Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐಷಾರಾಮಿ ಕಾರು ಖರೀದಿಸಿದ ದಿಯಾ ಸ್ಟಾರ್ ದೀಕ್ಷಿತ್ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Sandalwood | ಐಷಾರಾಮಿ ಕಾರು ಖರೀದಿಸಿದ ದಿಯಾ ಸ್ಟಾರ್ ದೀಕ್ಷಿತ್ ಶೆಟ್ಟಿ

Sandalwood

ಐಷಾರಾಮಿ ಕಾರು ಖರೀದಿಸಿದ ದಿಯಾ ಸ್ಟಾರ್ ದೀಕ್ಷಿತ್ ಶೆಟ್ಟಿ

Public TV
Last updated: October 15, 2025 5:49 pm
Public TV
Share
1 Min Read
Dia star Dheekshith Shetty buys a luxury car
SHARE

ದಿಯಾ (Dia) ಸಿನಿಮಾ ಮೂಲಕ ಖ್ಯಾತಿ ಪಡೆದ ನಟ ದೀಕ್ಷಿತ್ ಶೆಟ್ಟಿ ಐಷಾರಾಮಿ ಕಾರು (Car) ಖರೀದಿ ಮಾಡಿದ್ದಾರೆ. ದೀಕ್ಷಿತ್ ಶೆಟ್ಟಿ (Dheekshith Shetty) ಕನ್ನಡವಷ್ಟೇ ಅಲ್ಲದೇ ಪರಭಾಷಾ ಸಿನಿಮಾದಲ್ಲೂ ನಟಿಸಿದ್ದಾರೆ. ಕನ್ನಡದ ಜೊತೆ ಜೊತೆಗೆ ಪರಭಾಷಾ ಚಿತ್ರಗಳಲ್ಲೂ ಬ್ಯುಸಿಯಾಗಿರುವ ದೀಕ್ಷಿತ್ ಶೆಟ್ಟಿ ತಮ್ಮ ಸಿನಿಮಾ ಪಯಣವನ್ನು ಶುರು ಮಾಡಿರುವ ರೋಚಕ ಕಥೆಯನ್ನ ಹಂಚಿಕೊಂಡಿದ್ದಾರೆ. ಮೊದ ಮೊದಲಿಗೆ ಸಿನಿಮಾ ಜರ್ನಿಯನ್ನ ಬಿಎಂಟಿಸಿಯಿಂದ ಶುರು ಮಾಡಿದ ದೀಕ್ಷಿತ್‌ ಶೆಟ್ಟಿ ಈಗ ರೇಂಜ್ ರೋವರ್‌ವರೆಗೂ ಬಂದಿರುವ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Dheekshithh Shetty (@dheekshithshettyofficial)

ನಟ ದೀಕ್ಷಿತ್ ಶೆಟ್ಟಿ ಸಾಮಾನ್ಯನಿಂದ ಶುರುಮಾಡಿದ ಜರ್ನಿ ಇವತ್ತು ರೇಂಜ್ ರೋವರ್ ರೇಂಜ್‌ಗೆ ತಂದು ನಿಲ್ಲಿಸಿದೆ. ದೀಕ್ಷಿತ್ ಶೆಟ್ಟಿ ಸದ್ಯ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಸಿನಿಮಾದಲ್ಲಿ ನಟಿಸಿದ್ದಾರೆ. ಅಭಿಷೇಕ್ ನಿರ್ದೇಶನದ ಈ ಸಿನಿಮಾದಲ್ಲಿ ದೀಕ್ಷಿತ್ ಜೊತೆಗೆ ಬೃಂದಾ ಆಚಾರ್ ನಾಯಕಿಯಾಗಿ ನಟಿಸಿದ್ದಾರೆ. ತೆಲುಗಿನಲ್ಲಿ ನಾನಿ ನಟನೆಯ ದಸರಾ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ದಿ ಗರ್ಲ್‌ಫ್ರೆಂಡ್‌ ಸಿನಿಮಾದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:  ಶೀಘ್ರದಲ್ಲೇ ಡಿಂಪಲ್ ಕ್ವೀನ್‌ ಮದುವೆ – ಸುಳಿವು ಕೊಟ್ಟ ರಚಿತಾ ರಾಮ್‌

