Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಯ್ಯಪ್ಪನ ಸನ್ನಿಧಾನಕ್ಕೂ ಕಾಲಿಟ್ಟ ಧರ್ಮ ದಂಗಲ್- ಮಾಲಾಧಾರಿಗಳ ಮಸೀದಿ ಭೇಟಿಗೆ ಆಕ್ಷೇಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಯ್ಯಪ್ಪನ ಸನ್ನಿಧಾನಕ್ಕೂ ಕಾಲಿಟ್ಟ ಧರ್ಮ ದಂಗಲ್- ಮಾಲಾಧಾರಿಗಳ ಮಸೀದಿ ಭೇಟಿಗೆ ಆಕ್ಷೇಪ

Latest

ಅಯ್ಯಪ್ಪನ ಸನ್ನಿಧಾನಕ್ಕೂ ಕಾಲಿಟ್ಟ ಧರ್ಮ ದಂಗಲ್- ಮಾಲಾಧಾರಿಗಳ ಮಸೀದಿ ಭೇಟಿಗೆ ಆಕ್ಷೇಪ

Public TV
Last updated: November 27, 2022 7:14 am
Public TV
Share
2 Min Read
sabarimala 5
SHARE

ಬೆಂಗಳೂರು: ಕೋಟ್ಯಂತರ ಭಕ್ತರನ್ನು ಹೊಂದಿರುವ ಶಬರಿಮಲೆ (Sabarimala) ಅಯ್ಯಪ್ಪಸ್ವಾಮಿಯ ಸನ್ನಿಧಾನದಲ್ಲಿ ಈಗ ಧರ್ಮದಂಗಲ್ ಶುರುವಾಗಿದೆ. ಅಯ್ಯಪ್ಪ (Ayyappa) ನ ದರ್ಶನಕ್ಕೂ ಮುನ್ನಾ ಮಸೀದಿ ಭೇಟಿ ಈಗ ಹಿಂದೂ ಸಂಘಟನೆಗಳ ಕಣ್ಣು ಕೆಂಪಗಾಗಿಸಿದೆ.

ayyappa swamy 3

ಕರಾವಳಿ ಬಳಿಕ ಬೆಂಗಳೂರಿಗೆ ಕಾಲಿಟ್ಟಿರುವ ಧರ್ಮ ದಂಗಲ್ ಕಿಚ್ಚು ದಿನೇ ದಿನೇ ಹಲವು ದೇಗುಲಗಳನ್ನು ವ್ಯಾಪಿಸುತ್ತಿದೆ. ಅಯ್ಯಪ್ಪನ ಸನ್ನಿಧಾನದಲ್ಲಿ ಈಗ ಧರ್ಮ ದಂಗಲ್ ಸ್ವರೂಪ ಪಡೆದುಕೊಂಡಿದೆ. ಮಾಲಾಧಾರಿಗಳು ಅಯ್ಯಪ್ಪನ 18 ಮೆಟ್ಟಿಲು ಹತ್ತುವ ಮುನ್ನ ಅಲ್ಲಿನ ವಾವರ್ (Vavar Mosque) ಮಸೀದಿಗೂ ಭೇಟಿ ಕೊಡುತ್ತಾರೆ. ಆದರೆ ಈಗ ಅಯ್ಯಪ್ಪ ಭಕ್ತರ ಈ ಮಸೀದಿ ಭೇಟಿ ಧರ್ಮ ದಂಗಲ್‍ಗೆ ಕಾರಣವಾಗಿದ್ದು, ಕೆಲ ಹಿಂದೂ ಸಂಘಟನೆಗಳು ಇದಕ್ಕೆ ಅಕ್ಷೇಪ ವ್ಯಕ್ತಪಡಿಸುತ್ತಿವೆ.

