Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬುರುಡೆ ರಹಸ್ಯ| 13ನೇ ಜಾಗದ ಶೋಧಕ್ಕೆ GPR ಬಳಕೆ ಸಾಧ್ಯತೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಬುರುಡೆ ರಹಸ್ಯ| 13ನೇ ಜಾಗದ ಶೋಧಕ್ಕೆ GPR ಬಳಕೆ ಸಾಧ್ಯತೆ

Public TV
Last updated: August 7, 2025 10:29 am
Public TV
Share
1 Min Read
Ground Penetrating Radar
SHARE

ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ (Dharmasthala Mass Burial) ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ತೋರಿಸಿದ 13ನೇ ಜಾಗವನ್ನು ಗ್ರೌಂಡ್ ಪೆನೆಟ್ರೇಟಿಂಗ್ ರೇಡಾರ್ (GPR) ಮೂಲಕ ಪರಿಶೋಧನೆ ನಡೆಸುವ ಸಾಧ್ಯತೆಯಿದೆ.

ದೂರುದಾರ ಒಟ್ಟು 13 ಜಾಗದಲ್ಲಿ ಶವಗಳನ್ನು ಹೂತಿದಿದ್ದೇನೆ. ಅದರಲ್ಲೂ ಪಾಯಿಂಟ್‌ ನಂಬರ್‌ 9 ರಿಂದ ಪಾಯಿಂಟ್‌ 13ರವೆಗಿನ ಜಾಗದಲ್ಲಿ ಭಾರೀ ಸಂಖ್ಯೆಯಲ್ಲಿ ಹೆಣವನ್ನು ಹೂಳಿದ್ದೇನೆ ಎಂದು ವಿಶೇಷ ತನಿಖಾ ತಂಡಕ್ಕೆ ಹೇಳಿದ್ದಾರೆ. ಇದನ್ನೂ ಓದಿ: ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ ದಾಖಲು

Ground Penetrating Radar 2

ಈತನ ಮಾಹಿತಿಯಂತೆ ಇಲ್ಲಿಯವರೆಗೆ 12 ಸ್ಥಳಗಳಲ್ಲಿ ಶೋಧ ನಡೆಸಿದ್ದು 6ನೇ ಜಾಗದಲ್ಲಿ ಅಸ್ಥಿ ಸಿಕ್ಕಿದ್ದು ಬಿಟ್ಟರೆ ಬೇರೆ ಯಾವುದೇ ಜಾಗದಲ್ಲಿ ಅಸ್ಥಿ ಪತ್ತೆಯಾಗಿಲ್ಲ. ಹೀಗಾಗಿ ಈಗ ಬಾಕಿ ಇರುವ ಒಂದು ಜಾಗದಲ್ಲಿ ಜಿಪಿಆರ್‌ ಯಂತ್ರದ ಮೂಲಕ ಶೋಧ ನಡೆಸಲು ವಿಶೇಷ ತನಿಖಾ ತಂಡ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

ಈ ಸಂಬಂಧ GPR ಬಗ್ಗೆ ಎಸ್‌ಐಟಿ ಅಧಿಕಾರಿಗಳು ತಜ್ಞರ ಸಲಹೆ ಪಡೆಯುತ್ತಿದ್ದಾರೆ. ಸದ್ಯ ಈಗ ಕಾರ್ಮಿಕರ ಸಹಾಯದಿಂದ ಭೂಮಿಯನ್ನು ಅಗೆಯಲಾಗಯತ್ತಿದೆ. ಆದರೆ ಜಿಪಿಆರ್‌ ಬಳಸಿದರೆ ಮಣ್ಣು ಅಗೆಯದೇ ಭೂಮಿ ಒಳಗಡೆ ಇರುವ ವಸ್ತುಗಳನ್ನು ಪತ್ತೆ ಹಚ್ಚಬಹುದು. ಈ ಕಾರಣಕ್ಕೆ ಜಿಪಿಆರ್‌ ಬಳಸುವಂತೆ ದೂರುದಾರ ಪರ ವಕೀಲರು ಎಸ್‌ಐಟಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ| ಕಗ್ಗಂಟಾಗಿದೆ 13ನೇ ಪಾಯಿಂಟ್ – ಸವಾಲುಗಳ ಮಧ್ಯೆ ಉತ್ಖನನಕ್ಕೆ ರೆಡಿಯಾದ ಎಸ್‌ಐಟಿ

