Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: #MeToo ಪ್ರಕರಣ – ಧರ್ಮೋ ರಕ್ಷತಿ ರಕ್ಷಿತಃ ಎಂದ ಧ್ರುವ, ಜಂಟಲ್ ಮ್ಯಾನ್ ಅಂದ ಮೇಘನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | #MeToo ಪ್ರಕರಣ – ಧರ್ಮೋ ರಕ್ಷತಿ ರಕ್ಷಿತಃ ಎಂದ ಧ್ರುವ, ಜಂಟಲ್ ಮ್ಯಾನ್ ಅಂದ ಮೇಘನಾ

Bengaluru City

#MeToo ಪ್ರಕರಣ – ಧರ್ಮೋ ರಕ್ಷತಿ ರಕ್ಷಿತಃ ಎಂದ ಧ್ರುವ, ಜಂಟಲ್ ಮ್ಯಾನ್ ಅಂದ ಮೇಘನಾ

Public TV
Last updated: November 30, 2021 12:13 pm
Public TV
Share
1 Min Read
arjun sarja
SHARE

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್‍ಗೆ ಹಿನ್ನೆಡೆ ಆಗಿದ್ದು, ಈ ಬಗ್ಗೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಮೇಘನಾ ರಾಜ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.

druva sarja

2018ರಲ್ಲಿ ನಟಿ ಶೃತಿಹರಿಹರನ್ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಸದ್ಯ ಈ ಪ್ರಕರಣ ಕುರಿತಂತೆ ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆ ಪೊಲೀಸರು ಸೋಮವಾರ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಇದರಿಂದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅರ್ಜುನ್ ಸರ್ಜಾಗೆ ಮೂರು ವರ್ಷಗಳ ಬಳಿಕ ಕ್ಲೀನ್ ಚಿಟ್ ಸಿಕ್ಕಿದಂತಾಗಿದೆ. ಇದನ್ನೂ ಓದಿ: #MeToo ಪ್ರಕರಣ – ನಟಿ ಶೃತಿ ಹರಿಹರನ್‌ಗೆ ನೋಟಿಸ್

ARJUN SARJA COMPLAINT

ಇದೇ ಖುಷಿಯಲ್ಲಿ ನಟ ಧ್ರುವ ಸರ್ಜಾ ಅವರು ತಮ್ಮ ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ ಸೊಳ್ಳೆ ಬ್ಯಾಟ್‍ನಿಂದ ಸೊಳ್ಳೆಗಳನ್ನು ಸಾಯಿಸುತ್ತಿರುವ ಹಾಸ್ಯಕರವಾದ ವೀಡಿಯೋವೊಂದನ್ನು ಶೇರ್ ಮಾಡಿಕೊಂಡು ಸೊಳ್ಳೆ, ಕ್ರಿಮಿ, ಕೀಟ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದರು. ಜೊತೆಗೆ ಧರ್ಮೋ ರಕ್ಷತಿ ರಕ್ಷಿತಃ ಎಂದು ಸಹ ಬರೆದುಕೊಂಡಿದ್ದಾರೆ.

https://publictv.in/wp-content/uploads/2021/11/dhruva_sarjaa.mp4

ಮತ್ತೊಂದಡೆ ಅರ್ಜುನ್ ಸರ್ಜಾ ಅವರನ್ನು ಯಾವಾಗಲೂ ಜಂಟಲ್ ಮ್ಯಾನ್ ಎಂದು ಕರೆಯುವ ನಟಿ ಮೇಘನಾ ರಾಜ್ ಕೂಡ ತಮ್ಮ ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ ಜಂಟಲ್ ಮ್ಯಾನ್ ಇಸ್ ಆಲ್‍ವೆಸ್ ಜಂಟಲ್ ಮ್ಯಾನ್ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅಸಹ್ಯವಾಗಿ ನೋಡಿ ಹಿಂಭಾಗದಿಂದ ಅಪ್ಪಿಕೊಂಡ್ರು- ಶೃತಿ ದೂರಿನಲ್ಲಿ ಬೆಚ್ಚಿ ಬೀಳೋ ಆರೋಪ

druva sarja

 

ನವೆಂಬರ್ 2015ರಲ್ಲಿ ಹೆಬ್ಬಾಳ ಹಾಗೂ ದೇವನಹಳ್ಳಿಯಲ್ಲಿ ವಿಸ್ಮಯ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಅರ್ಜುನ್ ಸರ್ಜಾ ಅವರು ಲೈಂಗಿಕ ಕಿರುಕುಳ ನೀಡಿದ್ದರು ಎಂದು ಶೃತಿ ಹರಿಹರನ್ ಆರೋಪಿಸಿದ್ದರು. ಈ ಘಟನೆ ನಡೆದ ಎರಡು ವರ್ಷಗಳ ನಂತರ ಶೃತಿ ಹರಿಹರನ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು.

TAGGED:Arjun Sarjabengalurudhruva sarjaMe TooMeghna RajShruti Hariharanಅರ್ಜುನ್ ಸರ್ಜಾಧ್ರುವ ಸರ್ಜಾಬೆಂಗಳೂರುಮೀಟೂಮೇಘನಾ ರಾಜ್ಶ್ರುತಿ ಹರಿಹರನ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
7 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
58 minutes ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
1 hour ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
1 hour ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?