ಬೆಂಗಳೂರು: ಮಿಂಚಿನ ವೇಗದಲ್ಲಿ ವಿಕೆಟ್ ಹಿಂದೆ ಬ್ಯಾಟ್ಸ್ ಮನ್ ಗಳನ್ನು ಸ್ಟಂಪ್ ಮತ್ತು ರನೌಟ್ ಮಾಡುವ ಟೀಂ ಇಂಡಿಯಾದ ಮಾಜಿ ನಾಯಕ ಧೋನಿ ಈಗ ವಿಕೆಟ್ ಮುಂದೆ ವೇಗವಾಗಿ ಓಡಿ ಸುದ್ದಿಯಾಗಿದ್ದಾರೆ.
ಹೌದು, ಅಕ್ಟೋಬರ್ 10 ರಂದು ಗುವಾಹಟಿಯಲ್ಲಿ ಭಾರತ-ಆಸ್ಟೇಲಿಯಾ ನಡುವೆ ಎರಡನೇ ಟಿ 20 ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಧೋನಿ ಎರಡು ರನ್ ಪಡೆಯಲು ಕ್ರೀಸ್ ನಲ್ಲಿ ಗಂಟೆಗೆ ಬರೋಬ್ಬರಿ 31 ಕಿಲೋ ಮೀಟರ್ ವೇಗದಲ್ಲಿ ಓಡಿದ್ದಾರೆ.
Advertisement
ಧೋನಿ ಕ್ರೀಸ್‍ನಲ್ಲಿ ಓಡುತ್ತಿರುವ ವಿಡಿಯೋವನ್ನು ಸ್ಟಾರ್ ಸ್ಫೋಟ್ರ್ಸ್ ಸಂಸ್ಥೆ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿದ್ದು, 2 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಈ ಪಂದ್ಯದಲ್ಲಿ ಧೋನಿ 13 ರನ್ ಗಳಿಸಿದ್ದಾಗ ಸ್ಟಂಪ್ ಔಟ್ ಆದರು. ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಈ ಪಂದ್ಯವನ್ನು ಗೆದ್ದುಕೊಂಡಿತ್ತು.
Advertisement
Advertisement
Outrunning @msdhoni seems impossible! Catch the analysis on his ⚡️-quick runs on #NerolacCricketLive on Oct 13 on Star Sports. pic.twitter.com/rPbtbmsKES
— Star Sports (@StarSportsIndia) October 11, 2017
Advertisement
Australia win the 2nd T20I by 8 wickets, level the three-match series 1-1 #INDvAUS pic.twitter.com/G0u2p81XfN
— BCCI (@BCCI) October 10, 2017