Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳ ಶವ ಹೂತಿಟ್ಟ ಕೇಸ್ | ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಎಸ್‌ಐಟಿಯಿಂದ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಧರ್ಮಸ್ಥಳ ಶವ ಹೂತಿಟ್ಟ ಕೇಸ್ | ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಎಸ್‌ಐಟಿಯಿಂದ ಪ್ರಶ್ನೆ

Dakshina Kannada

ಧರ್ಮಸ್ಥಳ ಶವ ಹೂತಿಟ್ಟ ಕೇಸ್ | ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಎಸ್‌ಐಟಿಯಿಂದ ಪ್ರಶ್ನೆ

Public TV
Last updated: July 27, 2025 4:32 pm
Public TV
Share
3 Min Read
Dharmasthala mass burial SIT questions girls sexual harassment case whistle blower
SHARE

ಮಂಗಳೂರು: ಧರ್ಮಸ್ಥಳ (Dharmasthala) ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ದೂರು ನೀಡಿದ್ದ ಅನಾಮಿಕ ವ್ಯಕ್ತಿಯ ವಿಚಾರಣೆ ಎರಡನೇ ದಿನವೂ ಮುಂದುವರೆದಿದೆ.

ಎರಡನೇ ದಿನವಾದ ಇಂದು ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥ ಪ್ರಣವ್ ಮೊಹಾಂತಿ (Pranav Mohanty) ಅವರೇ ಸ್ವತಃ ವಿಚಾರಣೆ ನಡೆಸಿದ್ದಾರೆ. ಶನಿವಾರ ಮಂಗಳೂರಿನ (Mangaluru) ಮಲ್ಲಿಕಟ್ಟೆಯಲ್ಲಿರುವ ಐಬಿಯಲ್ಲಿರುವ ಎಸ್ ಐಟಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿ ಡಿಐಜಿ ಅನುಚೇತ್ ನೇತೃತ್ವದಲ್ಲಿ ಎಂಟು ಗಂಟೆಗಳ ಕಾಲ ನಿರಂತರ ವಿಚಾರಣೆ ನಡೆಸಲಾಗಿತ್ತು.

ಈವರೆಗೆ ನಡೆದ ವಿಚಾರಣೆಯ ಮಾಹಿತಿ ಪಡೆದ ಬಳಿಕ ಸಾಕಷ್ಟು ವಿಚಾರಗಳನ್ನ ಆತನಿಂದ ಕೆದಕಿರುವ ಮೊಹಾಂತಿ ಆತನಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಅನಾಮಿಕ ವ್ಯಕ್ತಿಯ ವೈಯಕ್ತಿಕ ವಿಚಾರ,ಆತನ ಕುಟುಂಬದ ಬಾಲಕಿಗೆ ನಡೆದಿದೆ ಎಂದು ಹೇಳಿದ್ದ ಲೈಂಗಿಕ ಕಿರುಕುಳದ ಬಗ್ಗೆಯೂ ವಿಚಾರಣೆ ನಡೆಸಿದ್ದಾರೆ.  ಇದನ್ನೂ ಓದಿ: ಧಾರವಾಡ‌ | ಬಿಜೆಪಿ ಮಹಿಳಾ ಮೋರ್ಚಾ ಮುಖಂಡೆಯ ಪತಿ ನೇಣಿಗೆ ಶರಣು‌

ನ್ಯಾಯಾಲಯಕ್ಕೆ ಹಾಜರುಪಡಿಸಿದ ತಲೆ ಬರುಡೆಯ ಕಾನೂನುಬಾಹಿರವಾಗಿ ಹೊರ ತೆಗೆದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆಯುವ ಸಾಧ್ಯತೆಯೂ ಇದೆ. ಒಟ್ಟಿನಲ್ಲಿ ಎರಡನೇ ದಿನವೂ ಎಸ್ ಐಟಿ ದೂರುದಾರನನ್ನು ಫುಲ್ ಡ್ರಿಲ್ ಮಾಡಿದ್ದು ಮುಂದೆ ಎಸ್ ಐಟಿ ನಡೆ ಏನು ಎನ್ನುವುದೇ ಕುತೂಹಲ ಹುಟ್ಟಿಸಿದೆ.

