Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಅಪ್ಪ ನನಗೆ ಜೀವನ ಸಾಕಾಗಿದೆ, ಹುಡುಕ್ಬೇಡಿʼ- ಝಾಕಿಯಾಳನ್ನು ಕೊಂದು ಅವರಪ್ಪನಿಗೆ ಮೆಸೇಜ್‌ ಕಳ್ಸಿದ್ದ ಹಂತಕ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ʻಅಪ್ಪ ನನಗೆ ಜೀವನ ಸಾಕಾಗಿದೆ, ಹುಡುಕ್ಬೇಡಿʼ- ಝಾಕಿಯಾಳನ್ನು ಕೊಂದು ಅವರಪ್ಪನಿಗೆ ಮೆಸೇಜ್‌ ಕಳ್ಸಿದ್ದ ಹಂತಕ!

Crime

ʻಅಪ್ಪ ನನಗೆ ಜೀವನ ಸಾಕಾಗಿದೆ, ಹುಡುಕ್ಬೇಡಿʼ- ಝಾಕಿಯಾಳನ್ನು ಕೊಂದು ಅವರಪ್ಪನಿಗೆ ಮೆಸೇಜ್‌ ಕಳ್ಸಿದ್ದ ಹಂತಕ!

Public TV
Last updated: January 23, 2026 3:41 pm
Public TV
Share
2 Min Read
dharwad police arrested a man who killed his lover sent message to her father
SHARE

– ಚಾಟಿಂಗ್‌, ಕಾಲ್‌ ಹಿಸ್ಟರಿ ಡಿಲೀಟ್‌ ಮಾಡಿ ಸಿಕ್ಕಿ ಬಿದ್ದ ವಿಲನ್‌! 

ಧಾರವಾಡ: ಧಾರವಾಡ (Dharwad) ಹೊರವಲಯದ ನಿರ್ಜನ ಪ್ರದೇಶದಲ್ಲಿ ನಡೆದ ಯುವತಿಯ ಕೊಲೆ ಪ್ರಕರಣದಲ್ಲಿ ಬಗೆದಷ್ಟು ಹೊಸಹೊಸ ವಿಚಾರಗಳು ಬಯಲಾಗುತ್ತಿವೆ. ಈ ಕೊಲೆ ಮಾಡಿದ್ದ ಸಾಬೀರ್ ಆಕೆಯ ಮೊಬೈಲ್‌ನಿಂದ ಆಕೆಯ ತಂದೆಗೆ, ʻನನಗೆ ಜೀವನ ಸಾಕಾಗಿದೆ. ನಾನು ಮನೆಗೆ ಬರೋದಿಲ್ಲ. ನನ್ನನ್ನು ಹುಡುಕಬೇಡಿʼ ಎಂದು ಮೆಸೇಜ್ ಮಾಡಿದ್ದ ಎಂಬ ವಿಚಾರ ತಿಳಿದುಬಂದಿದೆ.

ಝಾಕಿಯಾ ಹಾಗೂ ಸಾಬೀರ್ ಇಬ್ಬರೂ ಕಳೆದ ಮೂರು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಇವರ ಪ್ರೀತಿಯ ವಿಷಯ ಇಬ್ಬರ ಮನೆಯಲ್ಲೂ ಗೊತ್ತಾಗಿ, ಮನೆಯವರೂ ಇವರ ಮದುವೆ (Marriage) ಮಾಡಲು ನಿಶ್ಚಯಿಸಿದ್ದರು. ಝಾಕಿಯಾಳನ್ನು ಸಾಬೀರ್ ಜ.21 ರಂದು ಪರಿಚಯಸ್ಥರ ಕಾರು ತಂದು ಝಾಕಿಯಾಳನ್ನು ಹೊರಗಡೆ ಕರೆದುಕೊಂಡು ಹೋಗಿದ್ದ. ಬಳಿಕ ನಿರ್ಜನ ಪ್ರದೇಶದತ್ತ ತೆರಳಿದ್ದ. ಈ ವೇಳೆ ಕಾರಿನಲ್ಲಿ ಇಬ್ಬರ ನಡುವೆ ಜಗಳ ಆಗಿ, ಈ ಜಗಳ ವಿಕೋಪಕ್ಕೆ ತಿರುಗಿ ಕೊನೆಗೆ ಸಾಬೀರ್ ಝಾಕಿಯಾಳನ್ನು ಅವಳ ವೇಲ್‌ನಿಂದ ಬಿಗಿದು ಕೊಲೆ ಮಾಡಿದ್ದ. ಇದನ್ನೂ ಓದಿ: ಧಾರವಾಡ | ಯುವತಿಯ ಕೊಲೆ ಕೇಸ್ – ಮದುವೆ ಆಗಬೇಕಿದ್ದ ಯುವಕನೇ ವಿಲನ್

