ನಟ ಧನುಷ್ (Dhanush) ಅವರು ಇತ್ತೀಚೆಗೆ ಇಳಯರಾಜ ಅವರ ಬಯೋಪಿಕ್‌ನಲ್ಲಿ ನಟಿಸುವ ಬಗ್ಗೆ ಅನೌನ್ಸ್ ಆಗಿತ್ತು. ಈ ಬೆನ್ನಲ್ಲೇ ಎಪಿಜೆ ಅಬ್ದುಲ್ ಕಲಾಂ ಜೀವನ ಚರಿತ್ರೆಯಲ್ಲೂ ಧನುಷ್ ನಟಿಸುವ ಬಗ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಇದರ ಪೋಸ್ಟರ್ ಕೂಡ ರಿಲೀಸ್ ಆಗಿದೆ. ಇದನ್ನೂ ಓದಿ:ಮೊದಲ ಸಿನಿಮಾ ರಿಲೀಸ್‌ಗೂ ಮುನ್ನವೇ 2ನೇ ಪ್ರಾಜೆಕ್ಟ್ ಬಗ್ಗೆ ಯಶ್ ತಾಯಿ ಗುಡ್ ನ್ಯೂಸ್

View this post on Instagram
ಈ ಸಿನಿಮಾ ಬಗ್ಗೆ ಧನುಷ್ ರಿಯಾಕ್ಟ್ ಮಾಡಿ, ನಮ್ಮ ಡಾ. ಎಪಿಜೆ ಅಬ್ದುಲ್ ಕಲಾಂ ಅವರಂತಹ ಸ್ಪೂರ್ತಿದಾಯಕ ಮತ್ತು ಉದಾತ್ತ ನಾಯಕನ ಜೀವನವನ್ನು ತೆರೆಮೇಲೆ ತರಲು ನಾನು ನಿಜವಾಗಿಯೂ ಧನ್ಯ ಮತ್ತು ಅತ್ಯಂತ ವಿನಮ್ರನಾಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ:ಕಾನ್ 2025: ಸಿಂಧೂರ ಹಣೆಗಿಟ್ಟು ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಐಶ್ವರ್ಯಾ ರೈ
ರಶ್ಮಿಕಾ ಮಂದಣ್ಣ ಜೊತೆಗಿನ ಕುಬೇರ, ಇಳಯರಾಜ ಬಯೋಪಿಕ್ ಸೇರಿದಂತೆ ಹಲವು ಸಿನಿಮಾಗಳು ಧನುಷ್ ಕೈಯಲ್ಲಿವೆ.


