Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | 600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ

Bollywood

600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ

Public TV
Last updated: December 22, 2025 7:35 pm
Public TV
Share
1 Min Read
Dhurandhar
SHARE

– ರಣವೀರ್ ನಟನೆಗೆ ಮೆಚ್ಚುಗೆ

ರಣವೀರ್ ಸಿಂಗ್ ನಟನೆಯ ಧುರಂಧರ್ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದೆ. ಮೂರನೇ ವಾರಾಂತ್ಯಕ್ಕೆ ಕಾಲಿಟಿದ್ದು, ಭರ್ಜರಿ 600 ಕೋಟಿ ರೂ.ಯತ್ತ ಸಾಗಿದೆ.

ಡಿ.5ರಂದು ತೆರೆಕಂಡಿರುವ ಧುರಂಧರ್ (Dhurandhar) ಸಿನಿಮಾ ರಣವೀರ್ ಸಿಂಗ್ (Ranveer Singh) ಅವರ ಮಾಸ್ ಲುಕ್, ಆ ಸ್ಟೈಲ್‌ ಹಾಗೂ ರಗಡ್ ಗೆಟಪ್‌ನಿಂದಲೇ ಅಭಿಮಾನಿಗಳನ್ನು ಆಕರ್ಷಿಸುತ್ತಿದೆ. ಒಂದೆಡೆ ಸಿನಿಮಾ 600 ಕೋಟಿಯತ್ತ ಸಾಗುತ್ತಾ ಬಾಕ್ಸಾಫೀಸ್‌ನಲ್ಲಿ ಭಾರೀ ಸದ್ದು ಮಾಡುತ್ತಿದ್ದರೆ, ಇನ್ನೊಂದೆಡೆ ಭಾರತದಲ್ಲಿ ಸಾರ್ವಕಾಲಿಕವಾಗಿ ಅತಿ ಹೆಚ್ಚು ನಿವ್ವಳ ಗಳಿಕೆ ಮಾಡಿದ ಹಿಂದಿ ಸಿನಿಮಾ ಆಗಿ ಹೊರಹೊಮ್ಮಿದ್ದು, ಪುಷ್ಪ 2 (ಹಿಂದಿ) ಅನ್ನು ಹಿಂದಿಕ್ಕಲಿದೆ. ಇದನ್ನೂ ಓದಿ: ಟಾಕ್ಸಿಕ್‌ ಬಿಡುಗಡೆಯಾಗುವ ಸಮಯದಲ್ಲೇ ಬರಲಿದೆ ಐದು ಬಿಗ್‌ ಬಜೆಟ್‌ ಸಿನಿಮಾಗಳು!

 

View this post on Instagram

 

A post shared by Shilpa Shetty Kundra (@theshilpashetty)

ಮೂರನೇ ವಾರದ ಅಂತ್ಯದ ವೇಳೆಗೆ ಈ ಚಿತ್ರವು 600 ಕೋಟಿ ರೂ. ಗಳಿಕೆ ದಾಟುವ ಸಾಧ್ಯತೆಯಿದೆ. ಇನ್ನೂ ನಟಿ ಶಿಲ್ಪಾ ಶೆಟ್ಟಿ ಧುರಂಧರ್ ಹಾಡಿಗೆ ಹೆಜ್ಜೆ ಹಾಕಿದ್ದು, FA9LA ಟ್ರೆಂಡ್‌ನ್ನು ಮರುಸೃಷ್ಟಿಸಿದ್ದಾರೆ. ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಅವರು, ನಿಜಕ್ಕೂ ತುಂಬಾ ಪ್ರಭಾವಿತಳಾಗಿದ್ದೇನೆ. ಸಿನಿಮಾದಲ್ಲಿ ರಣವೀರ್ ಸಿಂಗ್, ಅಕ್ಷಯ್ ಖನ್ನಾ, ಆರ್ ಮಾಧವನ್, ಸಂಜಯ್ ದತ್ ಸೇರಿದಂತೆ ಎಲ್ಲರ ಅಭಿನಯ ತೆರೆಯ ಮೇಲೆ ರೋಚಕವಾಗಿ ಮೂಡಿಬಂದಿದೆ.

ಈ ಚಿತ್ರಕ್ಕೆ ನಾನೇ ಫ್ಯಾನ್ ಆಗಿದ್ದೀನಿ, ಹೀಗಾಗಿ ನಾನು ಈ ಟ್ರೆಂಡ್‌ನ್ನು ಫಾಲೋ ಮಾಡಲೇಬೇಕು ಎಂದು ಬರೆದುಕೊಂಡಿದ್ದಾರೆ. ಇನ್ನೂ 2026ರ ಮಾರ್ಚ್ 19ಕ್ಕೆ ʻಧುರಂಧರ್ 2ʼ ಸಿನಿಮಾ ರಿಲೀಸ್ ಆಗುವುದಾಗಿ ಚಿತ್ರತಂಡ ಘೋಷಿಸಿದೆ.ಇದನ್ನೂ ಓದಿ: ರಾಜಾಸಾಬ್ ವರ್ಸಸ್ ಧುರಂಧರ್ ಬಾಕ್ಸಾಫೀಸ್ ಕ್ಲ್ಯಾಶ್: ಸಂಜುಬಾಬ ಸ್ಫೋಟಕ ಹೇಳಿಕೆ

TAGGED:Box OfficeDhurandharRanveer Singhshilpa shettyಧುರಂಧರ್ ಸಿನೆಮಾಬಾಕ್ಸಾಫೀಸ್ರಣವೀರ್ ಸಿಂಗ್ಶಿಲ್ಪಾ ಶೆಟ್ಟಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
1 hour ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
2 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
2 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
2 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
3 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?