Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದಿದೆ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಮೋದಿ ಕೃತಜ್ಞತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದಿದೆ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಮೋದಿ ಕೃತಜ್ಞತೆ

Latest

ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದಿದೆ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಮೋದಿ ಕೃತಜ್ಞತೆ

Public TV
Last updated: November 23, 2024 5:53 pm
Public TV
Share
1 Min Read
Narendra Modi
SHARE

ಮುಂಬೈ: ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ಗೆದ್ದಿದೆ. ಒಗ್ಗಟ್ಟಿನಿಂದ ನಾವು ಇನ್ನೂ ಎತ್ತರಕ್ಕೆ ಏರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ (Maharashtra Assembly Election) ಬಿಜೆಪಿ (BJP) ನೇತೃತ್ವದ ಮಹಾಯುತಿ (Mahayuti) ಒಕ್ಕೂಟ ಭರ್ಜರಿ ಗೆಲುವನ್ನು ಸಾಧಿಸಿದೆ. ಈ ಕುರಿತು ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಮಹಾರಾಷ್ಟ್ರ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ? ಆರ್‌ಎಸ್‌ಎಸ್‌ ಏನೇನು ಕಾರ್ಯತಂತ್ರ ಮಾಡಿತ್ತು?

Maharashtra Assembly Election Eknath Shindhe

ಟ್ವೀಟ್‌ನಲ್ಲಿ ಏನಿದೆ?
ಎನ್‌ಡಿಎಗೆ ಐತಿಹಾಸಿಕ ಗೆಲುವು ತಂದುಕೊಟ್ಟ ಮಹಾರಾಷ್ಟ್ರದ ನನ್ನ ಸಹೋದರಿಯರು, ಸಹೋದರರು ಹಾಗೂ ವಿಶೇಷವಾಗಿ ರಾಜ್ಯದ ಯುವಕರು ಮತ್ತು ಮಹಿಳೆಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ಇದನ್ನೂ ಓದಿ: 11 ಮುಸ್ಲಿಂ ಸ್ಪರ್ಧಿಗಳನ್ನು ಹಿಂದಿಕ್ಕಿ ಏಕೈಕ ಹಿಂದೂ ಅಭ್ಯರ್ಥಿ ಮುನ್ನಡೆ

ನಮ್ಮ ಮೈತ್ರಿಯು ಮಹಾರಾಷ್ಟ್ರದ ಪ್ರಗತಿಗಾಗಿ ಶ್ರಮಿಸುತ್ತದೆ ಎಂದು ನಾನು ಜನರಿಗೆ ಭರವಸೆ ನೀಡುತ್ತೇನೆ. ವಿವಿಧ ಉಪಚುನಾವಣೆಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ವಿವಿಧ ರಾಜ್ಯಗಳ ಜನರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಪ್ರತಿಯೊಬ್ಬ ಎನ್‌ಡಿಎ (NDA) ಕಾರ್ಯಕರ್ತರ ಪ್ರಯತ್ನಗಳಿಗಾಗಿ ನಾನು ಹೆಮ್ಮೆಪಡುತ್ತೇನೆ. ಅವರು ಕಷ್ಟಪಟ್ಟು ಕೆಲಸ ಮಾಡಿ ಜನರ ನಡುವೆ ಹೋಗಿ ನಮ್ಮ ಉತ್ತಮ ಆಡಳಿತದ ಕಾರ್ಯಸೂಚಿಯನ್ನು ವಿವರಿಸಿದರು. ಜೈ ಮಹಾರಾಷ್ಟ್ರ. ಇದನ್ನೂ ಓದಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ತೇನೆ: ಬೊಮ್ಮಾಯಿ

ನಮಗೆ ಬೆಂಬಲ ನೀಡಿದ ಜಾರ್ಖಂಡ್ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ರಾಜ್ಯಕ್ಕಾಗಿ ದುಡಿಯಲು ನಾವು ಸದಾ ಮುಂಚೂಣಿಯಲ್ಲಿರುತ್ತೇವೆ. ರಾಜ್ಯದಲ್ಲಿ ಜೆಎಂಎಂ ಅಭೂತಪೂರ್ವ ಗೆಲುವು ಸಾಧಿಸಿದೆ. ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಯತ್ನಾಳ್ ನಡೆ ಜನರ ದಾರಿ ತಪ್ಪಿಸ್ತಿದೆ, ಅದಕ್ಕೆ ನಮಗೆ ಸೋಲಾಗಿದೆ: ಶರಣು ಸಲಗರ್

TAGGED:assembly electionbjpmaharshtraMahayutimumbainarendra modiನರೇಂದ್ರ ಮೋದಿಬಿಜೆಪಿಮಹಾಯುತಿಮಹಾರಾಷ್ಟ್ರಮುಂಬೈವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Benjamin Netanyahu 1
Latest

ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌

Public TV
By Public TV
50 minutes ago
10th student from Kerala Missing In Chikkamagaluru Mullayanagiri
Chikkamagaluru

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

Public TV
By Public TV
2 hours ago
Bengaluru Mallathahalli Wife Kills Husband
Bengaluru City

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Public TV
By Public TV
2 hours ago
Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
2 hours ago
Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
3 hours ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?