ಪಾಯಿಂಟ್ ನಂಬರ್ 13 ರಲ್ಲಿ ವಿದ್ಯುತ್ ಕಂಬಗಳು , ಹಲವಾರು ವಿದ್ಯುತ್ ಸಂಪರ್ಕಗಳಿವೆ. ಅಷ್ಟೇ ಅಲ್ಲದೇ ನೇತ್ರಾವದಿ ನದಿಗೆ ಸಣ್ಣ ಅಣೆಕಟ್ಟು ಸಹ ಕಟ್ಟಲಾಗಿದೆ. ಈ ಅಡೆ ತಡೆಗಳ ನಡುವೆ ಉತ್ಕನನ ಮಾಡುವುದು ಎಸ್‌ಐಟಿ ಸವಾಲಿನ ಕೆಲಸ. ಜಿಪಿಆರ್‌ ಬಳಕೆ ಬಗ್ಗೆ ಎಸ್‌ಐಟಿ ಅಧಿಕಾರಿಗಳ ಮಧ್ಯೆ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ತೀರ್ಮಾನವಾದರೆ ಜಿಪಿಆರ್‌ ಬಳಕೆಯಾಗಲಿದೆ. ಒಂದು ವೇಳೆ ಜಿಪಿಆರ್‌ ಸಿಗದೇ ಇದ್ದರೆ ಕಾರ್ಮಿಕರಿಂದ ಶೋಧ ನಡೆಯುವ ಸಾಧ್ಯತೆಯಿದೆ.

Share This Article
Facebook Whatsapp Whatsapp Telegram
Previous Article Mysuru Vehicle Overturns ಬಸ್ ಬಾರದ್ದಕ್ಕೆ ಹಾಲಿನ ಗಾಡಿ ಹತ್ತಿದ ವಿದ್ಯಾರ್ಥಿಗಳು – ವಾಹನ ಪಲ್ಟಿ, 7 ಮಂದಿಗೆ ಗಾಯ
Next Article Ashwini Vaishnaw ಒಪ್ಪಂದದಿಂದ ಹಿಂದೆ ಸರಿದ ರಾಜ್ಯ ಸರ್ಕಾರ – ಶಿವಮೊಗ್ಗ To ಹರಿಹರ ರೈಲ್ವೆ ಯೋಜನೆ ಕೈಬಿಟ್ಟ ಕೇಂದ್ರ

Latest Cinema News

Madenur Manu 22
`ಮುತ್ತರಸ’ನಾದ ಮಡೆನೂರು ಮನು
Cinema Latest Sandalwood
Vinay Rajkumar Ramya
ವಿನಯ್ ಜೊತೆ ರಮ್ಯಾ ಸುತ್ತಾಟ ಎಂದವರಿಗೆ ತಿರುಗೇಟು ಕೊಟ್ಟ ಮೋಹಕತಾರೆ
Cinema Latest Sandalwood Top Stories Uncategorized
ramesh aravinds daiji teaser unveiled 1
ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ದೈಜಿ ಟೀಸರ್
Cinema Latest Sandalwood
S Narayana 1
ಎಲ್ಲಾ ಹೆಣ್ಮಕ್ಕಳು ಮಾಡೋದು ವರದಕ್ಷಿಣೆ ಆರೋಪವೊಂದೇ ತಾನೆ – ಎಸ್‌. ನಾರಾಯಣ್‌
Bengaluru City Cinema Latest Sandalwood
S Narayana
ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್
Bengaluru City Cinema Latest Main Post Sandalwood

You Might Also Like

Rain 3
Bellary

Rain Alert | ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ – ಬೆಳೆಹಾನಿಗೆ ರೈತರು ಕಂಗಾಲು, ಸೇತುವೆಗಳು ಜಲಾವೃತ

20 minutes ago
jyothi maddur ganesh procession case
Latest

ಗಣೇಶ ವಿಸರ್ಜನೆ ವೇಳೆ ಲಾಠಿ ಏಟು ತಿಂದಿದ್ದ ಮಹಿಳೆ ವಿರುದ್ಧ ಎಫ್‌ಐಆರ್‌

23 minutes ago
Lineman
Chikkaballapur

ಕರೆಂಟ್​ ಶಾಕ್​ನಿಂದ ಜೀವ ಕಳೆದುಕೊಂಡಿದ್ದ ಕಾರ್ಮಿಕ – ರಹಸ್ಯವಾಗಿ ಶವ ಹೂತಿಟ್ಟ ಲೈನ್​ಮ್ಯಾನ್ ಅರೆಸ್ಟ್‌!

43 minutes ago
CHALUVARAYASWAMY
Bengaluru City

ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ: ಚಲುವರಾಯಸ್ವಾಮಿ

48 minutes ago
Priyank Kharge
Bengaluru City

ಚಿಂಚನಸೂರು ಗ್ರಾಮದ ಸುತ್ತಮುತ್ತ ಲಘು ಭೂಕಂಪ – ಆತಂಕ ಬೇಡ ಎಂದ ಪ್ರಿಯಾಂಕ್ ಖರ್ಗೆ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?