ಏನೇನು ಪ್ರಶ್ನೆಗಳನ್ನು ಕೇಳಿದ್ದಾರೆ?
ನೂರಾರು ಶವ ಹೂತು ಹಾಕಿದ್ದ ವೇಳೆ ನಿನ್ನ ಜೊತೆ ಇದ್ದವರು ಯಾರು?
ಮೃತದೇಹ ಹೂತುಹಾಕಲು ಬಲವಂತಪಡಿಸಿದ ಮೇಲ್ವಿಚಾರಕರ ಹೆಸರೇನು?
ಅವರು ಇನ್ನೂ ಜೀವಂತವಾಗಿ ಇದ್ದಾರೆ ಅನ್ನೋ ಮಾಹಿತಿ ಇದ್ಯಾ?
ನ್ಯಾಯಾಲಯಕ್ಕೆ ಹಾಜರುಪಡಿಸಿದ ತಲೆ ಬುರುಡೆ ತಂದದ್ದು ಎಲ್ಲಿಂದ,ಆ ವೇಳೆ ನಿನ್ನ ಜೊತೆ ಯಾರಿದ್ದರು?
ತಲೆ ಬುರುಡೆ ಯಾರದ್ದು ಎನ್ನುವ ಬಗ್ಗೆ ಖಚಿತತೆ ಇದ್ಯಾ?
ನೀವು ಹೂತು ಹಾಕಿದ್ದ ಮೃತದೇಹಗಳ ಪೈಕಿ ನಿಮಗೆ ಪರಿಚಿತ ವ್ಯಕ್ತಿಗಳದ್ದು ಮೃತದೇಹ ಇತ್ತಾ?
ತಲೆಬುರುಡೆಯನ್ನು ಹೊರ ತೆಗೆಯುವ ವೇಳೆ ನೀವು ಒಬ್ಬರೇ ಇದ್ದರಾ?
ಮಣ್ಣಿನಡಿಯಲ್ಲಿದ್ದ ತಲೆ ಬುರುಡೆ ಹೊರ ತೆಗೆಯಲು ನಿಮ್ಮಿಂದ ಓರ್ವರಿಂದಲೇ ಹೇಗೆ ಸಾಧ್ಯ?
ನಿಮಗೆ ಸಹಕರಿಸಿದರು ಯಾರು,ಎಷ್ಟು ಮಂದಿ ಇದ್ದರು?
ತಲೆ ಬುರುಡೆ ತೆಗೆಯೋ ವೇಳೆ ಮೊಬೈಲ್ ವೀಡಿಯೋ ಮಾಡಿದ್ದು ಯಾರು?

ದೂರುದಾರ ಬಳಿ ಕೇವಲ ಆತನ ದೂರಿಗೆ ಸಂಬಂಧಪಟ್ಟಂತೆ ಮಾತ್ರ ಪ್ರಶ್ನೆ ಕೇಳಿದ್ದಲ್ಲ. ಬದಲಾಗಿ ವೈಯಕ್ತಿಕ ವಿಚಾರವನ್ನೂ ಆತನ ಬಳಿ ಕೇಳಿದ್ದಾರೆ. 2014ರಲ್ಲಿ ಮೇಲ್ವಿಚಾರಕರ ಸಂಪರ್ಕದಲ್ಲಿದ್ದ ವ್ಯಕ್ತಿಯೊಬ್ಬನಿಂದ ನನ್ನ ಕುಟುಂಬದ ಬಾಲಕಿಗೆ ಲೈಂಗಿಕ ಕಿರುಕುಳ ಆಗಿತ್ತು. ಡಿಸೆಂಬರ್ 2014ರಲ್ಲಿ ನಾನು ನನ್ನ ಕುಟುಂಬದೊಂದಿಗೆ ಧರ್ಮಸ್ಥಳದಿಂದ ಓಡಿ ಹೋದೆ ಎಂದು ಶನಿವಾರ ಅನಾಮಿಕ ವ್ಯಕ್ತಿ ವಿಚಾರಣೆ ವೇಳೆ ಎಸ್ ಐಟಿ ಅಧಿಕಾರಿಗಳ ಮುಂದೆ ಹೇಳಿದ್ದ. ಹೀಗಾಗಿ ಈ ಪ್ರಕರಣದ ಬಗ್ಗೆಯೂ ಡಿಜಿಪಿ ಪ್ರಣವ್ ಮೊಹಾಂತಿ ಪ್ರಶ್ನಿಸಿದ್ದಾರ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: 162 ಬಾರಿ ಫಾರಿನ್‌ ಟ್ರಿಪ್‌, 300 ಕೋಟಿ ಹಗರಣ – ನಕಲಿ ರಾಯಭಾರ ಕಚೇರಿ ರಹಸ್ಯ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು

 

