Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾ.28ರವರೆಗೆ 9 ಗಲ್ಫ್ ರಾಷ್ಟ್ರಗಳ ಏರ್‌ಸ್ಪೇಸ್ ಪ್ರವೇಶಿಸದಂತೆ ನಿರ್ಬಂಧ – ವಿಮಾನಯಾನ ಕಂಪನಿಗಳಿಗೆ DGCA ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಾ.28ರವರೆಗೆ 9 ಗಲ್ಫ್ ರಾಷ್ಟ್ರಗಳ ಏರ್‌ಸ್ಪೇಸ್ ಪ್ರವೇಶಿಸದಂತೆ ನಿರ್ಬಂಧ – ವಿಮಾನಯಾನ ಕಂಪನಿಗಳಿಗೆ DGCA ಸೂಚನೆ

Latest

ಮಾ.28ರವರೆಗೆ 9 ಗಲ್ಫ್ ರಾಷ್ಟ್ರಗಳ ಏರ್‌ಸ್ಪೇಸ್ ಪ್ರವೇಶಿಸದಂತೆ ನಿರ್ಬಂಧ – ವಿಮಾನಯಾನ ಕಂಪನಿಗಳಿಗೆ DGCA ಸೂಚನೆ

Public TV
Last updated: March 20, 2026 5:44 pm
Public TV
Share
1 Min Read
plane
SHARE

-11 ರಾಷ್ಟ್ರಗಳನ್ನು ಹೈರಿಸ್ಕ್ ಝೋನ್‌ನಲ್ಲಿಟ್ಟ ಡಿಜಿಸಿಎ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಮಾ.28ರವರೆಗೆ 9 ಗಲ್ಫ್ ರಾಷ್ಟçಗಳ ವಾಯುಪ್ರದೇಶವನ್ನು ಪ್ರವೇಶಿಸದಂತೆ ನಿರ್ಬಂಧ ಹೇರಿ, ನಾಗಕರಿಕ ವಿಮಾನಯಾನ ಸಚಿವಾಲಯ ವಿಮಾನಯಾನ ಕಂಪನಿಗಳಿಗೆ ಸೂಚನೆ ನೀಡಿದೆ.

ಇರಾನ್ ಮತ್ತು ಇಸ್ರೇಲ್, ಅಮೆರಿಕ ಜಂಟಿ ಯುದ್ಧದಿಂದಾಗಿ ಹೆಚ್ಚುತ್ತಿರುವ ಉದ್ವಗ್ನತೆಯನ್ನು ಗಮನದಲ್ಲಿಟ್ಟುಕೊಂಡು ನಾಗಕರಿಕ ವಿಮಾನಯಾನ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ. ವಿಮಾನಯಾನ ಕಂಪನಿಗಳಿಗೆ ಮಾ.28ರವರೆಗೆ 9 ಗಲ್ಫ್ ರಾಷ್ಟ್ರಗಳಾದ ಬಹ್ರೇನ್, ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನ ವಾಯುಪ್ರದೇಶವನ್ನು ಪ್ರವೇಶಿಸದಂತೆ ನಿರ್ಬಂಧ ಹೇರಿದೆ. ಇದನ್ನೂ ಓದಿ: ಇಸ್ರೇಲ್‌, ಅಮೆರಿಕಕ್ಕೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಟಾಪ್‌ ಕಮಾಂಡರ್‌ ಬಲಿ

ಇನ್ನೂ ಇರಾನ್, ಇಸ್ರೇಲ್, ಲೆಬನಾನ್, ಇರಾಕ್, ಸೌದಿ ಅರೇಬಿಯಾ, ಯುಎಇ, ಕತಾರ್, ಬಹ್ರೇನ್, ಕುವೈತ್, ಓಮನ್ ಮತ್ತು ಜೋರ್ಡಾನ್ ಈ 11 ರಾಷ್ಟ್ರಗಳನ್ನು ಹೈರಿಸ್ಕ್ ಝೋನ್‌ನಲ್ಲಿರಿಸಿದೆ. ಈ ರಾಷ್ಟçಗಳಲ್ಲಿ 32,000 ಅಡಿಗಿಂತ ಕಡಿಮೆ ಪ್ರದೇಶದಲ್ಲಿ ಕಾರ್ಯನಿರ್ವಹಿಸದಂತೆ ತಿಳಿಸಿದೆ.

ಡಿಜಿಸಿಎ ನೀಡಿದ ಈ ಸೂಚನೆಯಿಂದಾಗಿ ಭಾರತೀಯ ವಿಮಾನಯಾನ ಸಂಸ್ಥೆಗಳ ಪರಿಣಾಮ ಬೀರಿದೆ. ಈಗಾಗಲೇ ಹಲವು ವಿಮಾನಗಳು ರದ್ದಾಗಿದ್ದು, ಇನ್ನೂ ಕೆಲವು ವಿಮಾನಗಳು ಮಾರ್ಗ ಬದಲಾವಣೆ ಮಾಡಿವೆ. ಈ ಮೂಲಕ ಭಾರತ ಮತ್ತು ಯುರೋಪ್, ಉತ್ತರ ಅಮೆರಿಕಾ ಮತ್ತು ಮಧ್ಯಪ್ರಾಚ್ಯದ ನಡುವೆ ಸಂಚರಿಸುವ ಪ್ರಯಾಣಿಕರ ಪ್ರಯಾಣದ ಸಮಯವನ್ನು ಹೆಚ್ಚಿಸಿದೆ.ಇದನ್ನೂ ಓದಿ: ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ ಕಿಮ್ – ಫೋಟೋ ವೈರಲ್

TAGGED:DGCAgulf countriesnewdelhiWar Effectಇರಾನ್ಇಸ್ರೇಲ್ಗಲ್ಫ್ ರಾಷ್ಟ್ರಡಿಜಿಸಿಎನವದೆಹಲಿಯುದ್ಧವಿಮಾನಯಾನ ಸಚಿವಾಲಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
3 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
3 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
4 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
4 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
4 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?