ಬೆಂಗಳೂರು: ಕಚೇರಿಯಲ್ಲಿರುವಾಗಲೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ (DGP Ramachandra Rao) ರಾಸಲೀಲೆ ವಿಡಿಯೋ (Vidoe) ಈಗ ವೈರಲ್ ಆಗಿದೆ.
ಸಮವಸ್ತ್ರದಲ್ಲಿರುವಾಗಲೇ ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿದ್ದಾರೆ. 4-5 ತಿಂಗಳಲ್ಲಿ ರಾಮಚಂದ್ರ ರಾವ್ ಪೊಲೀಸ್ ಇಲಾಖೆಯಿಂದ ನಿವೃತ್ತರಾಗಲಿದ್ದರು. ನಿವೃತ್ತರಾಗುವ ಸಮಯದಲ್ಲೇ ಅವರು ರಹಸ್ಯ ಕ್ಯಾಮೆರಾದ ಮುಂದೆ ಬೆತ್ತಲಾಗಿದ್ದಾರೆ. ಇದನ್ನೂ ಓದಿ: ಬ್ಯಾಲೆಟ್ ಪೇಪರ್‌ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ – ಚುನಾವಣಾ ಆಯುಕ್ತ ಸಂಗ್ರೇಶ್
ಈ ಹಿಂದೆ ಚಿನ್ನ ಕಳ್ಳ ಸಾಗಾಣಿಕೆಯ ಪ್ರಕರಣದಲ್ಲಿ ಪುತ್ರಿ ರನ್ಯ ರಾವ್‌ಗೆ ಶಿಷ್ಟಾಚಾರ ಉಲ್ಲಂಘಿಸಿ ವಿಮಾನ ನಿಲ್ದಾಣದಲ್ಲಿ ವಿಐಪಿ ಟ್ರೀಟ್‌ಮೆಂಟ್ ನೀಡಿದ್ದಕ್ಕೆ ಸುದ್ದಿಯಾಗಿದ್ದರು.