ಹತ್ಯೆ ಬಳಿಕ ನಿರ್ಜನ ಪ್ರದೇಶದಲ್ಲಿ ಶವ ಎಸೆದು ಅಲ್ಲೇ ಆಕೆಯ ಮೊಬೈಲ್‌ನಿಂದಲೇ, ಆಕೆಯ ಮನೆಯವರಿಗೆ ಮೆಸೇಜ್ ಮಾಡಿ ಕೊನೆಗೆ ಆ ಮೊಬೈಲ್ ಸ್ವಿಚ್ ಆಫ್ ಮಾಡಿ ಅಲ್ಲೇ ಇಟ್ಟು ಹೋಗಿದ್ದ. ಮಾರನೇ ದಿನ ಎಲ್ಲರೂ ಶವದತ್ತ ಬಂದಾಗ, ಸಾಬೀರ್ ತನಗೇನೂ ಗೊತ್ತಿಲ್ಲವೆಂಬಂತೆ ಅದೇ ಸ್ಥಳಕ್ಕೆ ಬಂದು ನಿಂತಿದ್ದ. ಆದರೆ, ಸಾಬೀರ್ ತನ್ನ ಮೊಬೈಲ್‌ನಲ್ಲಿದ್ದ ಝಾಕಿಯಾಳ ಎಲ್ಲಾ ಫೋಟೋ, ಕಾಲ್ ಹಿಸ್ಟರಿ ಹಾಗೂ ವಾಟ್ಸಪ್ ಚಾಟಿಂಗ್ ಎಲ್ಲವನ್ನೂ ಡಿಲೀಟ್ ಮಾಡಿದ್ದ. ಆಗಲೇ ಪೊಲೀಸರಿಗೆ ಆತನ ಮೇಲೆ ಸಂಶಯ ಮೂಡಿತ್ತು. ಕೊನೆಗೆ ಪೊಲೀಸರು ಆತನನ್ನು ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಿದ್ದಿದೆ.

ಧಾರವಾಡ ಪೊಲೀಸರು (Police) ಸಾಬೀರ್‌ನನ್ನೂ ಹೆಚ್ಚಿನ ವಿಚಾರಣೆಗೊಳಪಡಿಸಿದ್ದು, ಸ್ಥಳ ಮೊಹಜರು ಕೂಡ ಮಾಡಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಇಬ್ಬರು ಮಕ್ಕಳ ಅಪಹರಣ – ಮರಳಿ ಪಾಲಕರ ಮಡಿಲು ಸೇರಿದ ಪುಟಾಣಿಗಳು!

TAGGED:crimedharwadmarriagepoliceಧಾರವಾಡ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
33 minutes ago
BY Vijayendra 1
Bengaluru City

ಫೆ.19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ – ಚುನಾವಣಾ ತಯಾರಿ, ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ಚರ್ಚೆ: ಬಿವೈವಿ

Public TV
By Public TV
50 minutes ago
Foreign Student Admissions india
Latest

ಕಡ್ಡಾಯವಾಗಿ 24 ಗಂಟೆಯ ಒಳಗಡೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶದ ವಿವರ ನೀಡಿ – ಶಾಲೆ, ಕಾಲೇಜುಗಳಿಗೆ ಕೇಂದ್ರ ಸೂಚನೆ

Public TV
By Public TV
50 minutes ago
Kaduru Officer 2
Chikkamagaluru

ಶಾಸಕರ ಪಿಎ ಕಿರುಕುಳ ಆರೋಪ – ಡೆತ್‍ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಸರ್ಕಾರಿ ನೌಕರ ಡಿಸಿ ಮುಂದೆ ಹಾಜರ್

Public TV
By Public TV
2 hours ago
DK Shivakumar Rahul Gandhi Sonia Gandhi
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
2 hours ago
Train
Bengaluru City

ಮಹಾಶಿವರಾತ್ರಿ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?