Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನರೇಂದ್ರ ಮೋದಿ ಹುಟ್ಟುಹಬ್ಬ- ಶುಭ ಕೋರಿದ ಎಚ್‍ಡಿಡಿ, ಎಚ್‍ಡಿಕೆ

Public TV
Last updated: September 17, 2021 9:25 am
Public TV
Share
1 Min Read
devegowda modi 647 052915101716
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು 71ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.

ಮಾಜಿ ದೇವೇಗೌಡರು, 71ನೇ ಹುಟ್ಟುಹಬ್ಬದ ಶುಭಾಶಯಗಳು. ನರೇಂದ್ರ ಮೋದಿಯವರಿಗೆ ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ನಾನು ಸರ್ವಶಕ್ತ ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ನಾಯಕತ್ವದಲ್ಲಿ ಮಹಾನ್ ರಾಷ್ಟ್ರವು ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಪಾಯಸ ವಿತರಿಸಿ ಮೋದಿ ಹುಟ್ಟುಹಬ್ಬ ಆಚರಿಸಿದ ಉಡುಪಿಯ ಕಿಣಿ ಹೋಟೆಲ್

I wish Shri @narendramodi a very happy 71st birthday. I pray to almighty God to bless him with good health. May his leadership of our great nation bring peace and prosperity to all its citizens.

— H D Devegowda (@H_D_Devegowda) September 17, 2021

ಮಾಜಿ ಸಿಎಂ ಕುಮಾರಸ್ವಾಮಿ, ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭಾಶಯಗಳು. ರಾಷ್ಟ್ರದ ಸೇವೆ ಮಾಡಲು ಅವರಿಗೆ ಹೆಚ್ಚಿನ ಶಕ್ತಿ, ಸ್ಫೂರ್ತಿ ಮತ್ತು ಆರೋಗ್ಯವನ್ನು ಕರುಣಿಸಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಹುಟ್ಟುಹಬ್ಬ- ಸೆ.17ರಿಂದ ಅ.7ರವರೆಗೆ ಬಿಜೆಪಿಯಿಂದ ಸೇವೆ, ಸಮರ್ಪಣಾ ಅಭಿಯಾನ

I extend my warm greetings on the occasion of the birthday of our Prime Minister @narendramodi.
I pray to God to bless him with more energy, inspiration and health to continue with service to the nation pic.twitter.com/K0LSE6jsY8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 16, 2021

ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಸೇವೆ ಮತ್ತು ಸಮರ್ಪಣಾ ಅಭಿಯಾನವನ್ನು ಆಯೋಜಿಸಿದೆ. ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸೆ.17ರಿಂದ ಅ.7ರ ವರೆಗೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 30ಲಕ್ಷ ಜನರಿಗೆ ಲಸಿಕೆ ಹಾಕಿಸುವ ಸಂಕಲ್ಪ ಮಾಡಲಾಗಿದೆ. ಕರ್ನಾಟಕದ ಕಾವೇರಿ, ಮಲಪ್ರಭಾ, ಕೃಷ್ಣಾ ನದಿ ಸೇರಿ ಭಾರತದ ಎಲ್ಲ 71 ನದಿಗಳ ಸ್ವಚ್ಛತಾ ಕಾರ್ಯ ನಡೆಸಲು ಬಿಜೆಪಿ ಮುಂದಾಗಿದೆ.

TAGGED:birthdaydeve gowdahd kumaraswamynarendra modiಎಚ್‍ಡಿ ಕುಮಾರಸ್ವಾಮಿಎಚ್‍ಡಿ ದೇವೇಗೌಡಕರ್ನಾಟಕನರೇಂದ್ರ ಮೋದಿಬೆಂಗಳೂರು
Share This Article
Facebook Whatsapp Whatsapp Telegram

You Might Also Like

Yatnal
Latest

ನೆಹರೂ ಕೈಯಿಂದ್ಲೇ RSS ಬ್ಯಾನ್‌ ಮಾಡೋಕೆ ಆಗ್ಲಿಲ್ಲ, ಪ್ರಿಯಾಂಕ್‌ ಖರ್ಗೆಯಿಂದ ಸಾಧ್ಯನಾ?: ಯತ್ನಾಳ್‌

Public TV
By Public TV
30 minutes ago
Rajshekar Hitnal
Latest

ಸಿಎಂ ಬದಲಾವಣೆಗೆ ಯಾರೂ ಪಟ್ಟು ಹಿಡಿದಿಲ್ಲ – ರಾಜಶೇಖರ ಹಿಟ್ನಾಳ್

Public TV
By Public TV
41 minutes ago
Khushi Mukherjee
Bollywood

ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ – ಟ್ರೋಲ್‌ಗಳಿಗೆ ಖುಷಿ ಮುಖರ್ಜಿ ಉತ್ತರ

Public TV
By Public TV
52 minutes ago
short track speed skating championship
Dakshina Kannada

ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್‌ನಲ್ಲಿ ಮಂಗಳೂರಿನ ಅಣ್ಣ-ತಂಗಿ ಪದಕಗಳ ಸಾಧನೆ

Public TV
By Public TV
57 minutes ago
Karnataka Government SC Survey Civil workers are pasting stickers on houses
Bengaluru City

ಬೇಕಾಬಿಟ್ಟಿ ಜನಗಣತಿ – ಪೌರ ಕಾರ್ಮಿಕರಿಂದ ಮನೆಗೆ ಸ್ಟಿಕ್ಕರ್‌!

Public TV
By Public TV
58 minutes ago
Bengaluru Infosys Techie Arrest
Bengaluru City

ಶೌಚಾಲಯದಲ್ಲಿ ಮಹಿಳಾ ಸಹೋದ್ಯೋಗಿ ವೀಡಿಯೋ ರೆಕಾರ್ಡ್ – ಟೆಕ್ಕಿ ಅರೆಸ್ಟ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?