ಟಾಲಿವುಡ್ ನಟ ಸಿದ್ದು ಜೊನ್ನಲಗಡ್ಡ (Siddu Jonnalagadda) ಸದ್ಯ ‘ಟಿಲ್ಲು ಸ್ಕ್ವೇರ್’ ಸಕ್ಸಸ್ ಅಲೆಯಲ್ಲಿ ತೇಲುತ್ತಿದ್ದಾರೆ. ಇದೀಗ ಜ್ಯೂ.ಎನ್‌ಟಿಆರ್ (Jr.Ntr) ಜೊತೆಗಿನ ಸಿದ್ದು ಫೋಟೋ ಶೇರ್ ಮಾಡಿದ್ದಾರೆ. ಹಾಗಾದ್ರೆ ಇಬ್ಬರೂ ಜೊತೆಯಾಗಿ ಹೊಸ ಸಿನಿಮಾ ಮಾಡ್ತಾರಾ? ಇಲ್ಲಿದೆ ಮಾಹಿತಿ.

View this post on Instagram
ಜ್ಯೂ.ಎನ್‌ಟಿಆರ್ ಒಬ್ಬರೇ ಅಲ್ಲ, ವಿಶ್ವಕ್ ಸೇನ್ ಕೂಡ ಸೆಲೆಬ್ರೆಟಿ ಪ್ರಿಮಿಯರ್‌ನಲ್ಲಿ ಭಾಗಿಯಾಗಿ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ವೇಳೆ, ಜ್ಯೂ.ಎನ್‌ಟಿಆರ್ ಜೊತೆಗಿನ ಫೋಟೋ ಶೇರ್ ಮಾಡಿ ಬಿಗ್ ಸರ್ಪ್ರೈಸ್ ಸದ್ಯದಲ್ಲೇ ಸಿಗಲಿದೆ ಎಂದು ಸಿದ್ದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:‘ಜಾಜಿ’ ಆಲ್ಬಂ ಸಾಂಗ್ ರಿಲೀಸ್ ಮಾಡಿದ ದರ್ಶನ್

‘ಟಿಲ್ಲು ಸ್ಕ್ವೇರ್’ ಸಿನಿಮಾ ಇದೇ ಮಾರ್ಚ್ 29ರಂದು ರಿಲೀಸ್ ಆಗಿದ್ದು, ಇದೀಗ 100 ಕೋಟಿ ರೂ. ಕ್ಲಬ್ ಸೇರುವತ್ತ ದಾಪುಗಾಲಿಡುತ್ತಿದೆ.