Sabarimala

ಮಸೀದಿಗೆ ಭೇಟಿ ನೀಡೋದೇಕೆ..?: ಶಬರಿಮಲೆಯಲ್ಲಿ ದರ್ಶನಕ್ಕೂ ಮುನ್ನ ವಾವರ್ ಮಸೀದಿಗೆ ಭೇಟಿ ನೀಡೋದು ಕೆಲ ಭಕ್ತರ ವಾಡಿಕೆ. ಅಯ್ಯಪ್ಪನ ದರ್ಶನಕ್ಕೂ ಮುನ್ನ ವಾವರ್ ಸ್ವಾಮಿಗೆ ಮೊದಲ ನಮನ ಸಲ್ಲಿಕೆ. ಇದು ಸೌಹಾರ್ದತೆಯ ಸಂಕೇತ ಎನ್ನಲಾಗುತ್ತೆ. ಹುಲಿ ಹಾಲು (Tiger Milk) ತರಲು ಕಾಡಿಗೆ ಅಯ್ಯಪ್ಪ ಹೋದಾಗ ವಾವರ್ ಜೊತೆ ಕಾದಾಟ ನಡೆಸಲಾಗಿತ್ತು. ಕಾದಾಟದ ಬಳಿಕ ವಾವರ್ ಅಯ್ಯಪ್ಪನ ಸ್ನೇಹಿತನಾದ ಅನ್ನೋದು ಪ್ರತೀತಿ. ಹೀಗಾಗಿ ಇಲ್ಲಿ ಈಡುಗಾಯಿ ಒಡೆದು ಕಾಣಿಕೆ ಹಾಕೋದು ವಾಡಿಕೆಯಾಗಿದೆ. ಅಯ್ಯಪ್ಪನ ಭಕ್ತರನ್ನು ಕಾಡು ಪ್ರಾಣಿಗಳಿಂದ ವಾವರ್ ರಕ್ಷಿಸುತ್ತಾನೆ ಅನ್ನೋದು ನಂಬಿಕೆ ಇದೆ.

AYYAPPA

ಹಿಂದೂ ಸಂಘಟನೆ ವಿರೋಧ ಏಕೆ..?: ಇದೆಲ್ಲವೂ ಒಂದು ಕಟ್ಟುಕಥೆ. ಇದಕ್ಕೆ ಯಾವುದೇ ಪೌರಾಣಿಕ ಸಾಕ್ಷಿಗಳು ಇಲ್ಲ. ಮಸೀದಿಗೆ ಕಾಣಿಕೆ ಕೊಡುವುದರಿಂದ ಈ ಹಣ ದುರುಪಯೋಗವಾಗುತ್ತಿದೆ. ಹೀಗಾಗಿ ಭೇಟಿ ಕೊಡಬಾರದು, ಇದನ್ನು ನಂಬಬಾರದು. ಮೂರ್ತಿ ಪೂಜೆ ನಂಬದವರ ಬಳಿ ಕಾಣಿಕೆ ಹಾಕೋದು ತಪ್ಪು ಅನ್ನೋದು ಹಿಂದೂ ಸಂಘಟನೆಗಳ ವಾದವಾಗಿದೆ. ಇದನ್ನೂ ಓದಿ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಪ್ರವೇಶಿಸಲು ವಸ್ತ್ರ ಸಂಹಿತೆ ಜಾರಿಗೆ ಹಿಂದೂ ಜನಜಾಗೃತಿ ವೇದಿಕೆ ಒತ್ತಾಯ

sabarimala 1

ಶಬರಿಮಲೆಯ ಭಕ್ತರು ವಾವರ್ ಮಸೀದಿಯ ಭೇಟಿಯ ಬಗ್ಗೆ ಈಗ ವಿವಾದ ಸೃಷ್ಟಿಯಾಗಿದ್ದು ಇದರ ಬಗ್ಗೆ ಅಭಿಯಾನ ನಡೆಸೋಕೂ ಹಿಂದೂ ಸಂಘಟನೆಗಳು ರೆಡಿಯಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:bengaluruhindu associationsMasjidsabarimale ayyappaಬೆಂಗಳೂರುಮಸೀದಿಶಬರಿಮಲೆ ಅಯ್ಯಪ್ಪಹಿಂದೂ ಸಂಘಟನೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
34 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?