Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ಧಾರವಾಡ ಎಸ್‍ಡಿಎಂ ಕಾಲೇಜಿನ ಎಲ್ಲಾ ಸೋಂಕಿತರು ಡಿಸ್ಚಾರ್ಜ್

Public TV
Last updated: December 13, 2021 8:39 pm
Public TV
Share
1 Min Read
sdm hostel
SHARE

ಧಾರವಾಡ: ಎಸ್‍ಡಿಎಂ ಮೆಡಿಕಲ್ ಕಾಲೇಜಿನ ಎಲ್ಲಾ 306 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ನಗರದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.

coronavirus treatment in kukatpally 1024x768 1

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ನವೆಂಬರ್ 24 ರಿಂದ 26 ರವರೆಗೆ ಬಂದಿದ್ದ 306 ಪ್ರಕರಣಗಳು ದೃಢಪಟ್ಟಿತ್ತು. ಕ್ವಾರಂಟೈನ್‍ನಲ್ಲಿದ್ದ ಸೋಂಕಿತರೆಲ್ಲರೂ ಗುಣಮುಖರಾಗಿದ್ದಾರೆ. ಕೆಲವರು ಈಗಾಗಲೇ ತಮ್ಮ ಊರಿಗೆ ಕೂಡಾ ಹೋಗಿದ್ದಾರೆ ಎಂದರು. ಇದನ್ನೂ ಓದಿ: ಕರೀನಾ, ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್

dwd dc nitesh patil

ಸದ್ಯ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಕಡಿಮೆಯಾಗಿವೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣ 57 ಇದ್ದು, ಇಂದು 2 ಮಾತ್ರ ಪಾಸಿಟಿವ್ ಪ್ರಕರಣಗಳು ಇವೆ. ಹೊರ ದೇಶದಿಂದ ಬಂದಿದ್ದ ಒಬ್ಬರಿಗೆ ಪಾಸಿಟಿವ್ ಬಂದಿದೆ. ಆದರೆ ಅವರನ್ನು ಹೋಂ ಐಸೊಲೇಷನ್‍ನಲ್ಲಿ ಇದ್ದು, ಅವರು ಆರೋಗ್ಯವಾಗಿ ಇದ್ದಾರೆ. ಆದರೆ ಗುರುತಿಸಿದ 14 ದೇಶದಿಂದ ಇವರು ಬಂದಿಲ್ಲ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: 100 ರೇಷನ್ ಕಾರ್ಡ್ ತಾಂಡಾಗಳಿಗೊಂದು ನ್ಯಾಯ ಬೆಲೆ ಅಂಗಡಿ

ಈಗಾಗಲೇ ವಿದೇಶದಿಂದ ಆಗಮಿಸಿದವರ ಮನೆಗೆ ಆರೋಗ್ಯ ಅಧಿಕಾರಿಗಳು ಭೇಟಿ ಮಾಡಿದ್ದಾರೆ. ಅವರಿಗೆ ಯಾವುದೇ ರೋಗ ಗುಣಲಕ್ಷಣಗಳಿಲ್ಲ. ಜಿಲ್ಲೆಯಲ್ಲಿ ಪ್ರತಿ ದಿನ 4 ಸಾವಿರ ಟೆಸ್ಟ್ ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.

TAGGED:Coronadharwaddharwad sdm college
Share This Article
Facebook Whatsapp Whatsapp Telegram

You Might Also Like

Shubman Gil
Cricket

ಗಿಲ್‌ ದ್ವಿಶತಕಕ್ಕೆ ದಾಖಲೆಗಳು ಛಿದ್ರ – 510 ರನ್‌ ಹಿನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
2 hours ago
weather
Chikkamagaluru

ಉತ್ತರ ಕನ್ನಡದ 4, ಚಿಕ್ಕಮಗಳೂರು 6 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ

Public TV
By Public TV
2 hours ago
TB Dam
Bellary

ಟಿಬಿ ಡ್ಯಾಂ 12 ಗೇಟ್ ಓಪನ್ – ನದಿಗೆ 35,100 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
3 hours ago
Hubballi bus Driver
Dharwad

ಅಪಘಾತ ಮಾಡಿದ ಬಸ್ ಚಾಲಕರಿಗೆ ಸನ್ಮಾನ – ಡಿಪೋ ಮ್ಯಾನೇಜರ್‌ನಿಂದ ಅಪಹಾಸ್ಯ

Public TV
By Public TV
4 hours ago
Gill
Cricket

ಟೆಸ್ಟ್‌ ಕ್ರಿಕೆಟ್‌ನಲ್ಲಿ ಕ್ಯಾಪ್ಟನ್‌ ಗಿಲ್‌ ಚೊಚ್ಚಲ ದ್ವಿಶತಕ – ಗವಾಸ್ಕರ್‌, ಕೊಹ್ಲಿ ಸೇರಿ ಹಲವು ದಿಗ್ಗಜರ ದಾಖಲೆ ಪುಡಿ ಪುಡಿ

Public TV
By Public TV
6 hours ago
Nayanthara And Vignesh Shivan Slammed For Working With Jani Master Accused Of Sexual Assault
Cinema

ಜಾನಿ ಮಾಸ್ಟರ್ ಜೊತೆಗಿನ ಫೋಟೋ: ಟೀಕೆಗೆ ಒಳಗಾದ ನಯನತಾರಾ-ವಿಘ್ನೇಶ್

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?