Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳ ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ – ಬುರುಡೆ ಗ್ಯಾಂಗ್ ವಿರುದ್ಧ 4 ಸಾವಿರ ಪುಟಗಳ ಚಾರ್ಜ್‌ಶೀಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಧರ್ಮಸ್ಥಳ ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ – ಬುರುಡೆ ಗ್ಯಾಂಗ್ ವಿರುದ್ಧ 4 ಸಾವಿರ ಪುಟಗಳ ಚಾರ್ಜ್‌ಶೀಟ್

Dakshina Kannada

ಧರ್ಮಸ್ಥಳ ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ – ಬುರುಡೆ ಗ್ಯಾಂಗ್ ವಿರುದ್ಧ 4 ಸಾವಿರ ಪುಟಗಳ ಚಾರ್ಜ್‌ಶೀಟ್

Public TV
Last updated: November 20, 2025 8:13 am
Public TV
Share
1 Min Read
Dharmasthala case
SHARE

– ನಾಲ್ಕು ತಿಂಗಳ ತನಿಖೆ ನಡೆಸಿದ ಎಸ್‌ಐಟಿ ದೋಷಾರೋಪ

ಮಂಗಳೂರು: ಧರ್ಮಸ್ಥಳ ಬುರುಡೆ ಕೇಸ್‌ಗೆ (Dharmasthala Case) ಇಂದೇ ತೆರೆ ಬೀಳುವ ಸಾಧ್ಯತೆ ಇದೆ. ಬರೋಬ್ಬರಿ ನಾಲ್ಕು ತಿಂಗಳುಗಳ ಕಾಲ ತನಿಖೆ ನಡೆಸಿದ ಪೊಲೀಸರು ಬುರುಡೆ ಗ್ಯಾಂಗ್ ಬುಡದಲ್ಲಿ ಚಾರ್ಜ್‌ಶೀಟ್ ಬಾಂಬ್ ಫಿಕ್ಸ್ ಮಾಡಿದ್ದಾರೆ. ಬಣ್ಣ ಬಣ್ಣದ ಕಥೆ ಕಟ್ಟಿದ್ದ ಬುರುಡೆ ಗ್ಯಾಂಗ್‌ಗೆ ಇದೀಗ ನಡುಕ ಶುರುವಾಗಿದೆ.

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ಸಂಬಂಧ ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಇಂದು ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ. ಬರೋಬ್ಬರಿ 4,000 ಪುಟಗಳ ಚಾರ್ಜ್‌ಶೀಟ್ ತಯಾರಿಸಲಾಗಿದೆ. ಎಸ್‌ಐಟಿ ಪೊಲೀಸರು ಪ್ರಕರಣದಲ್ಲಿ 6 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಿದ್ದಾರೆಂಬ ಮಾಹಿತಿ ಇದೆ. ಬುರುಡೆ ಗ್ಯಾಂಗ್‌ನ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಬುರುಡೆ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ಸುಜಾತ ಭಟ್, ವಿಠಲ್‌ಗೌಡ ಮಾಡಿದ ಷಡ್ಯಂತ್ರ ಚಾರ್ಜ್‌ಶೀಟ್‌ನ ಪ್ರಮುಖ ಅಂಶಗಳಾಗುವ ಸಾಧ್ಯತೆಯಿದೆ.

Dharmasthala Mass Burial Case 6 locals likely to come forward on behalf of the witness