ಸದ್ಯ ದಿಯಾ ಸ್ಟಾರ್ ದೀಕ್ಷಿತ್ ಶೆಟ್ಟಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಈ ವೇಳೆ ಅವರು ನಡೆದು ಬಂದ ಹಾದಿಯನ್ನು ಮೆಲುಕು ಹಾಕಿದ್ದಾರೆ. ಅವರ ಈ ಸಾಲುಗಳಿಗೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
TAGGED:dheekshith shettydiasandalwoodದಿಯಾದೀಕ್ಷಿತ್ ಶೆಟ್ಟಿಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

malayalam actor dileep 3
ಮಂಜು ಹೇಳಿಕೆಯ ನಂತ್ರ ಸಂಚು, ಕೆರಿಯರ್ ನಾಶಮಾಡಲೆಂದೇ ಸಿಲುಕಿಸಲಾಗಿತ್ತು- ದಿಲೀಪ್‌ ಮೊದಲ ಮಾತು
Cinema Court Latest Main Post National South cinema
Bigg Boss 19 Winner Gaurav Khanna
Bigg Boss 19: ಹಿಂದಿ ಬಿಗ್‌ ಬಾಸ್‌ ಟ್ರೋಫಿ ಗೆದ್ದ ಗೌರವ್‌ ಖನ್ನಾ – 50 ಲಕ್ಷ ನಗದು ಬಹುಮಾನ
Bollywood Cinema Latest Top Stories TV Shows
dileep
ಬಹುಭಾಷಾ ನಟಿಯ ಕಿಡ್ನಾಪ್‌, ರೇಪ್‌ ಕೇಸ್‌ – ನಟ ದಿಲೀಪ್ ಖುಲಾಸೆ, 6 ಮಂದಿ ದೋಷಿ
Cinema Court Latest Main Post National South cinema
bigg boss house villain entry
ಬಿಗ್‌ ಬಾಸ್‌ ಮನೆಗೆ ವಿಲನ್‌ ಎಂಟ್ರಿ – ಬೆಚ್ಚಿಬಿದ್ದ ಮನೆಮಂದಿ; ಚೀರಾಡಿದ ಚೈತ್ರಾ
Cinema Latest Top Stories TV Shows

You Might Also Like

Maharashtra Chhattisgarh Naxal 1
Crime

ಕುಕ್ಯಾತ ನಕ್ಸಲ್‌ ನಾಯಕ ರಾಮಧೇರ್ ಮಜ್ಜಿ  ಸೇರಿ 11 ಮಂದಿ ಶರಣು – ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್‌ಗಢ ನಕ್ಸಲ್ ಮುಕ್ತ?

Public TV
By Public TV
11 seconds ago
Narendra Modi Lok Sabha
Latest

ಮುಸ್ಲಿಮರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್‌ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು: ನರೇಂದ್ರ ಮೋದಿ

Public TV
By Public TV
8 minutes ago
Legislative Council
Belgaum

ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನಕ್ಕೆ ಮೇಲ್ಮನೆಯಲ್ಲಿ ಸಂತಾಪ

Public TV
By Public TV
19 minutes ago
Siddaramaiah 15
Court

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್‌ ನೋಟಿಸ್‌

Public TV
By Public TV
44 minutes ago
crime news a young woman hanged herself after her lover refused to marry her in ramanagar
Crime

ಪ್ರೀತಿ ಹೆಸರಲ್ಲಿ ವಂಚಿಸಿ ಬ್ಲಾಕ್‌ಮೇಲ್ – ಕಿರುಕುಳ ತಾಳಲಾರದೆ ಯುವತಿ ನೇಣಿಗೆ ಶರಣು

Public TV
By Public TV
59 minutes ago
Goa Fire 2
Districts

ನೈಟ್‌ಕ್ಲಬ್ ಅಗ್ನಿ ಅವಘಡ – ಗೋವಾ ಸರ್ಕಾರದಿಂದ ಮೂವರು ಹಿರಿಯ ಅಧಿಕಾರಿಗಳ ಅಮಾನತು

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?