ಮಾಡಿದೆ. ಇನ್ನಾದರೂ ಸರ್ಕಾರ ಇತ್ತ ಗಮನಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.

TAGGED:farmerskarwarRain Gauge Stationsಕಾರವಾರಮಳೆ ಮಾಪನ ಕೇಂದ್ರಗಳುರೈತರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
18 minutes ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
1 hour ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
1 hour ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
1 hour ago
mahindra car 1
Bengaluru City

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ನೀಡಿ ಕಾರ್ ಶೋರೂಂ ಸಿಬ್ಬಂದಿ ಎಡವಟ್ಟು – 4 ವಾಹನಗಳಿಗೆ ಡಿಕ್ಕಿ

Public TV
By Public TV
1 hour ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?