ಬೆಂಗಳೂರು : ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ (DGP Rmachandra Rao) ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಗೆ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚನೆ ನೀಡಿದ್ದಾರೆ.
ಸಮವಸ್ತ್ರದಲ್ಲಿರುವಾಗಲೇ ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ – ವಿಡಿಯೋ ವೈರಲ್