ಯಾವೆಲ್ಲ ಪ್ರಶ್ನೆ ಕೇಳಲಾಗಿದೆ?
2014ರಲ್ಲಿ ನೀವು ಅನುಭವಿಸಿದ್ದ ಮಾನಸಿಕ ಹಿಂಸೆ ಯಾವ ರೀತಿ ತೀವ್ರವಾಗಿತ್ತು?
ಈ ಮಾನಸಿಕ ಹಿಂಸೆ ಯಾವುದಾದರೂ ವ್ಯಕ್ತಿಯಿಂದ ನಿರ್ದಿಷ್ಟವಾಗಿ ಆಗಿತ್ತಾ? ಅವರು ಯಾರ ಸಂಪರ್ಕದಲ್ಲಿದ್ದರು?
ಲೈಂಗಿಕ ಕಿರುಕುಳವಾದ ಕುಟುಂಬದ ಬಾಲಕಿ ಅಂದ್ರೆ ನಿಮಗೆ ಸಂಬಂಧ ಏನು?
ಆ ಸಂದರ್ಭದಲ್ಲಿ ಆ ಬಾಲಕಿ ಯಾವ ವಯಸ್ಸಿನವಳಿದ್ದಳು?
ಲೈಂಗಿಕ ಕಿರುಕುಳ ಮಾಡಿದ ವ್ಯಕ್ತಿ ಯಾರು? ಅವರು ಹೇಗೆ ನಿಮ್ಮ ಕುಟುಂಬದ ಸಂಪರ್ಕಕ್ಕೆ ಬಂದರು?
ಡಿಸೆಂಬರ್ 2014ರಲ್ಲಿ ನೀವು ಯಾವ ದಿನಾಂಕ ಅಥವಾ ದಿನಗಳಲ್ಲಿ ಧರ್ಮಸ್ಥಳದಿಂದ ಹೊರಗೆ ಹೋದ್ರಿ?
ನೀವು ಮತ್ತು ನಿಮ್ಮ ಕುಟುಂಬದ ಸದಸ್ಯರು ಎಲ್ಲರು ಸೇರಿ ಹೊರ ಹೋದ್ರಾ? ಯಾರು ಯಾರು ಇದ್ದರು?
ನೀವು ತಕ್ಷಣವೇ ಆಗ ಪೋಲಿಸರನ್ನ ಯಾಕೆ ಸಂಪರ್ಕ ಮಾಡಿಲ್ಲ?
ನೆರೆ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದೀರಿ ಅಂದ್ರೆ ನೀವು ಯಾವ ರಾಜ್ಯಕ್ಕೆ ಹೋದಿರಿ?
ತಲೆ ಮರೆಸಿಕೊಂಡು ಬದುಕಿದ ಸಮಯದಲ್ಲಿ ನಿಮ್ಮ ಕುಟುಂಬದವರು ಸುರಕ್ಷಿತವಾಗಿದ್ದಾರಾ?
ಈ ಸಮಯದಲ್ಲಿ ನಿಮ್ಮನ್ನ ಯಾರಾದರೂ ಹುಡುಕಾಟ ನಡೆಸಿದರಾ ಅಥವಾ ಬೆದರಿಕೆ ಹಾಕಿದ್ದಾರಾ
ನೀವು ಈ ಕಿರುಕುಳ ಅಥವಾ ಹಿಂಸೆ ನಡೆಸಿದ ವ್ಯಕ್ತಿಗಳನ್ನು ಗುರುತಿಸಲು ಸಹಕರಿಸುತ್ತೀರಾ?
ನೀವು ಈ ಹೇಳಿಕೆ ನೀಡುವ ಮುನ್ನ ನಿಮ್ಮ ಕುಟುಂಬದ ಇತರ ಸದಸ್ಯರ ಸಹಮತವನ್ನು ಪಡೆದುಕೊಂಡಿದ್ದೀರಾ?

TAGGED:dharmasthalaMangaluruPranav Mohantysitಧರ್ಮಸ್ಥಳಪ್ರಣವ್ ಮೊಹಾಂತಿಮಂಗಳೂರು
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Hanuman Statue Texas
Latest

ಅತಿಕ್ರಮಣ ನಿಲ್ಲಿಸಿ: ಅಮೆರಿಕದ ಟೆಕ್ಸಾಸ್‌ನಲ್ಲಿ ಹನುಮನ ಪ್ರತಿಮೆ ಪ್ರತಿಷ್ಠಾಪನೆಗೆ MAGA ನಾಯಕ ವಿರೋಧ

Public TV
By Public TV
32 minutes ago
Bandipur Tiger Reserve
Chamarajanagar

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

Public TV
By Public TV
1 hour ago
Hyderabad Murder
Crime

ಟೆಕ್ಕಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ

Public TV
By Public TV
1 hour ago
DK Shivakumar 1 1
Bengaluru City

ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ

Public TV
By Public TV
2 hours ago
Hassan Youth Died suspiciously in factory
Crime

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

Public TV
By Public TV
2 hours ago
pm modi 4
Latest

ಇಂದು ಪ್ರಧಾನಿ ಮೋದಿಯಿಂದ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026 ಉದ್ಘಾಟನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?