4,000 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಅನಾಮಿಕ ವ್ಯಕ್ತಿಯ ಹೇಳಿಕೆ, 17ಕ್ಕೂ ಹೆಚ್ಚು ಜಾಗದಲ್ಲಿ ನಡೆದ ಸಮಾಧಿ ಶೋಧ, ತನಿಖೆ ಸಂದರ್ಭದ ವಿಚಾರಣೆ, ಅನಾಮಿಕ ವ್ಯಕ್ತಿಗೆ ಸಂಬಂಧಿಸಿದಂತೆ ಆತನ ಸಂಪರ್ಕದಲ್ಲಿದ್ದವರ ವಿಚಾರಣೆ ಚಾರ್ಜ್ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಪೂರಕ ಸಾಕ್ಷಿಗಳು ಫೋಟೋ ವಿಡಿಯೋ ಹೇಳಿಕೆಗಳು ದೋಷಾರೋಪಣಾ ಪಟ್ಟಿಯಲ್ಲಿದೆ. ಎಲ್ಲರ ಪ್ರತ್ಯೇಕ ಹೇಳಿಕೆ ದಾಖಲು ಮಾಡಿಕೊಂಡಿರುವ ಎಸ್‌ಐಟಿ ಜೂನ್ 22ರಿಂದ ಎರಡು ತಿಂಗಳುಗಳ ಕಾಲ ನಡೆದ ದೂರು ಪ್ರಕ್ರಿಯೆ, ನಾಲ್ಕು ತಿಂಗಳ ಪೊಲೀಸರ ತನಿಖೆ ಸಂಬಂಧಿಸಿದಂತೆ ಎಲ್ಲಾ ಡಿಟೇಲ್‌ಗಳನ್ನು 4,000 ಪುಟಗಳ ಚಾರ್ಜ್ಶೀಟ್‌ನಲ್ಲಿ ಜೋಡಿಸಲಾಗಿದೆ.

ಇಂದು ಚಾರ್ಜ್‌ಶೀಟ್‌ ಸಲ್ಲಿಕೆ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೀತು. ಗೃಹ ಸಚಿವ ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ, ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸೇರಿದಂತೆ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿ ಆಗಿದ್ದರು.

ಚಿನ್ನಯ್ಯ ಅರೆಸ್ಟ್ ಆಗಿದ್ದು, ಉಳಿದವರ ವಿಚಾರಣೆ ನಡೆಸಲಾಗಿದೆ. ಚಾರ್ಜ್ಶೀಟ್ ನಂತರ ಬುರುಡೆ ಗ್ಯಾಂಗ್‌ನ ಕಥೆ ಏನು ಎಂಬುದು ಕುತೂಹಲ ಮೂಡಿಸಿದೆ.

TAGGED:chargesheetDharmasthala CaseMangaluruಚಾರ್ಜ್‍ಶೀಟ್ಧರ್ಮಸ್ಥಳ ಪ್ರಕರಣಮಂಗಳೂರು
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Love
Latest

ಪ್ರತಿ ಮಳೆಗೂ ನೀನಿಟ್ಟ ನೆನಪು ಅದೆಷ್ಟು ಶಾಶ್ವತ..!

Public TV
By Public TV
8 minutes ago
BRT Fire
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ

Public TV
By Public TV
8 minutes ago
Mount Everest 2
Crime

ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ಶೆರ್ಪಾಗಳಿಂದ `ವಿಷ’

Public TV
By Public TV
48 minutes ago
EV Vehicles
Bengaluru City

ವಾರ್ ಎಫೆಕ್ಟ್‌ನಿಂದ EVಗೆ ಹೆಚ್ಚಿದ ಡಿಮ್ಯಾಂಡ್ – ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಸೇಲ್

Public TV
By Public TV
1 hour ago
Auto gas
Bengaluru City

ಕರ್ನಾಟಕದಲ್ಲಿ ಆಟೋ ಗ್ಯಾಸ್‌ ಪೂರೈಕೆಯನ್ನು ಹೆಚ್ಚಿಸಿದ್ದೇವೆ: ಇಂಡಿಯನ್‌ ಆಯಿಲ್‌

Public TV
By Public TV
1 hour ago
Udupi Husband Suicide
Latest

ಸುದೀಪ್ ಸಾವಿಗೆ ನಾನು ಕಾರಣಳಲ್ಲ.. ನನ್ನ ಮೇಲಿನ ಆರೋಪ ಸುಳ್ಳು: ಉದ್ಯಮಿಯ ಪತ್ನಿ ಸೌಮ್ಯ ಶೆಟ್ಟಿ ರಿಯಾಕ್ಷನ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?